Wheather Update: ಮಳೆರಾಯ ತಂದ ಅವಾಂತರ! ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್! ಶಾಲೆಗೆ ಬ್ರೇಕ್
ರಾಜ್ಯದಲ್ಲಿ ಭರ್ಜರಿಯಾಗಿ ಸುರಿಯುತ್ತಿರುವ ಮಳೆ ಅನಾಹುತಕ್ಕೆ ಎಡೆ ಮಾಡಿಕೊಟ್ಟಿದೆ ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರದಿಂದಾಗಿ ಮಕ್ಕಳ ಭವಿಷ್ಯಕ್ಕೆ ಕುತ್ತು ಬಂದಂತಾಗಿದೆ, ಕಾರವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವದರಿಂದ ಮಕ್ಕಳ ಹಿತ ದೃಷ್ಟಿಯಿಂದ ಜಿಲ್ಲೆಯ ಏಳು ತಾಲೂಕಿನಲ್ಲಿ ರಜೆ…