Restaurants owned by Indian cricketers: ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು ಆರಂಭಿಸಿದ್ದಾರೆ ಅಂತಹವರ ಪಟ್ಟಿ ಇಲ್ಲಿದೆ.

ಟೀಂ ಇಂಡಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ಕ್ರಿಕೆಟ್ ಮಾತ್ರವಲ್ಲದೆ ಬೇರೆ ವಲಯದಲ್ಲೂ ವಿವಿಧ ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ನೆದರ್ಲೆಂಡ್ಸ್‌ನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ಭಾರತೀಯ ಶೈಲಿಯ ರೆಸ್ಟೊರೆಂಟ್ ತೆರೆದಿದ್ದು, ಬದುಕಿನ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು ಆರಂಭಿಸಿದ್ದಾರೆ ಅಂತಹವರ ಪಟ್ಟಿ ಇಲ್ಲಿದೆ.

ಇದಲ್ಲದೆ ವಿರಾಟ್ ದೆಹಲಿಯಲ್ಲಿ NUEVA ಎಂಬ ಹೆಸರಿನ ರೆಸ್ಟೋರೆಂಟ್ ಕೂಡ ನಡೆಸುತ್ತಿದ್ದಾರೆ.

ಈ ಹಿಂದೆ ಜಡೇಜಾ ಅವರ ಜಡ್ಡುಸ್ ಫುಡ್ ಫೀಲ್ಡ್ ರೆಸ್ಟೋರೆಂಟ್​ಗೆ ಹಲವು ಕ್ರಿಕೆಟಿಗರು ಭೇಟಿ ನೀಡಿ ರುಚಿ ಸವಿದಿದ್ದರು.

ಕೊಹ್ಲಿಯಂತೆಯೇ ರವೀಂದ್ರ ಜಡೇಜಾ ಕೂಡ ಬಹಳ ವರ್ಷಗಳಿಂದ ರೆಸ್ಟೋರೆಂಟ್ ವ್ಯವಹಾರ ನಡೆಸುತ್ತಿದ್ದಾರೆ. ಜಡೇಜಾ ರಾಜ್‌ಕೋಟ್‌ನಲ್ಲಿ ಜಡ್ಡುಸ್ ಫುಡ್ ಫೀಲ್ಡ್ ಎಂಬ ಹೆಸರಿನ ರೆಸ್ಟೋರೆಂಟ್ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *