Category: ತಂತ್ರಜ್ಞಾನ ಸುದ್ದಿ

Auto Added by WPeMatico

ಸಿಹಿ ಪ್ರಿಯರಿಗೆ ಇದೋ ಇಲ್ಲಿದೆ ಬಾಳೆಹಣ್ಣಿನ ಹಲ್ವಾ! ಸುಲಭವಾಗಿ ರುಚಿಯಾಗಿ‌ ಮನೆಯಲ್ಲೆ ಮಾಡಿ ಸವಿಯಿರಿ!

ಬೇಕಾಗುವ ಸಾಮಗ್ರಿಗಳು: 2 ಮಾಗಿದ ಬಾಳೆಹಣ್ಣು100 ಗ್ರಾಂ ಬೆಲ್ಲಒಣದ್ರಾಕ್ಷಿ ಗೋಡಂಬಿತುಪ್ಪ ಮಾಡುವ ವಿಧಾನ; ಮಾಗಿದ ಬಾಳೆಹಣ್ಣು ತೆಗೆದುಕೊಂಡು ಅದನ್ನು ತುಂಡುಗಳಾಗಿ ಕತ್ತರಿಸಿ ಕತ್ತರಿಸಿದ ಹಣ್ಣನ್ನು ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ಪೇಸ್ಟ್ ಮಾಡಿಕೊಳ್ಳಿ ಬಾಣಲೆಯಲ್ಲಿ ಒಂದು ಚಮಚ ತುಪ್ಪವನ್ನು ಸುರಿಯಿರಿ ಮತ್ತು ಬಾಳೆಹಣ್ಣಿನ…

ಹೊಸ ಕೋವಿಡ್ ರೂಪಾಂತರ XEC ಯುರೋಪ್‌ನಲ್ಲಿ ವೇಗವಾಗಿ ಹರಡುತ್ತಿದೆ: ಅದರ ಬಗ್ಗೆ ಎಲ್ಲವನ್ನೂ ತಿಳಿಯಿರಿ!

XEC ಎಂಬ ಕೋವಿಡ್ ವೈರಸ್‌ನ ಹೊಸ ರೂಪಾಂತರವು ಯುರೋಪ್‌ನಲ್ಲಿ ತ್ವರಿತವಾಗಿ ಹರಡುತ್ತಿದೆ. ಇದನ್ನು ಮೊದಲು ಜೂನ್‌ನಲ್ಲಿ ಜರ್ಮನಿಯಲ್ಲಿ ಗುರುತಿಸಲಾಯಿತು ಮತ್ತು ಇದುವರೆಗೆ 13 ಕ್ಕೂ ಹೆಚ್ಚು ದೇಶಗಳನ್ನು ತಲುಪಿದೆ. ಸ್ಟ್ರೈನ್ ಓಮಿಕ್ರಾನ್ ಉಪವಿಭಾಗಗಳ ಸಂಯೋಜನೆಯಾಗಿದೆ – KS.1.1 ಮತ್ತು KP.3.3. KS.1.1…

ವಿಷ ತುಂಬಿದ ಕಾಂಗ್ರೆಸ್: ಸಿಜೆಐ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ ಪ್ರಧಾನಿ ಮೋದಿ ಟೀಕೆ!

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ನಡೆದ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ದಕ್ಕಾಗಿ ಇತ್ತೀಚೆಗೆ ಬಂದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, “ಸಮಾಜದಲ್ಲಿ ವಿಷವನ್ನು ತುಂಬುತ್ತಿದ್ದಾರೆ” ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಮಂಗಳವಾರ, ಸೆಪ್ಟೆಂಬರ್ 17…

ಟೊಮ್ಯಾಟೊ ತೋಟದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ!

ಟೊಮ್ಯಾಟೊ ಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ನಡೆಸಿ ಬಂಧಿಸಿರುವ ಘಟನೆ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಸಮೀಪ ನಡೆದಿದೆ. ಆರೋಪಿಯನ್ನು‌ ಗ್ರಾಮದ ಶ್ರೀನಿವಾಸ ಅಲಿಯಾಸ್ ಸೀನಪ್ಪ ಎಂದು ತಿಳಿದು ಬಂದಿದೆ.ಟಮೋಟೋ ತೋಟದ…

ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿ ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ವೈರಲ್‌ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದು ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯನವರು ಈ ರೀತಿಯಾಗಿ ಹೇಳಿದ್ದಾರೆ. ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು…

ನಾಗಮಂಗಲದ ಗಲಭೆ ವಿಚಾರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ!

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಂದರಿ ಕೊಪ್ಪಲನಲ್ಲಿ ಗಣೇಶೋತ್ಸವ ಮೆರವಣಿಗೆಯ ವೇಳೆ ಅನ್ಯಕೋಮಿನ ಯುವಕರು ಕಲ್ಲು ಚಪ್ಪಲಿ ತೂರಿ ಮಾರಕಸ್ತ್ರ ಮತ್ತು ಪೆಟ್ರೋಲ್ ಬಾಂಬ ದಾಳಿ ಮಾಡಿದ್ದು ಮತ್ತು ತಡರಾತ್ರಿ ಅಂಗಡಿ ಮುಗ್ಗಟ್ಟುಗಳಿಗೆ ಬೆಂಕಿ ಹಚ್ಚಿ ಕರ್ತವ್ಯದಲ್ಲಿ ತೊಡಗಿದ್ದ ಪೊಲೀಸರ ಮೇಲೆಯೂ…

ಮಂಡ್ಯದ ಜಿಲ್ಲೆಯ ನಾಗಮಂಗಲದಲ್ಲಿ,ಗಣೇಶೋತ್ಸವದಲ್ಲಿ ಜಾತಿ-ಧರ್ಮದ ವಿಚಾರಕ್ಕೆ ಕಲ್ಲುತೂರಾಟ!

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಖಂಡನೀಯ ಸಂಗತಿಯಾಗಿದೆ. ಇಂತಹ ಘಟನೆಗಳು ನಮ್ಮ ಸಮಾಜದ ಶಾಂತಿ ಮತ್ತು ಏಕತೆಗೆ ದೊಡ್ಡ ಧಕ್ಕೆ ಉಂಟುಮಾಡುತ್ತವೆ. ಧರ್ಮ, ಜಾತಿ ಅಥವಾ ಇತರೆ ಕಾರಣಗಳಿಂದ ಯಾವ ರೀತಿಯ ಅಹಿತಕರ ವರ್ತನೆಗಳೂ ಕೂಡ…

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಎತ್ತಿನಹೊಳೆಯಿಂದ ನೀರು ಕೊಡುವ ಕುರಿತು ಸುಧಾಕರ್ ಅವರ ಸವಾಲನ್ನು ಪ್ರೀತಿಯಿಂದ ಸ್ವೀಕರಿಸಿ – ಡಿಕೆಶಿ

ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಎಸೆದ ಸವಾಲನ್ನು ಸ್ವೀಕರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಎತ್ತಿನಹೊಳೆಯಿಂದ ನೀರು ಕೊಡುವುದಾಗಿ ಹೇಳಿದ್ದಾರೆ ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯಿಂದ ಎರಡು ಜಿಲ್ಲೆಗಳಿಗೆ ನೀರು ಕೊಡಲು ಮುಂದಾದರೆ ಶಿವಕುಮಾರ್ ಅವರನ್ನು ‘ಭಗೀರಥ’…

ಬಾಗೇಪಲ್ಲಿ ಜನ ನನ್ನ ತಂದೆತಾಯಿ ಸಮಾನರು ಶಾಸಕ ಸುಬ್ಬಾರೆಡ್ಡಿ ನಿದ್ದೆಯಿಂದ ಏಳಬೇಕು-ಸಂಸದ ಸುಧಾಕರ್

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ನೂತನ ಸಂಸದರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ನಗರದ ಸೂರ್ಯ ಕನ್ವೆನ್ಷನ್ ಹಾಲ್ ನಲ್ಲಿ ಹರಿನಾಥ್ ರೆಡ್ಡಿ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು. ಇನ್ನು ಸಂಸದ ಸುಧಾಕರ್ ಮಾತನಾಡಿ ಬಾಗೇಪಲ್ಲಿ ಕ್ಷೇತ್ರ ಅಭಿವೃದ್ಧಿಯಿಂದ ವಂಚಿತವಾಗಿದೆ. ಮೂರು…

ವ್ಯಾಪಾರಿಗಳಿಗೆ ಶಾಕ್ ಕೊಟ್ಟ ಅಧಿಕಾರಿಗಳು;ತೂಕದಲ್ಲಿ ವ್ಯತ್ಯಾಸ ಕಂಡರೆ ತಲೆದಂಡ ಗ್ಯಾರಂಟಿ!

ಧಾನ್ಯ ವ್ಯಾಪಾರಸ್ತರಿಗೆ ಬೆಳಂ ಬೆಳಿಗ್ಗೆ ಅಧಿಕಾರಿಗಳು ಶಾಕ್ ಕೊಟ್ಟಿದ್ದು. ತಕ್ಕಡಿ ತೂಕ ಪರಿಶೀಲನೆ ಮಾಡಿದ ಅಧಿಕಾರಿಗಳು ವೆತ್ಯಾಸ ಕಂಡ ವ್ಯಾಪಾರಿಗಳಿಗೆ ತಲೆದಂಡ ವಿಧಿಸಿದ್ದಾರೆ. ಅಥಣಿ ತಾಲೂಕಿನ ಬಳ್ಳಿಗೇರಿ, ಅನಂತಪುರ, ಖಿಳೆಗಾಂವ ಗ್ರಾಮಗಳಿಗೆ ಭೇಟಿ ನೀಡಿದ ತೂಕ ಮತ್ತು ಅಳತೆ ಮಾಪನ ಅಧಿಕಾರಿಗಳು…

Latest News