Category: ಕರ್ನಾಟಕ ಸುದ್ದಿ

Auto Added by WPeMatico

ಟಿಕೆಟ್‌.. ಟಿಕೆಟ್‌.. ಭಾನುವಾರ ಬಸ್‌ ಕಂಡಕ್ಟರ್‌ ಆಗಲಿದ್ದಾರೆ ಸಿದ್ದರಾಮಯ್ಯ! ಯಾಕೆ ಗೊತ್ತಾ?

CM Siddaramaiah As Bus Conductor : ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಶಕ್ತಿ ಭಾನುವಾರ ಉದ್ಘಾಟನೆಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಬಸ್‌ ಕಂಡಕ್ಟರ್‌ ಆಗುವ ಮೂಲಕ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಯೋಜನೆಗೆ ಹಸಿರು ನಿಶಾನೆ ತೋರಲಿದ್ದಾರೆ. ಮೆಜೆಸ್ಟಿಕ್‌ನಿಂದ…

ಮಳೆಯಾಗದಿದ್ದರೆ ಕುಡಿವ ನೀರಿಗೂ ಕಷ್ಟ: ಕನ್ನಂಬಾಡಿಯಲ್ಲಿಯೂ ಕುಸಿದ ಪ್ರಮಾಣ

ಮಂಡ್ಯ: ಜಿಲ್ಲೆಯತ್ತ ಮುಂಗಾರು ಮುಖ ಮಾಡದಿರುವುದು ಜನರನ್ನು ಆತಂಕ ದೂಡುವಂತೆ ಮಾಡಿದೆ. ಮಾತ್ರವಲ್ಲದೆ ಜೂನ್ ಅಂತ್ಯದೊಳಗೆ ಮಳೆಯಾಗದಿದ್ದರೆ ಕುಡಿಯುವ ನೀರಿಗೂ ತತ್ವಾರ ಎದುರಾಗುವುದು ನಿಶ್ಚಿತ.ಈ ಬಾರಿ ನಿರೀಕ್ಷೆಯಂತೆ ಪೂರ್ವ ಮುಂಗಾರು ಜಿಲ್ಲೆಯಲ್ಲಿ ಅಬ್ಬರಿಸಲಿಲ್ಲ. ಅಲ್ಲಲ್ಲಿ ವರುಣದ ದರ್ಶನವಾಗಿದ್ದರೂ ಸಮಾಧಾನವಾಗುವಷ್ಟು ಪ್ರಮಾಣದಲ್ಲಿ ಆಗಲಿಲ್ಲ.…

Sruthi Hariharan: ಮತ್ತೆ ಮುನ್ನೆಲೆಗೆ ಬಂದ ಮೀಟೂ ಕೇಸ್​; ಬಿ ರಿಪೋರ್ಟ್​ ಚಾಲೆಂಜ್ ಮಾಡಿದ ಶ್ರುತಿ ಹರಿರಹರನ್​ಗೆ ನೋಟಿಸ್

ಮೀಟೂ ಪ್ರಕರಣದಲ್ಲಿ ಪೊಲೀಸರು ಮೂರು ವರ್ಷ ತನಿಖೆ ನಡೆಸಿದರು. ಆದರೆ, ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ. ಹಾಗಾಗಿ ಪೊಲೀಸರು ಕೋರ್ಟ್​ಗೆ ಬಿ-ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಶ್ರುತಿ ಹರಿಹರನ್ ಪ್ರಶ್ನೆ ಮಾಡಿದ್ದರು. ಶ್ರುತಿ ಹರಿರಹರನ್-ಅರ್ಜುನ್ ಸರ್ಜಾ 2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ…

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇಗೆ ಸದ್ಯಕ್ಕಿಲ್ಲ ಎಕ್ಸಿಟ್‌ – ಎಂಟ್ರಿ! ನೀಲನಕ್ಷೆಗೆ ಸಿಗದ ಕೇಂದ್ರದ ಸಮ್ಮತಿ

Bengaluru Mysuru Expressway : ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇಗೆ ಎಕ್ಸಿಟ್‌ ಮತ್ತು ಎಂಟ್ರಿ ರಸ್ತೆಗಳ ನಿರ್ಮಾಣ ಸದ್ಯಕ್ಕಿಲ್ಲ. ಹೆದ್ದಾರಿ ಪ್ರಾಧಿಕಾರದ ನೀಲನಕ್ಷೆಗೆ ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿಲ್ಲ, ಅದಲ್ಲದೇ ಹೆದ್ದಾರಿ ಯೋಜನಾ ನಿರ್ದೇಶಕ ಶ್ರೀಧರ್‌ ಅವರನ್ನು ವರ್ಗಾವಣೆ ಮಾಡಲಾಗಿದೆ.…

Viral Video : ಡ್ರಮ್‌ನಲ್ಲೇ ಕೂಲರ್…! : ಈ ಅನ್ವೇಷಣೆಗೆ ವ್ಹಾವ್ ಅಂತಿದ್ದಾರೆ ನೆಟ್ಟಿಗರು

ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ಜುಗಾಡ್ ಕೂಲರ್ ವಿಡಿಯೋ ಈಗ ಎಲ್ಲರ ಗಮನ ಸೆಳೆದಿದೆ. ಹೀಗಾಗಿ, ಈ ವಿಡಿಯೋ ಈಗ ಸಾಕಷ್ಟು ವೀಕ್ಷಣೆಯನ್ನು ಗಳಿಸುವಲ್ಲಿಯೂ ಯಶಸ್ವಿಯಾಗಿದೆ. ಹೈಲೈಟ್ಸ್‌: ಇನ್ನೇನು ಮಾನ್ಸೂನ್ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಆದರೂ ಬಹುತೇಕ ಕಡೆಗಳಲ್ಲಿ…

Karnataka ದಲ್ಲಿ ಭಾರಿ ಹಿನ್ನಡೆಯ ಬಳಿಕ ಬಿಜೆಪಿಗೆ ಆರ್ಎಸ್ಎಸ್ ಸಲಹೆ, ಕಾಂಗ್ರೆಸ್ ಗೆಲ್ಲಲು ಇದೇ ಕಾರಣ

RSS Adivce To BJP: ಕರ್ನಾಟಕದಲ್ಲಿ ಬಿಜೆಪಿಯ ಭಾರಿ ಸೋಲಿನ ಬಗ್ಗೆ, ಆರೆಸ್ಸೆಸ್ ತನ್ನ ಮುಖವಾಣಿ ಆರ್ಗನೈಸರ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಏಕೆ ಹಿನ್ನಡೆಯಾಗಿದೆ ಎಂಬುದರ ವಿವರಣೆಯನ್ನು ನೀಡಿದೆ. RSS Advice To BJP: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ…

Lucknow Court Firing :ಲಕ್ನೋವ್ ನ ಕೋರ್ಟ್‌ನಲ್ಲಿ ಫೈರಿಂಗ್, ಗ್ಯಾಂಗ್‌ಸ್ಟರ್‌ ಸಂಜೀವ್‌ ಜೀವಾ ಹತ್ಯೆ

ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಗ್ಯಾಂಗ್‌ಸ್ಟರ್‌ ಸಂಜೀವ್‌ ಜೀವಾ ಮೇಲೆ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಓರ್ವ ಯುವತಿಗೆ ಗಂಭೀರ ಗಾಯವಾಗಿದೆ. ಬುಧವಾರ ಲಕ್ನೋ ನ್ಯಾಯಾಲಯದ (Lucknow Civil Court) ಹೊರಗೆ ಕೆಲವು ಅಪರಿಚಿತ ದುಷ್ಕರ್ಮಿಗಳು ಗ್ಯಾಂಗ್​​ಸ್ಟರ್ ಸಂಜೀವ್ ಜೀವಾ…

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ತಿರಸ್ಕರಿಸಿದ ಬರಗೂರು ರಾಮಚಂದ್ರಪ್ಪ, ಆದರೂ 3 ಪಠ್ಯಕ್ಕೆ ಕತ್ತರಿ ಹಾಕಲು ಸರ್ಕಾರ ಚಿಂತನೆ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಬರಗೂರು ರಾಮಚಂದ್ರಪ್ಪ ಅವರ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲಾಗಿದೆ. ಆದರೆ ಬರಗೂರು ರಾಮಚಂದ್ರಪ್ಪ ಅವರು ಪಠ್ಯ ಪರಿಷ್ಕರಣೆಯಿಂದ ಹಿಂದೆ ಸರಿದಿದ್ದಾರೆ. ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ (School textbook revise) ಕಾಂಗ್ರೆಸ್…

ಸೆಪ್ಟೆಂಬರ್‌ನಲ್ಲಿ ಬೆಂಗಳೂರಿಗೆ ಬರಲಿರುವ ನೆದರ್​ಲೆಂಡ್​ ​​ಪ್ರಧಾನಿ: ವಿವಿಧ ಕ್ಷೇತ್ರಗಳಲ್ಲಿ ಭರ್ಜರಿ ಹೂಡಿಕೆ ಸಾಧ್ಯತೆ

ನೆದರ್​ಲೆಂಡ್​​ ಪ್ರಧಾನಿ ಮಾರ್ಕ್​ರುಟ್ಟೆ ಅವರು ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದ್ದು, ಈ ವೇಳೆ ಅವರು ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಬೆಂಗಳೂರು: ನೆದರ್​ಲೆಂಡ್​​​ ಪ್ರಧಾನಿ ಮಾರ್ಕ್ ​ರುಟ್ಟೆ (Netherlands PM Mark Rutte) ಅವರು ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ…

ಸಭೆ ತಡ ಆಗಿದಕ್ಕೆ ಮುನಿಸಿಕೊಂಡು ಹೋಗುತ್ತಿದ್ದ ಮುನಿರತ್ನ, ಸೋಮಶೇಖರ್​ರನ್ನು ಜಮೀರ್ ಅಹ್ಮದ್​ ಸಮಾಧಾನ ಮಾಡಿದ್ದು ಹೇಗೆ ಗೊತ್ತಾ?

ಕಾದು ಕಾದು ಬೇಸರವಾಗಿ ಅಶ್ವತ್ಥ್ ನಾರಾಯಣ, ಮುನಿರತ್ನ, ಸೋಮಶೇಖರ್, ಬೈರತಿ ಬಸವರಾಜ ಸಭೆಯಲ್ಲಿ ಭಾಗವಹಿಸದೇ ಹೊರಟೇ ಹೋದ್ರು. ಸಭೆ ತಡವಾದ ಹಿನ್ನೆಲೆ ಮುನಿಸಿಕೊಂಡ ಮುನಿರತ್ನರನ್ನು ಹಾಗೂ ಸೋಮಶೇಖರ್​ರನ್ನು ಜಮೀರ್ ಅಹ್ಮದ್ ಕೂಗಿ ಕರೆದು ಸಮಾಧಾನಪಡಿಸಿದರು. ಬೆಂಗಳೂರು ಅಭಿವೃದ್ಧಿ, ಬಿಬಿಎಂಪಿ ಎಲೆಕ್ಷನ್ ಕುರಿತು…

Latest News