Month: October 2023

ಇಸ್ರೇಲ್ ಮೇಲೆ ದಾಳಿ ಹಮಾಸ್ ಕಮಾಂಡರ್ ಹತ್ಯೆ: 10 ಸಾವಿರಕ್ಕೇರಿದ ಸಾವಿನ ಸಂಖ್ಯೆ

ಇಸ್ರೇಲ್ ಮೇಲೆ ದಾಳಿ ನಡೆಸಿದ ಹಮಾಸ್ ಉಗ್ರರನ್ನು ಮುನ್ನಡೆಸಿದ್ದ ಕಮಾಂಡರ್ ಹತ್ಯೆ ಆಗಿದ್ದು, ಎರಡೂ ದೇಶಗಳ ನಡುವಣ ಯುದ್ಧದಲ್ಲಿ ಮೃತರ ಸಂಖ್ಯೆ 10,000ಕ್ಕೇರಿದೆ. ಅಕ್ಟೋಬ್ 7ರಂದು ಹಮಾಸ್ ಉಗ್ರರು ಇಸ್ರೇಲ್ ಗಡಿ ದಾಟಿ ದಾಳಿ ನಡೆಸಿದ್ದರು. ಮಂಗಳವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ…

ಹೆಚ್ಚು ದೈಹಿಕ ಕಸರತ್ತು ಮಾಡಿದರೆ ಹೃದಯಾಘಾತ: ಕೇಂದ್ರ ಸಚಿವ ಮನ್ಸುಖ್‌ ಮಾಂಡವೀಯ ಎಚ್ಚರಿಕೆ

ಕೊರೊನಾ ವೈರಸ್ ಅಬ್ಬರ ಕಡಿಮೆ ಆದರೂ ಅದರ ದುಷ್ಪರಿಣಾಮಗಳು ಕಡಿಮೆ ಆಗಿಲ್ಲ. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರು ಅತೀ ಹೆಚ್ಚು ದೈಹಿಕ ಶ್ರಮ ಬಯಸುವ ಕೆಲಸ ಅಥವಾ ವ್ಯಾಯಾಮ ಮಾಡಬೇಡಿ. ಇದರಿಂದ ಹೃದಯಾಘಾತ ಸಂಭವಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಹೇಳಿದ್ದಾರೆ. ಗುಜರಾತ್…

ಬಸ್ ನಲ್ಲಿ ಬಿಟ್ಟು ಹೋಗಿದ್ದ 3 ಲಕ್ಷ ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

ಬಂಗಾರ ಕಳೆದುಕೊಂಡು ಕಂಗಾಲಾಗಿದ್ದ ಮಹಿಳೆಯ ಮುಖದಲ್ಲಿ ಬಸ್‌ ಕಂಡಕ್ಟರ್‌ ಪ್ರಾಮಾಣಿಕತೆ ಮಂದಹಾಸ ಮೂಡಿಸಿದೆ. ಹೌದು, ಪ್ರಯಾಣಿಕರು ಬಿಟ್ಟು ಹೋಗಿದ್ದ ಚಿನ್ನಾಭರಣಗಳನ್ನ ವಾಪಸ್ ಮಾಲಿಕರಿಗೆ ಹಿಂದಿರುಗಿಸಿದ ಅಪರೂಪದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ನಡೆದಿದೆ. ಬೆಂಗಳೂರಿನ‌ ಆಂಜಿನಪ್ಪ ಲೇಔಟ್ ನಿವಾಸಿ ಪ್ರಮೀಳಾ ಎಂಬಾಕೆ…

ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ವಿವಾದಿತ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಕನ್ನಡ ಧ್ವಜ ಹಾರಿಸುವ ಮೂಲಕ ಮೂರು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ ಆಚರಿಸಲು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ವಿವಾದಿತ ಕೇಂದ್ರ ಬಿಂದು ವಾಗಿದ್ದ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಸಲು ಅನುಮತಿ ನೀಡುವ…

ನವೆಂಬರ್ 2ರಂದು ಅರವಿಂದ್ ಕೇಜ್ರಿವಾಲ್ ಅರೆಸ್ಟ್: ಆಪ್ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2ರಂದು ಬಂಧಿಸಲು ಕೇಂದ್ರ ಸಿದ್ಧತೆ ನಡೆಸಿದೆ ಎಂದು ಆಮ್ ಆದ್ಮಿ ಪಕ್ಷದ ಅತಿಶಿ ಆರೋಪಿಸಿದ್ದಾರೆ. ಮದ್ಯ ಮಾರಾಟ ಅಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಆದರೆ ಅವರನ್ನು…

ಚಂದ್ರಬಾಬು ನಾಯ್ಡುಗೆ 4 ವಾರಗಳ ಮಧ್ಯಂತರ ಜಾಮೀನು ಮಂಜೂರು

ಕೌಶಲಾಭಿವೃದ್ಧಿ ಇಲಾಖೆಯಲ್ಲಿ ಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್‌ 4 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆಂಧ್ರಪ್ರದೇಶ ಹೈಕೋರ್ಟ್ ಮಂಗಳವಾರ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡುಗೆ 4 ವಾರಗಳ ಜಾಮೀನು…

ಕೇರಳದಲ್ಲಿ ಸ್ಫೋಟ ನಂತರ ಪೋಸ್ಟರ್: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸು ದಾಖಲು!

ಕೇರಳದಲ್ಲಿ ನಡೆದ ತ್ರಿವಳಿ ಬಾಂಬ್ ಸ್ಫೋಟ ಪ್ರಕರಣದ ನಂತರ ಕಂಡು ಬಂದ ಪೋಸ್ಟರ್ ಹಂಚಿಕೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದೆ. ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್…

ತಮಿಳುನಾಡಿಗೆ 2600 ಕ್ಯೂಸೆಕ್ಸ್‌ ಕಾವೇರಿ ನೀರು ಬಿಡಲು ಸೂಚನೆ

ಬರಗಾಲದ ನಡುವೆಯೂ ತಮಿಳುನಾಡಿಗೆ ಪ್ರತಿದಿನ 2600 ಕ್ಯೂಸೆಕ್ಸ್‌ ನೀರು ಬಿಡುವಂತೆ ಕೇಂದ್ರ ಕಾವೇರಿ ನದಿ ನೀರು ಹಂಚಿಕೆ ನ್ಯಾಯಾಧೀಕರಣ ಸೂಚನೆ ನೀಡಿದೆ. ಪ್ರಸ್ತುತ ಕೆಆರ್‌ ಎಸ್‌ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದ್ದು, 100 ಅಡಿಗಿಂತಲೂ ಕಡಿಮೆ ನೀರು ಸಂಗ್ರಹವಿದೆ. ಅಲ್ಲದೇ ಮಳೆಗಾಲದ…

ಪಂಚಮಸಾಲಿಗೆ ೨ಎ ಮೀಸಲಾತಿಗೆ ಆಗ್ರಹಿಸಿ ೭ನೇ ಹಂತದ ಹೋರಾಟ: ಜಯ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಹಾಗೂ ಲಿಂಗಾಯತ ಒಳಪಂಗಡಗಳಿಗೆ ಕೆಂದ್ರದ ಓಬಿಸಿ ಮೀಸಲಾತಿಗಾಗಿ ಆಗ್ರಹಿಸಿ ಗದಗ ತಾಲೂಕಿನ ಅಸುಂಡಿ‌ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಸಾಮೂಹಿಕ‌ ಇಷ್ಟಲಿಂಗ ಪೂಜೆ…

ಕರ್ನಾಟಕಕ ಏಕೀಕರಣಕ್ಕೆ ಸುವರ್ಣ ಸಂಭ್ರಮ: ಕನ್ನಡದಲ್ಲಿ ವರ್ಷ ಪೂರ್ತಿ ಚರ್ಚ್ ನಲ್ಲಿ ಪೂಜೆ!

ಬೆಂಗಳೂರು: ಕರ್ನಾಟಕ ಏಕೀಕರಣಗೊಂಡು 50 ವರ್ಷವಾಗಿರುವ ಹಿನ್ನಲೆಯಲ್ಲಿ ಕ್ರೈಸ್ತ ಸಮುದಾಯ ವಿಶೇಷವಾದ ಆಚರಣೆಯೊಂದಕ್ಕೆ ಕೈ ಹಾಕಿದೆ. ಇದು ಬೆಂಗಳೂರಿನ ಕ್ರೈಸ್ತ ಸಮುದಾಯದ ಹೆಸರಲ್ಲಿ ವಿಶೇಷವಾದ ಪ್ರಯತ್ನ ಎಂದರೂ ತಪ್ಪಾಗಲಿಕ್ಕಿಲ್ಲ. ಒಂದು ದಿನವಾದ್ರೂ ಎಲ್ಲಾ ಚರ್ಚ್ ಗಳಲ್ಲಿ ಕನ್ನಡದಲ್ಲೇ ಪೂಜೆಗಳು ನಡೆಯಬೇಕೆನ್ನುವ ಬಹು…

Latest News