ಪ್ರಚಾರದ ವೇಳೆ ಕೆಸಿಆರ್ ಸಂಸದ ಕೋಥಾ ಪ್ರಭಾಕರ್ ರೆಡ್ಡಿಗೆ ಚಾಕು ಇರಿತ!
ತೆಲಂಗಾಣದ ಪ್ರಚಾರದ ವೇಳೆ ಕೆಸಿಆರ್ ಸಂಸದ ಕೋಥಾ ಪ್ರಭಾಕರ್ ರೆಡ್ಡಿಗೆ ದುಷ್ಕರ್ಮಿಯೊಬ್ಬ ಚಾಕು ಇರಿಯಲಾಗಿದೆ. ಚಾಕು ಇರಿತದಿಂದ ಗಾಯಗೊಂಡಿರುವ ಪ್ರಭಾಕರ್ ರೆಡ್ಡಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ ಪ್ರಚಾರ ಮುಗಿಸಿ ಮನೆಗೆ ಮರಳುತ್ತಿದ್ದಾಗ…