ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದ್ದು, ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. ಮೈಸೂರು ನಾಗರಹೊಳೆ ಅಭಯಾರಣ್ಯದಲ್ಲಿ ಬಿಳಿ ಜಿಂಕೆಯೊಂದು ಕಾಣಿಸಿಕೊಂಡಿದೆ. ಸಫಾರಿಗೆ ಹೋದ ಪ್ರವಾಸಿಗರ ಕ್ಯಾಮೆರಾದಲ್ಲಿ ಬಿಳಿ ಜಿಂಕೆ ಸೆರೆಯಾಗಿದೆ. ಭಗೀರ ಎಂದು ಕರೆಯಲ್ಪಡುವ ಕರಿ ಚಿರತೆ ನಂತರ ಮೈಸೂರಿನಲ್ಲಿ ಬಿಳಿ ಬಣ್ಣದ ಜಿಂಕೆ ಹವಾ ಎಚ್.ಡಿ.ಕೋಟೆ ತಾಲ್ಲೂಕು ಅಂತರ ಸಂತೆ ವಲಯದ ತಾರಕ ಜಲಾಶಯದ ಹಿನ್ನೀರಿನಲ್ಲಿ ಜಿಂಕೆಗಳ ಗುಂಪಿನಲ್ಲಿ ಬಿಳಿ ಜಿಂಕೆ ಕಾಣಿಸಿಕೊಂಡಿದೆ. ವನ್ಯಪ್ರಾಣಿಗಳ ವರ್ಣದ್ರವ್ಯದಲ್ಲಿನ ವ್ಯತ್ಯಾಸದಿಂದ ಜಿಂಕೆ ಬಣ್ಣದಲ್ಲಿ ಬದಲಾವಣೆಯಾಗಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಮೆಲನಿನ್ ಕೂದಲಿಗೆ ಬಣ್ಣವನ್ನು ನೀಡುವ ರಾಸಾಯನಿಕವಾಗಿದ್ದು, ಪಿಗ್ಮೆಂಟ್ ಕೋಶವು ಇದನ್ನು ಉತ್ಪಾದಿಸುತ್ತದೆ. ಮೆಲನಿನ್ ದೇಹದಲ್ಲಿ ಹೆಚ್ಚಾದರೆ ಬಿಳಿ ಬಣ್ಣ, ಕಡಿಮೆಯಾದರೆ ಕಪ್ಪು ಬಣ್ಣದಲ್ಲಿ ಪ್ರಾಣಿಗಳು ಜನನವಾಗುತ್ತವೆ. Post Views: 51 Post navigation ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಪರಿಷ್ಕೃತ ಪಠ್ಯಪುಸ್ತಕಗಳು ಲಭ್ಯವಿಲ್ಲ; ಗೊಂದಲದಲ್ಲಿರುವ ಉಪನ್ಯಾಸಕರು ಹಾಗು ವಿದ್ಯಾರ್ಥಿಗಳು Amazon Forest: ವಿಮಾನ ಅಪಘಾತ: 40 ದಿನಗಳ ಕಾಲ ಅಮೆಜಾನ್ ಕಾಡಿನಲ್ಲಿ 4 ಮಕ್ಕಳು ಬದುಕುಳಿದಿದ್ದು ಹೇಗೆ?