Month: June 2023

ನೀರಾವರಿ ಯೋಜನೆಗೆ ತಮಿಳುನಾಡು ತಕರಾರು: ನ್ಯಾಯಾಧಿಕರಣ ಬೇಡ, ಕೂತು ಸಮಸ್ಯೆ ಪರಿಹರಿಸೋಣ ಎಂದ ಡಿಕೆ ಶಿವಕುಮಾರ್

ನಾನು ಸಚಿವನಾದ ಬಳಿಕ ದೆಹಲಿಗೆ ಅಧಿಕೃತ ಭೇಟಿ ನೀಡಿದ್ದು, ನಿನ್ನೆ ರಾತ್ರಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ್ದೇನೆ. ಮಹದಾಯಿ ವಿಚಾರವಾಗಿ ಮಧ್ಯಸ್ಥಿಕೆ ವಹಿಸಬೇಕು ಎಂದು ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನವದೆಹಲಿ:…

ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದಿದ್ದಕ್ಕೆ ಶಿಕಾರಿಪುರ ಪೊಲೀಸ್ ಠಾಣೆ ಎದುರೇ ವ್ಯಕ್ತಿ ಮೇಲೆ ಹಲ್ಲೆ

ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದ ಬೆನ್ನಲ್ಲೇ ಮತ್ತೊಂದು ಪ್ರಕರಣ ನಡೆದಿದೆ. ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಯುವಕರ ತಂಡವೊಂದು ಶಿಕಾರಿಪುರ ಪೊಲೀಸ್ ಠಾಣೆಯ ಎದುರೇ ಹಲ್ಲೆ ನಡೆಸಿದೆ. ಶಿವಮೊಗ್ಗ: ಗೋವಿನ ಚರ್ಮ ಸಾಗಾಟ ತಡೆದ…

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಕಲಬುರಗಿ ಜಿಲ್ಲೆಯ 6 ಜನರು ಸಾವು

ಕ್ರೂಸರ್ ವಾಹನ ಮತ್ತು ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಲಬುರಗಿ ಜಿಲ್ಲೆಯ ಐವರು ಮಹಿಳೆಯರು, ಒಂದು ಮಗು ದುರ್ಮರಣ ಹೊಂದಿರುವಂತಹ ಘಟನೆ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಶಿರವಾಡಿ ಬಳಿ ನಡೆದಿದೆ. ಕಲಬುರಗಿ: ಕ್ರೂಸರ್ ವಾಹನ ಮತ್ತು ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ…

ಕರ್ನಾಟಕದ ಹಲವು ಡ್ಯಾಂಗಳಲ್ಲಿ ತಳಮುಟ್ಟಿದ ನೀರು; ಸಚಿವ ಕೃಷ್ಣ ಭೈರೇಗೌಡ ಹೇಳಿದ್ದೇನು?

ಜುಲೈ ತಿಂಗಳಲ್ಲೇನಾದರೂ ನೀರಿನ ಕೊರತೆ ಆದರೆ ಅದಕ್ಕೆ ಈ ಅಶಿಸ್ತು ಹೊಣೆಯಾಗಬೇಕಾಗುತ್ತದೆ. ಏಕೆ ಹೀಗೆ ಆಯ್ತು ಅಂತಾ ವರದಿ ಬಂದ ಬಳಿಕ ಮಾತನಾಡುವೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಬೆಳಗಾವಿ: ಕರ್ನಾಟಕದ ಹಲವು ಡ್ಯಾಂಗಳಲ್ಲಿ ನೀರು ಡೆಡ್ ಸ್ಟೋರೇಜ್ ತಲುಪಿದ…

ಮಧ್ಯಪ್ರದೇಶದ ಶಹದೋಲ್ ಜಿಲ್ಲೆಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪ್ರಧಾನಿ ಮೋದಿಯವರ ಭೇಟಿಯ ವರದಿಯನ್ನು ದೃಢೀಕರಿಸಿದ ರಾಜ್ಯ ಬಿಜೆಪಿ ಮುಖ್ಯಸ್ಥ ವಿ.ಡಿ.ಶರ್ಮಾ ಅವರು, ಜೂ.22 ರಂದು ಬಿಜೆಪಿಯ ರಾಜ್ಯ ಘಟಕವು ಪ್ರಾರಂಭಿಸಿದ ರಾಣಿ ದುರ್ಗಾವತಿ ಗೌರವ ಯಾತ್ರೆಯಲ್ಲಿ ಸಮಾರೋಪ ಭಾಷಣ ಮಾಡಲು ಪ್ರಧಾನಿ ಜುಲೈ 1 ರಂದು ಶಹದೋಲ್‌ಗೆ ಭೇಟಿ ನೀಡಲಿದ್ದಾ…

Viral: ಭಾರತದ ಆರ್ಥಿಕ ರಾಜಧಾನಿಯನ್ನು ತಲುಪಲು ನೀವು ಈ ಮಾರ್ಗವಾಗಿ ಸಾಗಬೇಕು!

Mumbai: ”ನಾವು ಶ್ರೀಮಂತರು ಪ್ಲಾಸ್ಟಿಕ್​ ತುಂಬಾ ಬಳಸುತ್ತೇವೆ ಎಂದು ಒಬ್ಬರು. ಸ್ಥಳೀಯ ಉದ್ಯಮಿ ಮತ್ತು ರಾಜಕಾರಣಿಗಳಿಂದ ತಕ್ಷಣವೇ ಸ್ವಚ್ಚತಾ ಕಾರ್ಯಕ್ರಮ ಕೈಗೊಳ್ಳಿ ಎಂದು ಮತ್ತೊಬ್ಬರು.” ಬೆಂಗಳೂರಿನಲ್ಲಿ ಏನು ಮಾಡೋದು? Mumbai: ಮುಂಬೈ ಎಂಬ ಮಾಯಾನಗರಿ ಏನೆಲ್ಲ ಮೊದಲುಗಳಿಗೆ ಮೈಲುಗಲ್ಲಾಗಿದೆ. ಸಾಕಷ್ಟು ಮೇಲುಗೈಗಳಿಂದ…

ಪಂಚೆಯೊಳಗೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ ಎಂದ ಕಾಂಗ್ರೆಸ್, ಇದನ್ನು ಸಿದ್ದರಾಮಯ್ಯರಿಗೆ ತಳುಕು ಹಾಕಿದ ಸಿಟಿ ರವಿ

ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಇದಕ್ಕೆ ತಿರುಗೇಟು ನೀಡಿದ ಸಿಟಿ ರವಿ, ಇದನ್ನು ಸಿದ್ದರಾಮಯ್ಯ ಅವರಿಗೆ ತಳುಕು ಹಾಕಿದ್ದಾರೆ. ಬೆಂಗಳೂರು: ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಕಂಗೆಟ್ಟ ಕೆಲವು ಬಿಜೆಪಿ ನಾಯಕರು ಪಕ್ಷದ…

Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್​​​​​​​ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ

ಕಂತೆ ಕಂತೆ ನೋಟುಗಳ ಫೋಟೋಗಳು ಎಲ್ಲೆಡೆ ವೈರಲ್​ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಉತ್ತರ ಪ್ರದೇಶ : ಉನ್ನಾವೋ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರ ಹೆಂಡತಿ ಮತ್ತು ಮಕ್ಕಳು 500ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು…

Chikkamagaluru News: ಎಸ್ಟೇಟ್​ನಲ್ಲಿ ಮಹಿಳೆಯ ಬರ್ಬರ ಹತ್ಯೆ, ಕಾಫಿ ತೋಟದಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯ ಬಂಧನ

ಎಸ್ಟೇಟ್​ನಲ್ಲಿ ಕಾರ್ಮಿಕ ಮಹಿಳೆ ಕೊಂದು ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದು‌ 7 ದಿನಗಳ ಬಳಿಕ‌ ಮಹಿಳೆ ಕೊಲೆ ರಹಸ್ಯ ಬಯಲಾಗಿದ್ದು, 18 ದಿನಗಳ ಬಳಿಕ ಮಹಿಳೆ ಗುರುತು ಪತ್ತೆಯಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು: ಎಸ್ಟೇಟ್​ನಲ್ಲಿ ಕಾರ್ಮಿಕ ಮಹಿಳೆಕೊಂದು…

ಮಗಳಿಗೆ ಕ್ಲಿನ್ ಕಾರಾ ಎಂದು ಹೆಸರಿಟ್ಟ ರಾಮ್ ಚರಣ್-ಉಪಾಸನಾ: ಹೆಸರಿನ ಅರ್ಥವೇನು?

Ram Charan-Upasana: ತಮ್ಮ ಮುದ್ದಾದ ಮಗಳಿಗೆ ಕ್ಲಿನ್ ಕಾರಾ ಎಂದು ಹೆಸರಿಟ್ಟಿದ್ದಾರೆ ರಾಮ್ ಚರಣ್-ಉಪಾಸನಾ. ಕ್ಲಿನ್ ಕಾರಾ ಹೆಸರಿನ ಅರ್ಥವೇನು? Ram Charan Teja ಹಾಗೂ Upasana Konidela ಇತ್ತೀಚೆಗೆ ಪೋಷಕರಾಗಿದ್ದಾರೆ. ಜೂನ್ 20ರ ಮುಂಜಾವು ಉಪಾಸನಾ, ಮುದ್ದಾದ ಹೆಣ್ಣು ಮಗುವಿಗೆ…

Latest News