ನೂರಾರು ವರ್ಷಗಳ ಇತಿಹಾಸ ಹೊಂದಿರುವ ಛಬ್ಬಿ ಗಣಪ, ಇಷ್ಟಾರ್ಥ ಸಿದ್ಧಿ ವಿನಾಯಕ..!
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅತ್ಯಂತ ಸಣ್ಣ ಗ್ರಾಮ. ಈ ಗ್ರಾಮದಲ್ಲಿ ವರುಷಕ್ಕೊಮ್ಮೆ ಪ್ರತಿಷ್ಠಾಪನೆ ಮಾಡುವ ಗಣಪತಿಗಳನ್ನು ನೋಡಲು ನಾಡಿನ ಮೂಲೆ ಮೂಲೆಗಳಿಂದ ಜನ ಬರ್ತಾರೆ. ಮಕ್ಕಳಿಲ್ಲದವರು, ಮದುವೆ ಯಾಗದವರು, ನೌಕರಿ ಇಲ್ಲದವರು, ವಿದ್ಯೆ ಬುದ್ದಿ ಬೇಕಾದವರು ಹೀಗೆ ಹತ್ತಾರು…