ಕರ್ನಾಟಕದಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಕನ್ನಡ ಕಲಿಯದೆಯೇ ಬದುಕಬಹುದಾದ ವಾತಾವರಣವಿದೆ. ಕನ್ನಡ ಕಲಿಯಲೇಬೇಕಾದ ಅನಿವಾರ್ಯತೆ ಇಲ್ಲ. ಹೀಗಾಗಿ ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಚಳವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ…
2029ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ : ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ
ಗುಜರಾತ್ : 2029 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಅವರು, ಈ ಅತ್ಯುತ್ತಮ ಕೆಲಸದ ಸಂಸ್ಕೃತಿಯನ್ನು ನರೇಂದ್ರ ಮೋದಿ ಗುಜರಾತ್ ಮತ್ತು ದೇಶಾದ್ಯಂತ…
ಕೋಗಿಲು ಬಡಾವಣೆ : ಅಕ್ರಮ ಒತ್ತುವರಿ ತೆರವುಗೊಳಿಸಿದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಭರವಸೆ: ಜಮೀರ್ ಅಹ್ಮದ್ ಖಾನ್
ಬೆಂಗಳೂರು: ಕೋಗಿಲು ಬಡಾವಣೆ ತ್ಯಾಜ್ಯ ವಿಲೇವಾರಿ ಜಾಗದ ಅಕ್ರಮ ಒತ್ತುವರಿ ಪ್ರಕರಣದಲ್ಲಿ ನಿರಾಶ್ರಿತರಾಗಿರುವ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೋಮವಾರ ಸಿಹಿ ಸುದ್ದಿ ನೀಡುವ ಭರವಸೆಯಿದೆ ಎಂದು ವಸತಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.…
ಪೊಲೀಸರಿಗೆ ಈಗ ಸ್ವಾತಂತ್ರ್ಯ ಇಲ್ಲ ಸರ್ಕಾರ ಹೇಳಿದಂತೆ ಕೇಳಬೇಕಿದೆ : ಸಂಸದ ಯದುವೀರ್ ಒಡೆಯರ್
ದಾವಣಗೆರೆ: ರಾಜ್ಯದಲ್ಲಿ ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಸ್ಟ್ರಾಂಗ್ ಇದೆ. ಆದರೆ ನಮ್ಮ ಪೊಲೀಸರಿಗೆ ಕೆಲಸ ಮಾಡಲು ಸ್ವಾತಂತ್ರ್ಯ ಕೊಡಬೇಕು ಎಂದು ಸಂಸದ ಯದುವೀರ್ ಒಡೆಯರ್ ರಾಜ್ಯ ಸರ್ಕಾರಕ್ಕೆ ಕುಟುಕಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ರಾಜ್ಯದಲ್ಲಿ…
ಬೆಂಗಳೂರಿನಲ್ಲಿ ಜೆಸಿಬಿ, ಟಿಪ್ಪರ್ ಲಾರಿ, ಟ್ರಾಕ್ಟರ್ ಬಾಡಿಗೆ ದುಬಾರಿ
ಆನೇಕಲ್: 15 ಮತ್ತು 20 ವರ್ಷ ಮೀರಿದ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ನೀಡಲು ಸಾರಿಗೆ ಸಚಿವರು ಸೂಚಿಸಿದ್ದರು. ಆದರೆ ಆರ್ಟಿಓ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ಜನವರಿ 5ರೊಳಗೆ ಫಿಟ್ನೆಸ್ ಸರ್ಟಿಫಿಕೇಟ್ ರಿಜಿಸ್ಟರ್ ಮಾಡದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಅಖಿಲ ಭಾರತ ಲಾರಿ…
ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠ : ಕನ್ನಡ ಶ್ಲೋಕದ ಕುರಿತು ಭಾಷಾ ವಿವಾದ
ರಾಯಚೂರು: ಕಲಿಯುಗದ ಕಾಮಧೇನು ಅಂತಲೇ ಭಕ್ತರಿಂದ ಕರೆಸಿಕೊಳ್ಳುವ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾಷಾ ವಿವಾದ ಇದೀಗ ಕನ್ನಡಿಗರನ್ನ ಕೆರಳಿಸಿದೆ. ಶ್ರೀ ಮಠದ ಮುಖ್ಯದ್ವಾರದಲ್ಲಿ ಕನ್ನಡ ಭಾಷೆಯಲ್ಲಿರುವ ರಾಯರ ಶ್ಲೋಕವನ್ನ ತೆಲುಗು ಭಾಷಿಗರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಕರ್ನಾಟಕದ ಭಕ್ತರು…
ಯುವತಿಯ ಖಾಸಗಿ ಅಂಗ ಮುಟ್ಟಿ ಆರೋಪಿ ಬಂಧಿತ
ಬೆಂಗಳೂರು: ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಬಂಧಿಸಿದ್ದಾರೆ. ಗುವಾಹಟಿ ಮೂಲದ ಮನೋಜ್ (27) ಬಂಧಿತ ಆರೋಪಿ. ಬೆಂಗಳೂರಿನ ಮಾಲ್‌ನಲ್ಲಿ ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆ ವೇಳೆ ಡೆಲಿವರಿ ಬಾಯ್…
ಅಕ್ರಮ ಗಣಿಗಾರಿಕೆಯ ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು: ಸಂಕಷ್ಟಕ್ಕೆ ಸಿಲುಕಿದ ಜನಾರ್ದನ ರೆಡ್ಡಿ
ಬಳ್ಳಾರಿ: ಅಕ್ರಮ ಗಣಿಗಾರಿಯ ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು ಮಾಡುತ್ತಿದೆ. ಪಕ್ಕದ ರಾಜ್ಯ ಆಂಧ್ರದ ಗಣಿಗಾರಿಕೆ ಪರ್ಮಿಟ್ ಹೆಸರಲ್ಲಿ, ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಇದೀಗ ಸಾಬೀತಾಗಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಹೈಟೆಕ್ ಸರ್ವೇಯಲ್ಲಿ ಈ…
ವಿಶ್ವ ನಾಯಕನಾಗುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ ಬೇಕು : (RSS) ಮುಖ್ಯಸ್ಥ ಮೋಹನ್ ಭಾಗವತ್
ಹೈದರಾಬಾದ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ಭಾರತ ವಿಶ್ವಗುರು ಬಗ್ಗೆ ಪ್ರಮುಖ ಹೇಳಿಕೆ ನೀಡಿದ್ದಾರೆ. ತೆಲಂಗಾಣದ ರಂಗಾರೆಡ್ಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, ವಿಶ್ವಗುರು ಆಗುವುದು ನಮ್ಮ ಮಹತ್ವಾಕಾಂಕ್ಷೆಯಲ್ಲ, ಜಗತ್ತಿಗೆ ಅವಶ್ಯಕ ಎಂದು ಹೇಳಿದರು. ಹಿಂದೂ…
ಬೆಂಗಳೂರು ಕಾವೇರಿ ನೀರು ಬಳಕೆದಾರರಿಗೆ BWSSB ಗುಡ್ ನ್ಯೂಸ್
ಬೆಂಗಳೂರು: ದೀರ್ಘಕಾಲದಿಂದ ನೀರಿನ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಕಾವೇರಿ ನೀರು ಬಳಕೆದಾರರಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ ನೀರಿನ ಬಿಲ್ ಪಾವತಿ ಸುಲಭ ಹಾಗೂ ದಂಡ ಮೊತ್ತ ಮನ್ನಾ ಆಗಲಿದೆ.…
