Author: Rebel Tv

Narendra Modi: ನೈಲ್ ಪ್ರಶಸ್ತಿಯೂ ಸೇರಿ 9 ವರ್ಷದಲ್ಲಿ ಪ್ರಧಾನಿ ಮೋದಿಗೆ 13 ದೇಶಗಳಿಂದ ಸಿಕ್ಕ ಅಗ್ರಮಾನ್ಯ ಪ್ರಶಸ್ತಿಗಳ ಪಟ್ಟಿ

List of International Awards For Narendra Modi: ಈಜಿಪ್ಟ್​ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಜಿಪ್ಟ್​ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಸಿಕ್ಕಿದೆ. 9 ವರ್ಷದಲ್ಲಿ ಅವರು 13 ದೇಶಗಳಿಂದ ಉನ್ನತ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅದರ ಪಟ್ಟಿ ಇಲ್ಲಿದೆ……

ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ? – ಹೆಚ್‌ಡಿಕೆ ಟೀಕೆ

ವಿದ್ಯುತ್ ಮೇಲೆ ವಿಧಿಸಿರುವ 9% ರಷ್ಟು ತೆರಿಗೆಯಲ್ಲಿ 3% ರಿಂದ 4% ರಷ್ಟು ಕಡಿತ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ ಬಿಕ್ಕಟ್ಟಿಗೆ ಸಿಲುಕಿರುವ…

ಶಕ್ತಿ ಯೋಜನೆ ಬಳಿಕ ಹೆಚ್ಚಾದ ಪ್ರಯಾಣಿಕರ ಸಂಖ್ಯೆ; ನಾಲ್ಕು ‌ಸಾರಿಗೆ ನಿಗಮಕ್ಕೆ ಬರಲಿದೆ ನಾಲ್ಕು ಸಾವಿರ ಹೊಸ ಬಸ್

ಶಕ್ತಿ ಯೋಜನೆ ಜಾರಿಯಾಗಿದ್ದೆ ತಡ ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಿಎಂಟಿಸಿ ಸೇರಿದಂತೆ ‌ನಾಲ್ಕು ನಿಗಮದ ಬಸ್ಸುಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ದೊಡ್ಡ ಮಟ್ಟದಲ್ಲಿ ಹೆಚ್ವಳವಾಗಿದ್ದು ಇರೋ ಬಸ್ಸುಗಳು ಸಾಲದೆ ಡ್ರೈವರ್ ಕಂಡಕ್ಟರ್​ಗಳು ಪರದಾಡುವಂತಾಗಿದೆ. ಬೆಂಗಳೂರು: ಕಾಂಗ್ರೆಸ್ ಸರ್ಕಾರ(Congress) ಅಧಿಕಾರಕ್ಕೆ ಬರುತ್ತಿದ್ದಂತೆ ಮಹಿಳೆಯರಿಗೆ ಉಚಿತ…

PM Modi Egypt Visit: ಪ್ರಧಾನಿ ಮೋದಿಗೆ ಈಜಿಪ್ಟ್​ನಲ್ಲಿ ಆರ್ಡರ್ ಆಫ್ ದಿ ನೈಲ್ ಗೌರವ

ಅಮೆರಿಕದ ಯಶಸ್ವಿ ಪ್ರವಾಸದ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ತಮ್ಮ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ಶನಿವಾರ (ಜೂನ್ 24) ಈಜಿಪ್ಟ್ ತಲುಪಿದರು. ಅಮೆರಿಕದ ಯಶಸ್ವಿ ಪ್ರವಾಸದ ನಂತರ ಪ್ರಧಾನಿ (Narendra Modi) ಅವರು ತಮ್ಮ ಎರಡು ದಿನಗಳ…

Russia: ವಾಪಸ್ ಹೊರಟ ವ್ಯಾಗ್ನರ್ ಗ್ರೂಪ್, ಬಂಡಾಯ ಶಮನವಾಯಿತೇ?

ಖಾಸಗಿ ಸೇನೆ ವ್ಯಾಗ್ನರ್ ಗ್ರೂಪ್ ಬಂಡಾಯದ ಘೋಷಣೆಯ ಬಳಿಕ ರಷ್ಯಾ(Russia)ದಲ್ಲಿ ತೀವ್ರ ಕೋಲಾಹಲ ಉಂಟಾಗಿತ್ತು. ವ್ಯಾಗ್ನರ್ ಗ್ರೂಪ್ ಬಂಡಾಯವೆದ್ದು 12 ಗಂಟೆಗಳ ಒಳಗಾಗಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಖಾಸಗಿ ಸೇನೆ ವ್ಯಾಗ್ನರ್ ಗ್ರೂಪ್ ಬಂಡಾಯದ ಘೋಷಣೆಯ ಬಳಿಕ(Russia)ದಲ್ಲಿ ತೀವ್ರ ಕೋಲಾಹಲ ಉಂಟಾಗಿತ್ತು.…

ಬೊಮ್ಮಾಯಿಯವರೇ ಅವರನ್ನ ಮನೆವರೆಗೂ ಬಿಟ್ಟುಕೊಳ್ಳಬೇಡಿ: ಅಚ್ಚರಿ ಮೂಡಿಸಿದ ಯತ್ನಾಳ್ ಹೇಳೀಕೆ

ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿ ಬಗ್ಗೆ ಬಿಜೆಪಿ ಶಾಸಜ ಬಸನಗೌಡ ಪಾಟೀಲ್ ಪ್ರತಿಕ್ರಿಯಿಸಿದ್ದು, ಅವರನ್ನು ಮನೆಯವರೆಗೂ ಬಿಟ್ಟುಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ. ಬೆಳಗಾವಿ: ಸಿದ್ದರಾಮಯ್ಯ, ಡಿಕೆ ನೇತೃತ್ವದ ಕಾಂಗ್ರೆಸ್ (Congress)​ ಸರ್ಕಾರ 5 ವರ್ಷ…

ಪ್ರಧಾನಿ ಮೋದಿ ಸೋಲಲ್ಲ, ರಾಹುಲ್ ಗಾಂಧಿಗೆ ಮದುವೆ ಆಗಲ್ಲ: ಬಸವರಾಜ ಬೊಮ್ಮಾಯಿ

ಬಿಹಾರದಲ್ಲಿ ವಿಪಕ್ಷಗಳು ಸಭೆ ನಡೆಸಿರುವ ಬಗ್ಗೆ ಟೀಕಿಸಿದ ಕರ್ನಾಟಕದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಅವುಗಳು ದೇಶ ಉದ್ಧಾರದ ಬಗ್ಗೆ ಚರ್ಚಿಸಿಲ್ಲ, ಮೋದಿಯನ್ನು ಹೇಗೆ ಸೋಲಿಸುವುದು ಎಂದು ಚರ್ಚಿಸಿದ್ದಾರೆ ಎಂದರು. ಬೆಳಗಾವಿ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆಸಿದ ಸಭೆಯಲ್ಲಿ ವಿಪಕ್ಷಗಳ ನಾಯಕರು…

ಟೀಂ ಇಂಡಿಯಾ ಕ್ರಿಕೆಟಿಗರು ನಡೆಸುತ್ತಿರುವ ರೆಸ್ಟೋರೆಂಟ್‌ಗಳ ಬಗ್ಗೆ ನಿಮಗೆಷ್ಟು ಗೊತ್ತು?

Restaurants owned by Indian cricketers: ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು ಆರಂಭಿಸಿದ್ದಾರೆ ಅಂತಹವರ ಪಟ್ಟಿ ಇಲ್ಲಿದೆ. ಟೀಂ…

ಹಾಸನದಲ್ಲಿ ಮಹಿಳೆ ಮೇಲೆ ಹಲ್ಲೆ: ಮಚ್ಚು ನೀಡಿದವ ಅರೆಸ್ಟ್, ಆರೋಪಿ ಪತಿ ಬಂಧನಕ್ಕೆ ಶೋಧ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಅಟ್ಟಾಡಿಸಿ ಮಚ್ಚು, ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಹಾಸನ ಎಸ್​ಪಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಮಹಿಳೆಯ ಆರೋಗ್ಯ ವಿಚಾರಿಸಿದರು. ಹಾಸನ: ತನ್ನ ಪತ್ನಿಯನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ (Assault)…

Kidney disorders: ಮೂತ್ರಪಿಂಡದ ಕಾಯಿಲೆಗಳ ಸಾಮಾನ್ಯ ವಿಧಗಳ ಕುರಿತು ಮಾಹಿತಿ ಇಲ್ಲಿವೆ

ಇತ್ತೀಚಿನ ಒತ್ತಡದ ಜೀವನಶೈಲಿ, ಕಳಪೆ ಆಹಾರ ಪದ್ದತಿಗಳು ಕಿಡ್ನಿ ಅಸ್ವಸ್ಥತೆಗೆ ಕಾರಣವಾಗುತ್ತದೆ. ಪ್ರಮುಖ ಮೂತ್ರಪಿಂಡ ಕಾಯಿಲೆಗಳ ಕುರಿತು ಮಾಹಿತಿ ಇಲ್ಲಿದೆ. ಮಾನವ ದೇಹದಲ್ಲಿನ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದು ದೇಹದಲ್ಲಿನ ತ್ಯಾಜ ಹಾಗೂ ದ್ರವಗಳನ್ನು ಹೊರ ಹಾಕಲು ಮತ್ತು ಆರೋಗ್ಯಕರ ದೇಹವನ್ನು…