Category: ಬೆಂಗಳೂರು ಸುದ್ಧಿ

Auto Added by WPeMatico

Dog Meat: ನೀವು ಮಾಂಸಾಹಾರ ಪ್ರಿಯರೇ?ಹಾಗಾದ್ರೆ ಹುಷಾರ್‌!ನೀವು ಸೇವಿಸುವ ಮಾಂಸಹಾರದಲ್ಲಿ ನಾಯಿಮಾಂಸ ಮಿಕ್ಸ್!

ಮಾಂಸಾಹಾರಿ ಪ್ರಿಯರಿಗೆ ಇದೊಂದು ಕೆಟ್ಟಸುದ್ಧಿ, ಇನ್ಮುಂದೆ ಎಲ್ಲೇ ಮಾಂಸಹಾರ ಸೇವನೆ ಮಾಡ್ಬೇಕು ಅಂದ್ರೆ ಕೊಂಚ ಎಚ್ಚರಿಕೆ ವಹಿಸಬೇಕಾದ ವಿಷಯ ಇದಾಗಿದೆ . ಇತ್ತೀಚೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿಜಕ್ಕೂ ನಾಯಿ ಮಾಂಸ (Dog meat) ಮಾರಾಟ ಮಾಡಲಾಗ್ತಿದೆ? ಎಂಬ ಗಂಭೀರ ಆರೋಪ…

Murder: ಕೋರಮಂಗಲ ಪಿಜಿಯಲ್ಲಿ ಯುವತಿಯ ಮರ್ಡರ್ ವೀಡಿಯೋ ವೈರಲ್! ಸಹಾಯಕ್ಕಾಗಿ ಕೈಚಾಚಿ ಬೇಡಿದರು ಮಾನವೀಯತೆ ಮರೆತು ನಿಂತ ಪಿಜಿ ಯುವತಿಯರು!

ಮರ್ಡರ್ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಹೌದು, ಆರೋಪಿಯಾದ ಅಭಿಷೇಕ್ ಕೃತಿ ಕುಮಾರಿಯನ್ನ ಎಷ್ಟು ಕ್ರೂರವಾಗಿ ಹತ್ಯೆ ಮಾಡಿದ್ದಾನೆಂಬುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಹಿನ್ನೆಲೆ ಏನಾಗಿತ್ತು: ಜು.23 ರಂದು ಸರಿ‌ಸುಮಾರು ರಾತ್ರಿ 11.13 ನಿಮಿಷಕ್ಕೆ ಆರೋಪಿ ಅಭಿಷೇಕ್ ಕೋರಮಂಗಲದಲ್ಲಿರುವ ಪಿಜಿಗೆ…

Karnataka Rains: ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯ ಸಂಭವ

ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಮಳೆ ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ, ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಕರಾವಳಿ…

ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನ ಅಪಹರಿಸಿ ಹಣ ದೋಚಿದ್ದ ಪ್ರಕರಣ; ಐವರಲ್ಲಿ ಇಬ್ಬರ ಬಂಧನ

ಹಣಕ್ಕಾಗಿ ವ್ಯಕ್ತಿಯನ್ನ ಅಪಹರಿಸಿ, 18 ಸಾವಿರ ಹಣ, ಮೊಬೈಲ್, ಪರ್ಸ್ ಕಸಿದುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಲ್ಲಿ ಇಬ್ಬರು ಆರೋಪಿಗಳನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು: ಹಣಕ್ಕಾಗಿ ವ್ಯಕ್ತಿಯನ್ನ ಅಪಹರಿಸಿ, 18 ಸಾವಿರ ಹಣ, ಮೊಬೈಲ್, ಪರ್ಸ್ ಕಳ್ಳತನ(Theft) ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…

Happy Eid-ul-Adha 2023: ನಿಮ್ಮ ಪ್ರೀತಿ ಪಾತ್ರರಿಗೆ ಬಕ್ರೀದ್ ಹಬ್ಬಕ್ಕೆ ಹೀಗೆ ಶುಭಾಶಯ ತಿಳಿಸಿ

ನಿಮ್ಮ ಸ್ನೇಹಿತರು ಮತ್ತು ಕುಟುಂಬಗಳಿಗೆ ಬಕ್ರೀದ್ ಹಬ್ಬಕ್ಕೆ ಶುಭ ಹಾರೈಸಲು ನೀವು ಬಳಸಬಹುದಾದ ಕೆಲವು ಶುಭಾಶಯ, ಸಂದೇಶಗಳು ಇಲ್ಲಿವೆ.

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ಮಧು ಬಂಗಾರಪ್ಪ

ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ಮಧು ಬಂಗಾರಪ್ಪ ಪ್ರಸಕ್ತ ಸಾಲಿನಲ್ಲಿ ರಾಜ್ಯದ 25,000 ಶಿಕ್ಷಕರು ವರ್ಗಾವಣೆ ಆಗಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ: ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಕೊರತೆಯ…

ಬಗೆಹರಿಯದ 108 ಸಿಬ್ಬಂದಿ ವೇತನ ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ ಚಾಲಕರು

ಕಳೆದ ಮಾರ್ಚ್, ಎಪ್ರಿಲ್, ಮೇ ಹಾಗೂ ಜೂನ್ ಸೇರಿ 4 ತಿಂಗಳಿನಿಂದ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಸಂಬಳ ನೀಡದೇ ಉಚಿತ ಸೇವೆ ಮಾಡಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ ಸಿಬ್ಬಂದಿಗಳು ಜುಲೈ 7 ರವರೆಗೂ ಆರೋಗ್ಯ ಇಲಾಖೆಗೆ ಡೆಡ್​ಲೈನ್​ ನೀಡಿದ್ದಾರೆ. ಪ್ರಾತಿನಿಧಿಕ ಚಿತ್ರ ಬೆಂಗಳೂರು:…

ಚಾಲನೆ ಸಿಕ್ಕ ಮೊದಲ ದಿನವೇ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಟಿಕೆಟ್ ದರ ಪರಿಷ್ಕರಣೆ: ಇಲ್ಲಿದೆ ಹೊಸ ದರ ವಿವರ

ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಚಾಲಕೆ ಸಿಕ್ಕ ಬೆನ್ನಲ್ಲೇ ಟಿಕೆಟ್​ ದರದ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದ್ದ, ಇದರ ಬೆನ್ನಲ್ಲೇ ನೈರುತ್ಯ ರೈಲ್ವೆ ಇಲಾಖೆ ಟಿಕೆಟ್​ ದರವನ್ನು ಪರಿಷ್ಕರಣೆ ಮಾಡಿದೆ. ಹೊಸ ಟಿಕೆಟ್ ದರ ವಿವರ ಈ ಕೆಳಗಿನಂತಿದೆ.​ ಬೆಂಗಳೂರು-ಧಾರವಾಡ ವಂದೇ…

Lokayukta raids: ತಹಶೀಲ್ದಾರ್ ಮನೆಯಲ್ಲಿ ಕಂತೆ-ಕಂತೆ ನಗದು ಹಣ ಪತ್ತೆ, ವಿಡಿಯೋನಲ್ಲಿ ನೋಡಿ

ಲೋಕಾಯುಕ್ತ ದಾಳಿಯಲ್ಲಿ ಬೆಂಗಳೂರಿನ ಕೆಆರ್​ ಪುರಂ ತಹಶಿಲ್ದಾರ್ ನಿವಾಸದಲ್ಲಿ ಕಂತೆ-ಕಂತೆ ನಗದು ಹಣ ಪತ್ತೆಯಾಗಿದೆ. ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು(ಜೂನ್ 28) ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ಸರ್ಕಾರಿ ಅಧಿಕಾರಿಗಳ ನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಬೆಂಗಳೂರಿನ ಕೆಆರ್​…

Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.