ಡಿಕೆಶಿದು ಹೇಳಿಕೆ ಅಷ್ಟೇ, ಎಚ್ಚರಿಕೆ-ಗಿಚ್ಚರಿಕೆ ಯಾರು ಕೇಳ್ತಾರೆ: ರಾಜಣ್ಣ

ಬೆಂಗಳೂರು : ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಚಿವ ಕೆ.ಎನ್ ರಾಜಣ್ಣ ತಿರುಗೇಟು ನೀಡಿದ್ದಾರೆ. ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅನ್ನೋದು ಹೇಳಿಕೆ ಅಷ್ಟೇ, ಎಚ್ಚರಿಕೆ ಅಲ್ಲ. ಎಚ್ಚರಿಕೆ-ಗಿಚ್ಚರಿಕೆ ಎಲ್ಲಾ ನಡೆಯಲ್ಲ, ಎಚ್ಚರಿಕೆನಾ…

ಹಳಿಯ ಕಬ್ಬಿಣ ಕದ್ದ ಬಾಲಕರಿಗೆ ಥಳಿಸಿದ್ದಕ್ಕೆ; ರೈಲ್ವೇ ಸಿಬ್ಬಂದಿ ಮೇಲೆ ಕೇಸ್‌

ಉಡುಪಿ : ಹಳಿಯ ಕಬ್ಬಿಣ ಕದ್ದ ಆರೋಪದಲ್ಲಿ ಬಾಲಕರಿಗೆ ಸ್ಥಳದಲ್ಲೇ ಏಟು ನೀಡಿದ್ದಕ್ಕೆ ಕೊಂಕಣ ರೈಲ್ವೇ ಸಿಬ್ಬಂದಿ ವಿರುದ್ಧ ಕೇಸ್‌ ದಾಖಲಾಗಿದೆ. ಪಲಿಮಾರು ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ ಹೋಗಿದ್ದನು. ಇವರಿಬ್ಬರು ರೈಲು ಹಳಿಯ…

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ ಪರ ಕಪಿಲ್‌ ಸಿಬಲ್‌ ವಾದ ಮಂಡನೆ!

ಬೆಂಗಳೂರು : ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡನೆ ಮಾಡುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಜಾಮೀನು ಪ್ರಶ್ನಿಸಿ, ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ…

ಬೆಂಗಳೂರು – ಮಂಗಳೂರು ಹೈವೇಯಲ್ಲಿ ಸರಣಿ ಅಪಘಾತ

ಬೆಂಗಳೂರು – ಮಂಗಳೂರು ಹೈವೇಯ ಚೋಲಗೆರೆ ಟೋಲ್ ಬಳಿ ಭಾನುವಾರ ರಾತ್ರಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7 ಕಾರುಗಳು ಜಖಂಗೊಂಡಿವೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ.‌ ಹೊಸದಾಗಿ ಆರಂಭಗೊಂಡ ಚೋಲಗೆರೆ ಟೋಲ್‌ ಬಳಿ ಸಾಲುಗಟ್ಟಿ ವಾಹನಗಳು ನಿಂತಿದ್ದವು.…

ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರ ಶವ ಪತ್ತೆ; ಡೆತ್‌ನೋಟ್‌ ಬರೆದು ಪ್ರಾಣಬಿಟ್ಟ ಕುಟುಂಬ!

ಮೈಸೂರು : ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ನಾಲ್ವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ. ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನಮ್ಮ ಸಾವಿಗೆ ಬೇರೆ ಯಾರು ಕಾರಣರಲ್ಲ.…

ಕೋಳಿ ಸಾಗಾಟದ ಟ್ರಕ್‌ ಪಲ್ಟಿ; ವಾಹನದಿಂದ ಬಿದ್ದ ಕೋಳಿಗಳಿಗಾಗಿ ಮುಗಿಬಿದ್ದ ಜನರು

ಯಾವುದಾದ್ರೂ ವಸ್ತು ಬಿಟ್ಟಿ ಅಥವಾ ಧರ್ಮಕ್ಕೆ ಸಿಕ್ರೆ ನನ್ಗೂ ಇರ್ಲಿ, ನನ್‌ ಮನೆಯವರಿಗೂ ಇರ್ಲಿ ಅಂತ ಜನ ನಾ ಮುಂದು ತಾ ಮುಂದು ಎನ್ನುತ್ತಾರೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ವಾಹನದಿಂದ ಬಿದ್ದ ಕೋಳಿಗಳನ್ನು ಜನ ಮುಗಿಬಿದ್ದು ಕೊಂಡೊಯ್ದಿದ್ದಾರೆ.…

ಮುಡಾ ಹಗರಣ; ಇಂದು ಕೋರ್ಟ್‌ಗೆ ಮುಡಾ ಕೇಸ್ ವರದಿ – ಸಿಎಂಗೆ ಸಿಗುತ್ತಾ ‌ಬಿಗ್‌ ರಿಲೀಫ್?

ಮೈಸೂರು : ಮುಡಾ ಸೈಟು ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಿರಾಳರಾಗ್ತಾರಾ..? ಹಗರಣಕ್ಕೆ ಸಂಬಂಧಿಸಿದಂತೆ ಕೆಲವೇ ದಿನದಲ್ಲಿ ಅಧಿಕೃತವಾಗಿ ಕ್ಲೀನ್ ಚಿಟ್ ಸಿಗಲಿದೆ. ಈಗಾಗಲೇ ಲೋಕಾಯುಕ್ತ ಎಸ್ಪಿ ಉದೇಶ್ ಲೋಕಾಯುಕ್ತ ಐಜಿಪಿ ಸುಬ್ರಹ್ಮಣೇಶ್ವರ ರಾವ್‌ಗೆ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ. ಹಿರಿಯ…

ದೆಹಲಿ-ಎನ್​ಸಿಆರ್​ನಲ್ಲಿ ತೀವ್ರತೆಯ ಭೂಕಂಪ

ದೆಹಲಿ : ದೆಹಲಿ – ಎನ್​ಸಿಆರ್​ನಲ್ಲಿ ಇಂದು ಬೆಳಗ್ಗೆ ಲಘು ಭೂಕಂಪ ಸಂಭವಿಸಿದೆ. ಬೆಳಗಿನ ಜಾವ 5.36 ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆ 4.0 ರಷ್ಟಿದ್ದರೂ, ಕಂಪನವು ಬಲವಾಗಿತ್ತು. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು…

ಯುಸಿಸಿ ವಿರುದ್ಧ ಕಾನೂನು ಹೋರಾಟ ಆರಂಭಿಸಿದ ಮುಸ್ಲಿಂ ಸಂಘಟನೆಗಳು!

ಡೆಹ್ರಾಡೂನ್ : ಉತ್ತರಾಖಂಡ್‌ನಲ್ಲಿ ಜಾರಿಗೆ ಬಂದಿರುವ ಏಕರೂಪ ನಾಗರಿಕ ಸಂಹಿತೆಗೆ ಕಾನೂನಾತ್ಮಕ ಸವಾಲುಗಳು ಎದುರಾಗಿವೆ. ಜನವರಿ 27 ರಿಂದ ಜಾರಿಗೆ ಬಂದ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಐದು ಅರ್ಜಿಗಳು ದಾಖಲಾಗಿದೆ. ವಿವಿಧ ಮುಸ್ಲಿಂ ಸಂಘಟನೆಗಳು ಮತ್ತು ಸಂಬಂಧಪಟ್ಟ ಗುಂಪುಗಳು ಕಾನೂನಿನ…

ರಾಜ್ಯಾಧ್ಯಕ್ಷರ ಸ್ಥಾನದ ಕುರಿತು ಇದೇ ತಿಂಗಳರೊಳಗೆ ಉತ್ತರ: ಬಿ.ವೈ.ವಿಜಯೇಂದ್ರ

ತುಮಕೂರು : ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ 20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರ ನೀಡಿದರು. ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ…