ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದ್ದು ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ

Leave a Reply

Your email address will not be published. Required fields are marked *