ಮಡೆನೂರು ಮನುಗೆ ಬಿಗ್ ರಿಲೀಫ್; ಚಿತ್ರರಂಗದಲ್ಲಿ ಹೇರಿದ್ದ ಬ್ಯಾನ್ ತೆರವು !

ಕಿರುತೆರೆಯ ಕಾಮಿಡಿ ಕಿಲಾಡಿಗಳು ಶೋ ಮೂಲಕ ಗುರುತಿಸಿಕೊಂಡಿದ್ದ, ನಟ ಮಡೆನೂರು ಮನು ಅವರು ಇತ್ತೀಚೆಗೆ ಸಾಕಷ್ಟು ವಿವಾದ ಮಾಡಿಕೊಂಡರು. ಅವರ ಮೇಲೆ ಸ್ನೇಹಿತೆಯೇ ಅತ್ಯಾಚಾರ ಆರೋಪ ಹೊರಿಸಿದರು. ಬಳಿಕ ಮನು ಅವರದ್ದು ಎನ್ನಲಾದ ಆಡಿಯೋ ವೈರಲ್ ಆಯಿತು. ಆ ಆಡಿಯೋದಲ್ಲಿ ಶಿವರಾಜ್​ಕುಮಾರ್,…

ಶ್ರೀರಾಮಸೇನೆ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ಮಾಡಬಾರದು – ಜಿ. ಪರಮೇಶ್ವರ್

ಬೆಂಗಳೂರು : ಹುಕ್ಕೇರಿಯ ಇಂಗಳಿಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರನ್ನು ಥಳಿಸಿದವರ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳೋದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಜಿ. ಪರಮೇಶ್ವರ್, ಯಾರೂ ಕಾನೂನು ಕೈಗೆ ತಗೋಬಾರದು. ಕಾನೂನು ಬಾಹಿರ ಚಟುವಟಿಕೆ ಕಂಡು ಬಂದರೆ ಪೊಲೀಸರಿಗೆ…

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಯಾರೂ ಊಹಿಸಲು‌ ಸಾಧ್ಯವಿಲ್ಲ – ಖರ್ಗೆ ಎಚ್ಚರಿಕೆ !

ಬೆಂಗಳೂರು : ಸೆಪ್ಟೆಂಬರ್ ಕ್ರಾಂತಿ, ಪೂರ್ಣಾವಧಿ ಸಿಎಂ, ನಾಯಕತ್ವ ಬದಲಾವಣೆ ಹೇಳಿಕೆಗಳಿಗೆ ಮಲ್ಲಿಕಾರ್ಜುನ ಖರ್ಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ‌ಬೆಂಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಯಾರಿಗೂ ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಈ ಮೂಲಕ ಏನೇ…

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ

ಮಂಡ್ಯ : ಸಿಎಂ ಸಿದ್ದರಾಮಯ್ಯ ಕೃಷ್ಣರಾಜಸಾಗರ ಅಣೆಕಟ್ಟಿಗೆ ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ. ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಡ್ಯಾಂ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ಭರ್ತಿಯಾಗಿದೆ. ದೇವರಾಜ ಅರಸು ಕಾಲದಲ್ಲಿ 1979…

ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 7 ಕಾರ್ಮಿಕರ ಸಾವು, 20 ಮಂದಿಗೆ ಗಾಯ

ಹೈದರಾಬಾದ್ : ತೆಲಂಗಾಣದ ಸಂಗಾರೆಡ್ಡಿ ಜಲ್ಲೆಯ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 7 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು…

ನಮ್ಮ ಸರ್ಕಾರ 5 ವರ್ಷ ಇರುತ್ತೆ: ಒಟ್ಟಾಗಿಯೇ ಇದ್ದೇವೆ ಎಂದು ಡಿಕೆಶಿಯ ಕೈ ಎತ್ತಿದ ಸಿಎಂ

ಮೈಸೂರು : ಸೆಪ್ಟೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಬಿರುಗಾಳಿ ಎದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾನು ಮತ್ತು ಡಿಕೆ ಶಿವಕುಮಾರ್‌ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಹೇಳಿದರು. ಡಿಕೆಶಿ ಕೈ ಹಿಡಿದು ಮಾತನಾಡಿದ…

ಜುಲೈ 9ರೊಳಗೆ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ..!

ನವದೆಹಲಿ : ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡಲು ನಡೆಯುತ್ತಿರುವ ಮಾತುಕತೆ ಮತ್ತು ಸಂಧಾನ ಸದ್ಯದಲ್ಲೇ ತಾರ್ಕಿಕ ಅಂತ್ಯ ಮುಟ್ಟಬಹುದು. ಜುಲೈ 9ರೊಳಗೆ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆ ಇದೆ. ಜುಲೈ 9ರೊಳಗೆ ಈ ಡೀಲ್ ಮುಗಿಸಲು ಭಾರತ ಆತುರಪಡಲು…

ಕಸದ ಲಾರಿಯಲ್ಲಿ ಶವ ಪತ್ತೆ; ಕುಡಿದು ಬಂದು ರಂಪಾಟ ಮಾಡಿದ್ದಕ್ಕೆ ಮಹಿಳೆಯ ಕೊಲೆ..!

ಬೆಂಗಳೂರು : ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಚಕ ಸಂಗತಿಯೊಂದು ಬಯಲಾಗಿದೆ. ದಿನಾ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು, ಇದೇ ವಿಷಯಕ್ಕಾಗಿ ಸ್ನೇಹಿತ ಕೊಲೆ ಮಾಡಿದ ವಿಚಾರ ತನಿಖೆ ವೇಳೆ ತಿಳಿದುಬಂದಿದೆ. ಈ ಪ್ರಕರಣ ದಾಖಲಾದ 20 ಗಂಟೆಯೊಳಗಾಗಿ ಸಿ.ಕೆ.ಅಚ್ಚುಕಟ್ಟು…

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ – ಹೆಚ್ಚೆಗೂ ಪೊಲೀಸರ ನಿಗಾ !

ಶ್ರೀನಗರ : ಜುಲೈ 3ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಜಮ್ಮು ಕಾಶ್ಮೀರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ತಪಾಸಣೆ ನಡೆಸಲು ಹೆಚ್ಚುವರಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಪಹಲ್ಗಾಮ್ ಉಗ್ರರ ದಾಳಿ ಬಳಿಕ, ಯಾತ್ರಾರ್ಥಿಗಳ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಜಮ್ಮುವಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮೂವರು ಬಲಿ..

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮೂವರು ಸಾವನ್ನಪ್ಪಿದ್ದು ಸರಣಿ ಸಾವಿನಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ ಎಂದು ಹೇಳಲಾಗಿದೆ. ಬೇಲೂರು ಪಟ್ಟಣದ, ಜೆಪಿನಗರದಲ್ಲಿ ವಾಸವಾಗಿದ್ದ ಲೇಪಾಕ್ಷಿ (50) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗೃಹಿಣಿಯಾಗಿದ್ದ ಲೇಪಾಕ್ಷಿ ಬೆಳಿಗ್ಗೆ ಮನೆಯಲ್ಲಿದ್ದಾಗ ಸುಸ್ತು ಎಂದು…