ಜೂನ್ 30ಕ್ಕೆ ಹಾಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಹಣಕಾಸು ಇಲಾಖೆಯ ವಿಶೇಷ ಕರ್ತವ್ಯದ ಹುದ್ದೆ ಸೃಷ್ಟಿಸಿದೆ.

ಬೆಂಗಳೂರು: ಹಣಕಾಸು ಇಲಾಖೆಯ ವಿಶೇಷ ಕರ್ತವ್ಯದ ಮೇಲೆ ಎಲ್​ಕೆ ಅತಿಕ್(LK Atheeq )ಅವರನ್ನು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಜೂನ್ 30ಕ್ಕೆ ಹಾಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ವಿಶೇಷ ಕರ್ತವ್ಯದ ಮೇಲೆ ಜೂನ್ 30ರ ವರೆಗೆ ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ(finance department additional chief secretary )ಎಲ್​ಕೆ ಅತಿಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇನ್ನು ಜೂನ್ 30ರಿಂದ ಹಣಕಾಸು ಇಲಾಖೆ ಅಡಿಷನಲ್ ಚೀಫ್ ಸೆಕ್ರೆಟರಿಯಾಗಿ ಎಲ್​ಕೆ ಅತೀಕ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

Leave a Reply

Your email address will not be published. Required fields are marked *