ಡಿಕೆಶಿ ಬದಲಾವಣೆಗೆ ನಾವು ಒತ್ತಾಯಿಸಿಲ್ಲ: ಕೆ.ಎನ್.ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗಮನದಲ್ಲಿದೆ. ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವಾಗ ಹಾಲಿ ಅಧ್ಯಕ್ಷರು ಲೋಕಸಭೆ ಚುನಾವಣೆವರೆಗೂ ಇರ್ತಾರೆ ಎಂದು ನಮ್ಮ ಹೈಕಮಾಂಡ್ ನಾಯಕರು ಹೇಳಿದ್ದರು. ಈಗ ಲೋಕಸಭೆ ಚುನಾವಣೆ ಅಂತ್ಯವಾಗಿರುವ ಹಿನ್ನೆಲೆ ಕಾರ್ಯಕರ್ತರಲ್ಲಿ ಪ್ರಶ್ನೆ ಇದೆ ಎಂದರು. ಅಧ್ಯಕ್ಷರನ್ನು…
ದಲಿತ ಸಚಿವರ ಯೂಟರ್ನ್; ಶೋಷಿತರ ಸಮಾವೇಶ ನಡೆಸಲು ಚಿಂತನೆಗೆ ರಾಜಣ್ಣ ಸುಳಿವು..!
ನವದೆಹಲಿ : ರಾಜ್ಯದಲ್ಲಿ ಕಾಂಗ್ರೆಸ್ ವತಿಯಿಂದ ದಲಿತ ಸಮಾವೇಶ ನಡೆಸಲು ದಲಿತ ಸಚಿವರು ಚಿಂತನೆ ನಡೆಸಿದ್ದು, ಇದಕ್ಕೆ ಪಕ್ಷದೊಳಗೆ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆ ಇದನ್ನು ಶೋಷಿತರ ಸಮಾವೇಶ ಎಂದು ಹೆಸರು ಪರಿಷ್ಕರಿಸಿ ಸಮಾವೇಶ ನಡೆಸಲು ಚಿಂತಿಸಿರುವುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ…
ಕೇರಳದ ದೇವಾಲಯದಲ್ಲಿ ಆನೆಗಳು ದಾಳಿ; ಮೂವರು ಸಾವು..!
ತಿರುವನಂತಪುರಂ : ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಉಂಟಾದ ಕಾಲ್ತುಳಿತಕ್ಕೆ 3 ವೃದ್ಧರು ಬಲಿಯಾಗಿದ್ದಾರೆ. ದೇವಾಲಯದ ಉತ್ಸವಕ್ಕಾಗಿ ಆನೆಗಳನ್ನು ತರಲಾಗಿತ್ತು. ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿದಾಗ ಎರಡು ಆನೆಗಳು ಆತಂಕಕ್ಕೊಳಗಾಗಿ ಅಡ್ಡದಿಡ್ಡಿ ಚಲಿಸಿವೆ. ಇದರ ಪರಿಣಾಮದಿಂದ ಉಂಟಾದ…
ಅತುಲ್ ನಂತೆ ಹೆಂಡ್ತಿ ಕಾಟದಿಂದ ರ್ಯಾಪರ್ ಅಭಿನವ್ ಸುಸೈಡ್!
ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ್ ವಿಡಿಯೋ ಮೂಲಕ ತನ್ನ ಹೆಂಡತಿ, ಮತ್ತಾಕೆಯ ಕುಟುಂಬಸ್ಥರು ನೀಡಿದ ಟಾರ್ಚರ್ ಬಗ್ಗೆ ಎಳೆಎಳೆಯಾಗಿ ವಿವರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಸದ್ಯ ಇಂತಹದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.…
ಬಿಜೆಪಿ ಸರ್ಕಾರದ ಅವಧಿಯ ವಿಶ್ವವಿದ್ಯಾಲಯಗಳು ಬಂದ್: ಡಿಕೆಶಿ
ಬೆಂಗಳೂರು : ರಾಜ್ಯದ ವಿಶ್ವವಿದ್ಯಾನಿಲಯಗಳ ಕಾರ್ಯಕ್ಷಮತೆ ಮತ್ತು ಆರ್ಥಿಕ ಸ್ಥಿತಿಗತಿಗಳ ಅಧ್ಯಯನಕ್ಕಾಗಿ ರಚಿಸಲಾದ ಸಚಿವ ಸಂಪುಟ ಉಪಸಮಿತಿಯು ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ…
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘನೆ!
ಬೆಂಗಳೂರು : ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ವ್ಯಾಪಾರ, ರಕ್ಷಣಾ ವಲಯ, ಕೈಗಾರಿಕೆ, ಅಕ್ರಮ ವಲಸೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕ ಶಶಿ ತರೂರ್…
11 ಸಾವಿರ ರೇಷ್ಮೆ ಸೀರೆ, 750 ಜೊತೆ ಚಪ್ಪಲಿ, 7 ಕೆಜಿ ಚಿನ್ನಾಭರಣ; ಜಯಲಲಿತ ವಸ್ತುಗಳ ಹಸ್ತಾಂತರ ಆರಂಭ!
ತಮಿಳುನಾಡು : ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, ಅಪಾರ ಒಡವೆ ಮತ್ತು ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ಈಗಾಗಲೇ ತಮಿಳುನಾಡು ಪೊಲೀಸರು ಮತ್ತು ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ.…
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ
ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಭೇಟಿಯನ್ನು ಮುಕ್ತಾಯಗೊಳಿಸಿ ಭಾರತಕ್ಕೆ ತೆರಳಿದ್ದಾರೆ. ಅಮೆರಿಕ ಭೇಟಿಯ ಸಂದರ್ಭದಲ್ಲಿ ಅವರು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ವ್ಯಾಪಾರ ಮತ್ತು ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಇಂಧನ ಮತ್ತು…
ಅಮೆರಿಕದಲ್ಲಿರುವ ವಲಸಿಗರನ್ನು ಭಾರತ ಹಿಂಪಡೆಯಲು ಸಿದ್ಧ; ಮೋದಿ
ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ದಾಖಲೆರಹಿತ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಪರಿಶೀಲಿಸಿದ ಅಕ್ರಮ ವಲಸಿಗರನ್ನು ವಾಪಾಸ್ ಪಡೆಯಲು ಭಾರತ ಸಿದ್ಧವಾಗಿದೆ ಎಂದು ಅಮೆರಿಕಕ್ಕೆ ಭರವಸೆ…
ನನ್ನ ಮರ್ಡರ್ ಮಾಡಿಸ್ತಿಯಾ, ನನಗೇನಾದ್ರೂ ಆದ್ರೆ ಸುರೇಶ್ಗೌಡ ಕಾರಣ: ಮಾಜಿ ಶಾಸಕ ಡಿಸಿ ಗೌರಿಶಂಕರ್
ತುಮಕೂರು : ನನಗೆ ಏನಾದರೂ ಆದರೆ ಅದಕ್ಕೆ ಬಿಜೆಪಿ ಶಾಸಕ ಸುರೇಶ್ಗೌಡ ಕಾರಣ ಎಂದು ಮಾಜಿ ಶಾಸಕ ಡಿಸಿ ಗೌರಿಶಂಕರ್ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮರ್ಡರ್ ಮಾಡಿಸುತ್ತಿಯಾ? ನಾನು ಗೃಹ ಸಚಿವರಿಗೆ ಭೇಟಿ ಮಾಡಿ ರಕ್ಷಣೆ…