Month: May 2023

Samantha: ಸಮಂತಾ ನಟನೆಯ ಇಂಗ್ಲಿಷ್​ ಸಿನಿಮಾಗೆ ‘ಚೆನ್ನೈ ಸ್ಟೋರೀಸ್​’ ಶೀರ್ಷಿಕೆ? ಶೀಘ್ರದಲ್ಲೇ ಶುರುವಾಗಲಿದೆ ಶೂಟಿಂಗ್​

Chennai Stories: ಶೀರ್ಷಿಕೇ ಸೂಚಿಸುವಂತೆ ಚೆನ್ನೈನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಇಂಗ್ಲೆಂಡ್​ನಲ್ಲೂ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾಗುವುದು. ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಉತ್ತರ ಭಾರತದಲ್ಲೂ ಅವರಿಗೆ ಅಭಿಮಾನಿಗಳಿದ್ದಾರೆ. ‘ದಿ…

Breaking News: 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಗುರುವಾರ ನಡೆಯಬೇಕಿದ್ದ ಸಂಪುಟ ಸಭೆ ಶುಕ್ರವಾರಕ್ಕೆ ನಿಗದಿ

ಬೆಂಗಳೂರು: ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಗುರುವಾರ ನಿಗದಿ ಪಡಿಸಲಾಗಿದ್ದ ಸಚಿವ ಸಂಪುಟ ಶುಕ್ರವಾರವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಡೆಯಲಿದೆ. ಐದು ಗ್ಯಾರಂಟಿಗಳ ಜಾರಿ ಸಂಬಂಧ ಮತ್ತಷ್ಟು ತಯಾರಿ…

ಕರ್ನಾಟಕದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

ಇಂದಿನಿಂದ ಕರ್ನಾಟಕದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್ ನೀಡಿದೆ. ತಾಜಾ ಸುದ್ದಿಐಪಿಎಲ್ಜಿಲ್ಲಾ ಸುದ್ದಿಸಿನಿಮಾದೇಶರಾಜಕೀಯವಿದೇಶಜ್ಯೋತಿಷ್ಯವಾಣಿಜ್ಯತಂತ್ರಜ್ಞಾನಕ್ರೈಂಕ್ರೀಡೆCM ಸಿದ್ದರಾಮಯ್ಯಬೆಂಗಳೂರುಫೋಟೋ ಗ್ಯಾಲರಿವೆಬ್ಸ್ಟೋರಿವೈರಲ್ಆರೋಗ್ಯಜೀವನಶೈಲಿಆಟೋಮೊಬೈಲ್ಶಿಕ್ಷಣಉದ್ಯೋಗಅಧ್ಯಾತ್ಮSearch ..ತಾಜಾ ಸುದ್ದಿರಾಜ್ಯಮನರಂಜನೆಕ್ರೀಡೆಚುನಾವಣೆ 2023ಫೋಟೋ ಗ್ಯಾಲರಿಜೀವನಶೈಲಿಆರೋಗ್ಯಜ್ಯೋತಿಷ್ಯಅಧ್ಯಾತ್ಮವೈರಲ್ವಾಣಿಜ್ಯಉದ್ಯೋಗಶಿಕ್ಷಣತಂತ್ರಜ್ಞಾನದೇಶವಿದೇಶಆಟೋಮೊಬೈಲ್ಕ್ರೈಂರಾಜಕೀಯವಿಶೇಷಮನಿ9ವಿಡಿಯೋಹಬ್ಬಗಳುಅಭಿಮತಷೇರು ಮಾರುಕಟ್ಟೆKannada News » Education » KSRTC extends School And…

ಕಾಂಗ್ರೆಸ್‌ ಗ್ಯಾರಂಟಿ: ನಿರುದ್ಯೋಗ ಭತ್ಯೆ ನೀಡಿ ಯುವಕರಿಂದ ಕೆಲಸ ಮಾಡಿಸಿ: ಸರ್ಕಾರಕ್ಕೆ ತರಳಬಾಳು ಶ್ರೀ ಸಲಹೆ

ಕಾಂಗ್ರೆಸ್​ನ ಐದು ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂ. ನೀಡುವ ವಿಚಾರವಾಗಿ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ ಸರ್ಕಾರಕ್ಕೆ ಕೆಲ ಸಲಹೆ ನೀಡಿದ್ದಾರೆ. ಚಿತ್ರದುರ್ಗ: ಚುನಾವಣೆಯಲ್ಲಿ ಕಾಂಗ್ರೆಸ್​ ನೀಡಿರುವ ಐದು ಗ್ಯಾರಂಟಿಗಳ (Congress guarantees)ಬಗ್ಗೆ ಇದೀಗ ರಾಜ್ಯದಲ್ಲಿ…

Video: ಚಲಿಸುತ್ತಿರುವ ಕಾರಿನ ಮೇಲೆ ಪುಷ್​-ಅಪ್ಸ್, ಮದ್ಯಪಾನ, ನೃತ್ಯ : ಪ್ರಕರಣ ದಾಖಲಿಸಿ ದಂಡ ವಿಧಿಸಿದ ಪೊಲೀಸರು

ಜನರು ಬೈಕ್​ನಲ್ಲಿ ವ್ಹೀಲಿಂಗ್, ವೇಗದಿಂದ ಕಾರು ಚಲಾಯಿಸುವುದು ಸೇರಿದಂತೆ ಹಲವು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೀವು ನೋಡುತ್ತಿರುತ್ತೀರಿ, ಆದರೆ ಈ ವ್ಯಕ್ತಿ ಕಾರಿನ ಮೇಲೆ ಪುಷ್​ ಅಪ್ಸ್​ ಮಾಡಿ ಪೊಲೀಸರ ಕಣ್ಣಿಗೆ ಬಿದ್ದಿದ್ದು, ಕಾರಿನ ಮಾಲೀಕರಿಗೆ ದಂಡ ವಿಧಿಸಿದ್ದಾರೆ. ಜನರು ಬೈಕ್​ನಲ್ಲಿ…

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬಿಬಿಎಂಪಿ ಅಲರ್ಟ್!

ಬೆಂಗಳೂರಿನ ಹಲವೆಡೆ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ವಲಯಗಳ ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ,‌ಪೂರ್ವ ಸೇರಿದಂತೆ…

ಡಿಸಿಎಂಗೆ ವಾಸ್ತವ ಮರೆಮಾಚಿದ್ರಾ BBMP ಅಧಿಕಾರಿಗಳು.?

ಬೆಂಗಳೂರು, ಮಾನ್ಯ ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರ ನೇತೃತ್ವದಲ್ಲಿ ಇತ್ತೀಚೆಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ‌ಮಹತ್ವದ ಸಭೆ ನಡೆಸಿದ್ರು. ಸಭೆಯಲ್ಲಿ ವಾಸ್ತವತೆಯನ್ನ ತಿಳಿಸುವ ಬದಲು ನಮ್ಮಲ್ಲಿ ಯಾವುದೇ ಹುಳುಕಿಲ್ಲ, ಕೆಲ್ಸ ಕಾಮಗಾರಿಗಳು ತ್ವರಿತಗತಿಯಲ್ಲಿ ಆಗ್ತಿವೆ ಅಂತ ಮತ್ತದೆ…

Bangalore Rain | ಇನ್ನೂ ನಾಲ್ಕು ದಿನ ಬೆಂಗಳೂರಲ್ಲಿ ಮಳೆ, 12 ಜಿಲ್ಲೆಗಳಲ್ಲಿ ಅಪಾಯ..!?

ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು. ಅದಕ್ಕೂ ಮುನ್ನವೇ ವರುಣನ ಆರ್ಭಟ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ…

ಮಹಿಳಾ ಕ್ರೀಡಾಪಟುಗಳನ್ನು ಪೊಲೀಸರು ಎಳೆದೊಯ್ದಿರೋದು ಖಂಡನೀಯ: ಮುರಳೀಧರ ಹಾಲಪ್ಪ

ಅಂತಾರಾಷ್ಟ್ರೀಯ ಕ್ರೀಡಾಪಟುಗಳಿಗೆ ಆಗಿರುವ ಅನ್ಯಾಯ ಹಾಗೂ ಅವಮಾನವನ್ನು ಖಂಡಿಸಿ, ಮಂಗಳವಾರ ನಗರದ ಟೌನ್ ಹಾಲ್ ಸರ್ಕಲ್ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ನೇತೃತ್ವದಲ್ಲಿ ಪಕ್ಷಾತೀತವಾಗಿ ಮತ್ತು ಕುಸ್ತಿ, ಕಬ್ಬಡಿ ಸೇರಿದಂತೆ ಇತರೆ ಕ್ರೀಡಾಪಟುಗಳೊಂದಿಗೆ ಸಾರ್ವಜನಿಕರಲ್ಲಿ ದೌರ್ಜನ್ಯಗಳ ಬಗ್ಗೆ ತಿಳಿವಳಿಕೆ…

ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ: ನಾಳೆಯಿಂದಲೇ ಜಾರಿ

ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಿಸಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ…