ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಕಾರ್ಯದರ್ಶಿಯಾಗಿ ಎನ್.ಜಯರಾಮ್ ನೇಮಕ
ಬೆಂಗಳೂರು, ಜೂ.1 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಮ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಾರ್ಯದರ್ಶಿಯಾಗಿ ಸರ್ಕಾರದಿಂದ ನೇಮಕವಾಗಿರುವ 2004ರ ಬ್ಯಾಚಿನ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಬೆಂಗಳೂರು ನೀರು…