Author: News 1 karnataka

ಆಟವಾಡುತ್ತಿದ್ದ ವೇಳೆ ಬೋರ್​ವೆಲ್​ ಒಳಗೆ ಬಿದ್ದ ಬಾಲಕಿ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಅಹಮದಾಬಾದ್​: ಆಟವಾಡುತ್ತಿದ್ದ ವೇಳೆ ಎರಡು ವರ್ಷದ ಬಾಲಕಿ ಒಬ್ಬಳು ಕಾಲು ಜಾರಿ 200 ಅಡಿ ಬೋರ್​ವೆಲ್​ ಒಳಗೆ ಬಿದ್ದಿರುವ ಘಟನೆ ಗುಜರಾತಿನ ಜಾಮ್​ನಗರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯೂ ಜಾಮ್​ನಗರದ ತಮಚನ್​ ಎಂಬ ಗ್ರಾಮದಲ್ಲಿ ನಡೆದಿದ್ದು ರಕ್ಷಣಾ ಕಾರ್ಯಾಚರಣೇ ಭರದಿಂದ ಸಾಗಿದೆ ಎಂದು…

ನೆಗಡಿ ಮತ್ತು ಕೆಮ್ಮಿನ ಚಿಕಿತ್ಸೆಗೆ ಬಳಸುವ 14 ಔಷಧಿಗಳನ್ನು ನಿಷೇಧಿಸಿದ ಕೇಂದ್ರ

ದೆಹಲಿ: ಎರಡು ಅಥವಾ ಅದಕ್ಕಿಂತ ಹೆಚ್ಚು ಸಕ್ರಿಯ ಔಷಧ ಸಂಯೋಜನೆಯನ್ನು ಒಳಗೊಂಡಿರುವ 14 ಕಾಕ್‌ಟೈಲ್ ಅಥವಾ ಸ್ಥಿರ-ಡೋಸ್ ಸಂಯೋಜನೆಯ(ಎಫ್‌ಡಿಸಿ) ಔಷಧಿಗಳ ತಯಾರಿಕೆ, ಮಾರಾಟ ಮತ್ತು ವಿತರಣೆಯನ್ನು ಸರ್ಕಾರ ನಿಷೇಧಿಸಿದೆ. ಏನಿದು ಕಾಕ್​ಟೈಲ್​ ಔಷಧಿ?ಸ್ಥಿರ-ಡೋಸ್ ಸಂಯೋಜನೆಗಳು(FDCs) ಎಂದರೆ ಮಾತ್ರೆಯೊಂದರಲ್ಲಿ ಒಂದಕ್ಕಿಂತ ಹೆಚ್ಚು ಔಷಧಗಳನ್ನು…

ಬಾಲಸೋರ್ ಭೀಕರ ದುರಂತ: ರೈಲು ಅಪಘಾತ ತಪ್ಪಿಸುವ ಕವಚ ತಂತ್ರಜ್ಞಾನ ಕೆಲಸ ಮಾಡಲಿಲ್ಲವೇ?

ಹೊಸದಿಲ್ಲಿ: ಒಡಿಶಾದ ಬಾಲಸೋರ್‌ ನಲ್ಲಿ ಮೂರು ರೈಲುಗಳ ಭೀಕರ ಅಪಘಾತವು ದೇಶದ ಜನರನ್ನು ಬೆಚ್ಚಿ ಬೀಳಿಸಿದೆ. ಅಪಘಾತದಲ್ಲಿ ಸುಮಾರು 280ಕ್ಕೂ ಅಧಿಕ ಮಂದಿ ಕೊನೆಯುಸಿರೆಳೆದಿದ್ದು, ಸಾವಿರ ಪ್ರಯಾಣಿಕರು ಗಾಯಗೊಂಡಿದ್ದಾರೆ. ರೈಲು ಅಪಘಾತ ತಡೆಯಲೆಂದು ಅಳವಡಿಸಿರುವ ಕವಚ ತಂತ್ರಜ್ಞಾನವು ಇಲ್ಲಿ ಕೆಲಸ ಮಾಡಿಲ್ಲವೇ…

Balasore Train Tragedy: ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನಿಯೋಜನೆ

ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ…

Odisha Train Tragedy: 48 ರೈಲು ಸಂಚಾರ ರದ್ದು, 39 ರೈಲುಗಳ ಮಾರ್ಗ ಬದಲಾವಣೆ

ನವದೆಹಲಿ: ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಪರಿಣಾಮ ಸುಮಾರು 49 ರೈಲುಗಳ ಸಂಚಾರ ರದ್ದಾಗಿದೆ. 38 ರೈಲುಗಳ ಸಂಚಾರ ಮಾರ್ಗ ಬದಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡು, ಅಪಘಾತಕ್ಕೀಡಾದ ರೈಲುಗಳ ಬೋಗಿಗಳನ್ನು…

ಡ್ರೋನ್ ಮೂಲಕ ಭೂಮಾಪನ, ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಚಿಂತನೆ: ಡಾ ವೀರೇಂದ್ರ ಹೆಗ್ಗಡೆ

ಮಂಗಳೂರು: ಡ್ರೋನ್ (Drone) ಮೂಲಕ ಭೂಮಾಪನ ಮತ್ತು ಇತರ ವಿನೂತನ ವಿಧಾನಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ (Central Government) ಯೋಜಿಸುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ (Dr. Veerendra Heggade) ಹೇಳಿದರು. ಡ್ರೋನ್‌ ಮೂಲಕ ಜಾಗದ…

Bengaluru News: ಪತ್ನಿಯನ್ನ ಕೊಲೆ ಮಾಡಿ ಅಸ್ಪತ್ರೆಗೆ ತಂದ ಪತಿ; ತನಿಖೆ ಬಳಿಕ ಬಯಲಾಯ್ತು ಅಸಲಿ ಕಥೆ

ಪತ್ನಿಯನ್ನ ಕೊಲೆ ಮಾಡಿ, ಅವಳು ಮಾತನಾಡುತ್ತಿಲ್ಲವೆಂದು ಗಂಡ ಗೋಳಾಡುತ್ತ ಆಸ್ಪತ್ರೆಗೆ ಹೊತ್ತು ತಂದಿದ್ದ ಘಟನೆ ಬೆಂಗಳೂರಿನ ಯಶವಂತಪುರದಲ್ಲಿ ನಡೆದಿತ್ತು. ಬೆಂಗಳೂರು: ಪತ್ನಿಯನ್ನ ಕೊಲೆ ಮಾಡಿ, ಅವಳು ಮಾತನಾಡುತ್ತಿಲ್ಲವೆಂದು ಗಂಡ ಗೋಳಾಡುತ್ತ ಆಸ್ಪತ್ರೆ(hospital)ಗೆ ಹೊತ್ತು ತಂದಿದ್ದ ಘಟನೆ ಬೆಂಗಳೂರಿನ ಯಶವಂತಪುರ(Yeswanthpur)ದಲ್ಲಿ ನಡೆದಿತ್ತು. ಇನ್ನು…

ಆಸ್ತಿ ವಿಚಾರಕ್ಕೆ ನಡು ರಸ್ತೆಯಲ್ಲಿ ತಂದೆ-ಮಕ್ಕಳ ಕೌಟುಂಬಿಕ ಕಲಹದ ಹೈಡ್ರಾಮ: ಮನೆಗೆ ಬೀಗ ಜಡಿದು ವಶಕ್ಕೆ ಪಡೆದ ಅಧಿಕಾರಿಗಳು

ಪಾಪಣ್ಣ ದೇವನಹಳ್ಳಿಯ ಬೂದಿಗೆರೆ ಗ್ರಾಮದವರು. 2 ಪತ್ನಿಯರು, 8 ಮಕ್ಕಳಿದ್ದು ಕಷ್ಟಪಟ್ಟು ದುಡಿದು ಬೂದಿಗೆರೆ ಗ್ರಾಮದಲ್ಲಿ ಮನೆ, ಅಂಗಡಿ ಸೇರಿದಂತೆ ಒಂದಷ್ಟು ಜಮೀನು ಮಾಡಿದ್ದರು. ಆದರೀಗ ಅವರು ಕೈಯಲ್ಲಿ ದಾಖಲೆ ಪತ್ರ ಹಿಡಿದು ನನಗೆ ನ್ಯಾಯ ಸಿಗ್ತಿಲ್ಲ ಅಂತ ಆರೋಪಿಸುತ್ತಿದ್ದಾರೆ. ಅವರೆಲ್ಲ…

Raichur News: ಕೆರೆಯಲ್ಲಿ ಮುಳುಗಿದ ಸಹೋದರನ ಮಗನನ್ನು ಕಾಪಾಡಲು ಹೋಗಿ ಇಬ್ಬರೂ ನೀರುಪಾಲು

ಕುಡಿಯಲು ಕೆರೆಯಿಂದ ನೀರು ತುಂಬಿಕೊಂಡು ಬರಲು ಬಂದ ಬಾಲಕ ಯಾಸೀನ್ ರಫೀ ಕಾಲು ಜಾರಿ ಕೆರೆಯಲ್ಲಿ ಬಿದ್ದಿದ್ದಾನೆ. ಬಾಲಕನ ಕಿರುಚಾಟ ಕೇಳಿ ರಕ್ಷಣೆಗೆ ಹೋಗಿದ್ದ ಚಿಕ್ಕಪ್ಪ ಸಲೀಂ ಈಜು ಬಾರದ ಹಿನ್ನೆಲೆ ಇಬ್ಬರೂ ಮೃತಪಟ್ಟಿದ್ದಾರೆ. ರಾಯಚೂರು: ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಆತನ…

Bengaluru Power Cut: ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್​ ವ್ಯತ್ಯಯ

ಬೆಂಗಳೂರಿನ ಜಯನಗರ ವಿಭಾಗದ ಈ ಪ್ರದೇಶಗಳಲ್ಲಿ ಮತ್ತು ಸುಂಕದಕಟ್ಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ. ಬೆಂಗಳೂರು: ನಗರದ ಜಯನಗರ (Jayanagar) ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗೇ ಬ್ಯಾಡರಹಳ್ಳಿ ಹಾಗೂ ಶ್ರೀಗಂಧದ ಕಾವಲು ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ…

Latest News