Month: September 2024

ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಾಚಾರ ಆರೋಪದ ಹಿನ್ನೆಲೆ, ಕಾಂಗ್ರೆಸ್ ನಾಯಕರ ಹುನ್ನಾರ ಭಲೇ ಜೋರು!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠವು ಸೆಪ್ಟೆಂಬರ್ 12 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು…

ನಾಳೆ ಕಲಬುರಗಿಯಲ್ಲಿ ಕ್ಯಾಬಿನೆಟ್ ಸಭೆ: ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಾವಕಾಶದ ಚರ್ಚೆ – ಸಿಎಂ

ಹಲವಾರು ವರ್ಷಗಳ ನಂತರ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಂಗಳವಾರ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದು, ರಾಜ್ಯದ ಅತ್ಯಂತ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕಕ್ಕೆ ನಿರ್ದಿಷ್ಟವಾದ ಸಮಸ್ಯೆಗಳ ಕುರಿತು ಚರ್ಚಿಸಲಿದೆ. ಎರಡು ವಾರಗಳ ಹಿಂದೆ ಬೆಂಗಳೂರಿನಲ್ಲಿ ಕ್ಯಾಬಿನೆಟ್ ಸಮಾವೇಶಗೊಂಡಾಗ…

ಮಾನವ ಸರಪಳಿ ವೇಳೆ ಶಿಕ್ಷಕೀಯರ ಮೇಲೆ ಹೆಜ್ಜೇನು ದಾಳಿ..!

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಿರ್ಮಿಸಿದ ಮಾನವ ಸರಪಳಿ ಮೇಲೆ ಹೆಜ್ಜೇನು ಹುಳುಗಳು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದಲ್ಲಿ ನಡೆದಿದೆ. ಘಟನೆ ಇಂದಾಗಿ ಮಾನವ ಸರಪಳಿ ನಿರ್ಮಿಸಿದ ಸಾರ್ವಜನಿಕರು ತಮ್ಮ ರಕ್ಷಣೆಗಾಗಿ ದಿಕ್ಕಾಪಾಲಾಗಿ ಓಡಿದ…

ರಾಜೀವ್ ಗಾಂಧಿಯವರ ಕನಸು! ಯುವ ಕಾಂಗ್ರೆಸ್ ಸಂಘಟನೆಯ ಬೇರನ್ನು ಭದ್ರ ಪಡಿಸುವುದು-.ಎ ಚೀತ್ರೇಶ್

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಎ.ಚಿತ್ರೆಶ್ ಹೊಸಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ವರ್ಷಗಳಿಂದ ಪ್ರಾಮಾಣಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯುತ್ತಿದ್ದು 2024ನೇ ಸಾಲಿನ ಯುವ ಕಾಂಗ್ರೆಸ್ಸಿನ ಚುನಾವಣೆ ರಾಜ್ಯದಲ್ಲಿ ಏಕಕಾಲಕ್ಕೆ ನಡೆಯುತ್ತಿದ್ದು ಚುನಾವಣೆಯಲ್ಲಿ ಜಿಲ್ಲಾ ಯುವ…

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 18 ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ!

ಕಲ್ಯಾಣ ಕರ್ನಾಟಕ ದ ಕಿರೀಟ ಕಲಬುರ್ಗಿಯಲ್ಲಿ ಇಂದು ಹೃದಯ ಭಾಗದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಇಂದು 18 ಶಿಕ್ಷಕರೀಗೆ ಆದರ್ಶ ಶಿಕ್ಷಕ ಪ್ರಶಸ್ತಿ ಕಾರ್ಯಕ್ರಮ ವನ್ನು ಅರ್ಥ ಪೂರ್ಣ ವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘ ದ…

ನಾಗಮಂಗಲದಲ್ಲಿ ಕಲ್ಲು ತುರಾಟ ಘಟನೆ ಹಿನ್ನಲೆ,ಇಳಕಲ್ ನಲ್ಲಿ ಹಿಂದೂ ಜಾಗರಣ ವೇದಿಕೆಯ ಬೃಹತ್ ಪ್ರತಿಭಟನೆ !

ಇಳಕಲ್ ತಾಲೂಕ ಘಟಕ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಕಲ್ಲು ತುರಾಟ ಮಾಡಿರುವದನ್ನು ಖಂಡಿಸಿ ಪ್ರತಿಭಟನೆ…. ಕಿಡಿಗೇಡಿಗಳನ್ನು ಬೇಗನೆ ಬಂಧಿಸಿ ಅವರಿಗೆ ಕಠಿಣವಾದ ಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆಯನ್ನು ನಡೆಸಿದರು. ರಾಜ್ಯ…

ಫೈ ಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ASI ನಾಭಿರಾಜ್ ಸಾವು!

ಹುಬ್ಬಳ್ಳಿ: ಫೈ ಓವರ್‌ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವಸಾವನ್ನಪ್ಪಿದ್ದಾರೆ.ನಾಭಿರಾಜ್ ಅವರು ಕಳೆದ ಮಂಗಳವಾರ ಸಾಯಂಕಾಲ ಕರ್ತವ್ಯಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಹಳೇ…

ಗಣೇಶ ವಿಸರ್ಜನೆ ಹಿನ್ನೆಲೆ: ಬೃಹತ್ ರೂಟ್ ಮಾರ್ಚ್: ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ- ಎನ್ ಶಶಿಕುಮಾರ್!

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಹುಬ್ಬಳ್ಳಿ-ಧಾರವಾಡ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಂಜಾಗೃತ ಕ್ರಮವಾಗಿ ಹಾಗೂ ಸಾರ್ವಜನಿಕರಿಗೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅವಳಿ ನಗರದ ಕಮಿಷನರೇಟ್ ವ್ಯಾಪ್ತಿಯಿಂದ ಬೃಹತ್ ರೂಟ್ ಮಾರ್ಚ್…

ರಾಜ್ಯದಲ್ಲಿ ಕಾಂಗ್ರೆಸ್ ತುಷ್ಟಿಕರಣ ಹೆಚ್ಚಾಗಿದೆ: ಸರ್ಕಾರದ ವಿರುದ್ಧ ಜಗದೀಶ ಶೆಟ್ಟರ್ ವಾಗ್ದಾಳಿ..!

ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜ್ಯದಲ್ಲಿ ಮೀತಿ‌ಮೀರಿದೆ. ನೆಲಮಂಗಲ ಕೋಮುಗಲಭೆಯಲ್ಲಿ ಆರೋಪಿಗಳ ಬಂಧನದಲ್ಲಿ ಸರ್ಕಾರದ ಕ್ರಮವೇ ತಿಳಿಯುತ್ತದೆ. ಎ-1 ಆರೋಪಿ ಹಾಗೂ ಎಲ್ಲ ಆರೋಪಿಗಳು ಹಿಂದುಗಳೇ ಆಗಿದ್ದಾರೆ. ಈ ಗಲಭೆಗೆ ಮುಖ್ಯ ಕಾರಣ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಎಂದು ಸಂಸದ ಜಗದೀಶ್…

ಭದ್ರತಾ ಲೋಪ: ಬೆಂಗಳೂರಿನಲ್ಲಿ ಕಾರ್ಯಕ್ರಮದ ವೇಳೆ ಕ’ಟಕ ಸಿಎಂ ಸಿದ್ದರಾಮಯ್ಯ ಅವರತ್ತ ಧಾವಿಸಿದ ಅಪರಿಚಿತ ವ್ಯಕ್ತಿ!

ನಿನ್ನೆ ಬೆಳಗ್ಗೆ ಬೆಂಗಳೂರಿನಲ್ಲಿ ನಡೆದ ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಸಂದರ್ಭದಲ್ಲಿ ಭದ್ರತಾ ಪಡೆ ಘಟನೆ ನಡೆದಿದೆ. ನಂತರ ಕನಕಪುರದ ತಲಗಟ್‌ಪುರದ ಮಹದೇವ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿಯೊಬ್ಬರು ಸಿದ್ದರಾಮಯ್ಯ ಕುಳಿತಿದ್ದ ವೇದಿಕೆಯತ್ತ ಧಾವಿಸಿದರು.…

Latest News