Month: May 2023

ಲೋಕಾಯುಕ್ತ ದಾಳಿ: ಬೆಸ್ಕಾಂ ಮುಖ್ಯ ಇಂಜಿನಿಯರ್​ ಮನೆಯಲ್ಲಿ 5 ಕೋಟಿ ಮೌಲ್ಯದ ಆಸ್ತಿ ಪತ್ರ ಪತ್ತೆ

ಬುಧವಾರ ಇಂದು ಹತ್ತು ಕಡೆಯಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದ್ದು, ದಾಳಿ ವೇಳೆ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. ಬೆಂಗಳೂರು: ಬುಧವಾರ ಇಂದು ಹತ್ತು ಕಡೆಯಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದ್ದು, ದಾಳಿ…

ರೋಹಿತ್ ಚಕ್ರತೀರ್ಥಗೆ ಸಂಕಷ್ಟ, ದೂರು ದಾಖಲಿಸುವಂತೆ ಸಿಎಂಗೆ ಸಮಾನ ಮನಸ್ಕರ ಒಕ್ಕೂಟ ಮನವಿ

ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ನಿರ್ಗಮಿತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ಸಂಕಷ್ಟ ಎದುರಾಗಿದೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸಮಾನ ಮನಸ್ಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ…

LPSS: ಯುಪಿಐ, ಎನ್​ಇಎಫ್​ಟಿಗಿಂತ ಭಿನ್ನವಾದ ಹೊಸ ಪೇಮೆಂಟ್ ಸಿಸ್ಟಂ ರೂಪಿಸುತ್ತಿದೆ ಆರ್​ಬಿಐ; ಈ ಪರ್ಯಾಯ ವ್ಯವಸ್ಥೆ ಯಾಕೆ ಬೇಕು?

RBI’s New Payment System: ಭಾರತೀಯ ರಿಸರ್ವ್ ಬ್ಯಾಂಕ್ ಇದೀಗ ಇಂಥ ಆಪತ್ಪಾಲದ ಸಂಭಾವ್ಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊಸ ರೀತಿಯ ಪೇಮೆಂಟ್ ವ್ಯವಸ್ಥೆ ರೂಪಿಸುತ್ತಿದೆ. ಇದು ಇನ್ನೂ ತಾತ್ವಿಕ ಹಂತದಲ್ಲಿದ್ದು, ಈಗಿರುವ ಯುಪಿಐ, ಆರ್​ಟಿಜಿಎಸ್, ಎನ್​ಇಎಫ್​ಟಿ ಇತ್ಯಾದಿ ಪೇಮೆಂಟ್ ವ್ಯವಸ್ಥೆಗಿಂತ ತೀರಾ ಭಿನ್ನವಾಗಿರಲಿದೆ…

ಹೆಚ್ಚುತ್ತಿದ್ಯಾ ಶವಗಳ ಮೇಲಿನ ಅತ್ಯಾಚಾರ…? ಹೈಕೋರ್ಟ್ ಹೀಗೆ ಹೇಳಿದ್ದು ಯಾಕೆ ?

ಬೆಂಗಳೂರು: ಮೃತದೇಹಗಳ ಮೇಲಿನ ಅತ್ಯಾಚಾರ ಹಾಗೂ ವಿಕೃತಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಅತ್ಯಾಚಾರತಡೆ ಕಾನೂನಿಗೆ ತಿದ್ದುಪಡಿ ಅಗತ್ಯ ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸನ್ನೂ ಮಾಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377ರ…

ಗ್ಯಾರಂಟಿ ಯೋಜನೆ ಜಾರಿ ಪರಮಾಧಿಕಾರ ಸಿಎಂ ಸಿದ್ದರಾಮಯ್ಯಗೆ; ಸಂಪುಟ ಸಭೆ ಜೂನ್ 2ಕ್ಕೆ ಮುಂದೂಡಿಕೆ

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ‘ಗ್ಯಾರಂಟಿ ಯೋಜನೆ’ಯನ್ನು (guarantee scheme) ಜಾರಿಗೊಳಿಸುವ ಪರಮಾಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಸಚಿವರು ನೀಡಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ‘ಗ್ಯಾರಂಟಿ ಯೋಜನೆ’ಯನ್ನು (guarantee scheme) ಜಾರಿಗೊಳಿಸುವ…

FD vs Share: ಬ್ಯಾಂಕ್​ನಲ್ಲಿ ಎಫ್​ಡಿ ಇಡ್ತೀರೋ, ಬ್ಯಾಂಕ್ ಷೇರನ್ನೇ ಕೊಳ್ತೀರೋ; ಒಂದು ವರ್ಷದಲ್ಲಿ ಯಾವುದು ಮಸ್ತ್ ರಿಟರ್ನ್ಸ್? ನೋಡಿ ಡೀಟೇಲ್ಸ್

Investment Advice: ಸ್ಟಾಕ್ ರಿಪೋರ್ಟ್ಸ್ ಪ್ಲಸ್ ವರದಿಯೊಂದು ಸುಮಾರು 4,000 ಷೇರುಗಳನ್ನು ಅವಲೋಕಿಸಿ ಅವರುಗಳು ಮುಂದಿನ 12 ತಿಂಗಳಲ್ಲಿ, ಅಂದರೆ ಒಂದು ವರ್ಷದಲ್ಲಿ ಎಷ್ಟು ಮೌಲ್ಯ ಹೆಚ್ಚಿಸಿಕೊಳ್ಳಬಹುದು ಎಂದು ಪಟ್ಟಿ ಮಾಡಿದೆ. ಈ ಬಗ್ಗೆ ಒಂದು ರಿಪೋರ್ಟ್. ಹಣ ಹೂಡಿಕೆ (Investment)…

Koppala News: ಡಿವೈಡರ್ಗೆ ಮಿನಿ ಲಾರಿ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾವು

ಕೊಪ್ಪಳ ತಾಲೂಕಿನ ಮಂಗಳಾಪುರ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ, ಡಿವೈಡರ್​ಗೆ ಮಿನಿ ಲಾರಿ ಡಿಕ್ಕಿಯಾಗಿ ತಾಯಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಕೊಪ್ಪಳದ ತೆಗ್ಗಿನಕೇರಿ ನಿವಾಸಿಗಳಾದ ರೇಣುಕಮ್ಮ(50), ಪ್ರಭು(25) ಮೃತರು. ಕೊಪ್ಪಳ: ತಾಲೂಕಿನ ಮಂಗಳಾಪುರ ರಾಷ್ಟ್ರೀಯ ಹೆದ್ದಾರಿ 63…

Mangaluru News: ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್‌ ಆಟಗಾರ್ತಿ ಹೃದಯಾಘಾತದಿಂದ ಸಾವು

ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಟಗಾರ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರು: ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆಟಗಾರ್ತಿಯೊಬ್ಬರು ಹೃದಯಾಘಾತದಿಂದ…

ಸಾವಿನಲ್ಲೂ ಸಾರ್ಥಕತೆ ಮೆರದ ಕೃತಿ: 9 ಜನರ ಪ್ರಾಣ ಉಳಿಸಿದ 14 ವರ್ಷದ ಬಾಲಕಿ

ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಯಗೊಂಡಿದ್ದ 14 ವರ್ಷ ಮಗಳ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರದಿದ್ದಾರೆ. ಬೆಂಗಳೂರು: ಆಟ ಆಡುವಾಗ ಟೆರೇಸ್ ಮೇಲಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ (Brain Dead) 14 ವರ್ಷ ಮಗಳ…

ವಿಶೇಷ ಕರ್ತವ್ಯ ಹುದ್ದೆ ಸೃಷ್ಟಿಸಿದ ಸರ್ಕಾರ: ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ LK ಅತೀಕ್ ನೇಮಕ

ಜೂನ್ 30ಕ್ಕೆ ಹಾಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಅವರು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಹಣಕಾಸು ಇಲಾಖೆಯ ವಿಶೇಷ ಕರ್ತವ್ಯದ ಹುದ್ದೆ ಸೃಷ್ಟಿಸಿದೆ. ಬೆಂಗಳೂರು: ಹಣಕಾಸು ಇಲಾಖೆಯ ವಿಶೇಷ ಕರ್ತವ್ಯದ ಮೇಲೆ ಎಲ್​ಕೆ ಅತಿಕ್(LK Atheeq )ಅವರನ್ನು…

Latest News