Author: News 1 karnataka

ಸುಧಾಕರ್ ಬೆಂಬಲಿಗರ ಮೇಲೆ ಸಿಡಿದೆದ್ದ ಪ್ರದೀಪ್ ಈಶ್ವರ್ ಬೆಂಬಲಿಗರು!.

ಚಿಕ್ಕಬಳ್ಳಾಪುರ ಎಂದರೆ ಶಾಂತಿಯ ಸಂಕೇತನೆ ಅಂತ ಕರೆಯಬಹುದು, ಆದರೆ ನಗರಸಭೆ ಅಧ್ಯಕ್ಷ & ಉಪಾಧ್ಯಕ್ಷ ಚುನಾವಣೆ ಮುಗಿದ ಬಳಿಕ ಚಿಕ್ಕಬಳ್ಳಾಪುರ ಅಂದರೆ ಸಾಕು ಸಂಸದ ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ನೆನಪಾಗುತ್ತಾರೆ, ನಗರಸಭೆ ಚುನಾವಣೆ ಬಳಿಕ ಡಾ.ಕೆ ಸುಧಾಕರ್ ಮತ್ತು…

ಟೊಮ್ಯಾಟೊ ತೋಟದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ!

ಟೊಮ್ಯಾಟೊ ಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ನಡೆಸಿ ಬಂಧಿಸಿರುವ ಘಟನೆ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಸಮೀಪ ನಡೆದಿದೆ. ಆರೋಪಿಯನ್ನು‌ ಗ್ರಾಮದ ಶ್ರೀನಿವಾಸ ಅಲಿಯಾಸ್ ಸೀನಪ್ಪ ಎಂದು ತಿಳಿದು ಬಂದಿದೆ.ಟಮೋಟೋ ತೋಟದ…

ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿ ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ವೈರಲ್‌ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದು ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯನವರು ಈ ರೀತಿಯಾಗಿ ಹೇಳಿದ್ದಾರೆ. ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು…

ಕರ್ನಾಟಕದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕಿರುಕುಳ ಮತ್ತು ಜಾತಿ ನಿಂದನೆ ಆರೋಪದ ಹಿನ್ನೆಲೆ ಅಧಿಕಾರಿಗಳು ದೂರು!

ಬಿಜೆಪಿ ಶಾಸಕರಾದ ಮುನಿರತ್ನ ರಿಂದ ಜಾತಿ ನಿಂದನೆ ವಿಚಾರವಾಗಿ ಶಾಸಕ ಮುನಿರತ್ನ ಅವರು ಬಂಧನ ಭೀತಿ ಎದುರಿಸುವಂತಾಗಿದೆ, ಎರಡು ಸಮುದಾಯಗಳ ನಿಂದನೆ ಕೇಸ್ ನಿಂದ ಮುನಿರತ್ನ ಅವರ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಅತ್ತ ಕಾಂಗ್ರೆಸ್‌ನಿಂದಲೂ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳುವಂತೆ…

ಕರ್ನಾಟಕದಲ್ಲಿ ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ!

ಮಾಗಡಿ (ರಾಮನಗರ ಜಿಲ್ಲೆ): ಹಾಲಿನ ದರದಲ್ಲಿ ಮತ್ತೊಮ್ಮೆ ಏರಿಕೆಯಾಗುವ ಸೂಚನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ”ಹೈನುಗಾರರಿಗೆ ಲಾಭವಾಗುತ್ತಿಲ್ಲ, ಹಾಲಿನ ದರವನ್ನು ಲೀಟರ್‌ಗೆ 5 ರೂ. ಹೆಚ್ಚಿಸುವಂತೆ ಹಲವು ಕಡೆಗಳಿಂದ ಬೇಡಿಕೆ ಬಂದಿದ್ದು, ರೈತರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ ಕುರಿತು ಶೀಘ್ರವೇ…

ಪ್ರೇಮಿಗಳಿಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ.!

ಶಿಡ್ಲಘಟ್ಟ: ತಾಲ್ಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.‌ ಶಾಲೆಗೆ ಹೋಗಿ ಅಕ್ಷರ ಕಲಿಯುತ್ತಿದ್ದ ಹುಡಗಿ, ಪ್ರೀತಿ ಪ್ರೇಮದಲ್ಲಿ ಬಿದ್ದು ಪ್ರಿಯಕರನ ಜೊತೆಯಲ್ಲೆ ಸಾವಿಗೆ ಶರಣಾಗಿದ್ದಾಳೆ. ಬೆಳ್ಳಂ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.…

ನಗರದ ಸಿದ್ದೇಶ್ವರ ದೇವಸ್ಥಾನದಲ್ಲಿ ಲವ್ ಬರ್ಡ್ಸ್ ಮದುವೆ!

ಪೋಷಕರು ಪ್ರೀತಿ ನಿರಾಕರಿಸಿದ ಹಿನ್ನಲೇ ಅಂಗವಿಕಲ ಯುವತಿಯನ್ನು ಮನೆಯಿಂದ ಕರೆದುಕೊಂಡು ಬಂದು ನಗರದ ಮರುಳು ಸಿದ್ದೇಶ್ವರ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಅಂತರ್ಜಾತಿ ವಿವಾಹ ಮಾಡಿಕೊಂಡ ಘಟನೆ ಇಂದು ನಡೆದಿದೆ. ತಾಲೂಕಿನ ಪೇರೇಸಂದ್ರ ಬಳಿಯ ಕೋರೇನಹಳ್ಳಿ ಮೂಲದ ಗೋಪಿ ಹಾಗೂ ಮಂಚೇನಹಳ್ಳಿ ತಾಲೂಕಿನ ದಂಡಿಗಾನಹಳ್ಳಿ…

ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ:ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ!

ಮಾಗಡಿ: ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು…

ನಾಗಮಂಗಲದ ಗಲಭೆ ವಿಚಾರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ!

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಂದರಿ ಕೊಪ್ಪಲನಲ್ಲಿ ಗಣೇಶೋತ್ಸವ ಮೆರವಣಿಗೆಯ ವೇಳೆ ಅನ್ಯಕೋಮಿನ ಯುವಕರು ಕಲ್ಲು ಚಪ್ಪಲಿ ತೂರಿ ಮಾರಕಸ್ತ್ರ ಮತ್ತು ಪೆಟ್ರೋಲ್ ಬಾಂಬ ದಾಳಿ ಮಾಡಿದ್ದು ಮತ್ತು ತಡರಾತ್ರಿ ಅಂಗಡಿ ಮುಗ್ಗಟ್ಟುಗಳಿಗೆ ಬೆಂಕಿ ಹಚ್ಚಿ ಕರ್ತವ್ಯದಲ್ಲಿ ತೊಡಗಿದ್ದ ಪೊಲೀಸರ ಮೇಲೆಯೂ…

ಬೆಂಗಳೂರಿನಲ್ಲಿ ಹಾಳಾಗಿರುವ ರಸ್ತೆಗಳ ಪರಿಶೀಲನೆ ಭೇಟಿ ನೀಡಿದ, ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಐಟಿ ಹಬ್‌ನಲ್ಲಿ ಒಟ್ಟು 1,611 ಕಿ.ಮೀ ಉದ್ದದ ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳಿದ್ದು, ಈ ಪೈಕಿ 459 ಕಿ.ಮೀ ಹಾಳಾಗಿರುವುದು ಕಂಡುಬಂದಿದೆ. ಇದನ್ನು ಈ ವರ್ಷ ದುರಸ್ತಿ ಮಾಡಲಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.…

Latest News