Category: ಮೈಸೂರು ಸುದ್ದಿ

Auto Added by WPeMatico

Karnataka Weather: ಮುಂದಿನ 4 ದಿನ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಮುಂದಿನ 4 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಮುಂದಿನ 4 ದಿನಗಳ ಕಾಲ ರಾಜ್ಯದ…

ಯಾಕೆ ಅಂಬೇಡ್ಕರ್ ಅಂದರೆ ದ್ವೇಷ?

'ಸಣ್ಣ ಕಂದಮ್ಮ ಗುಡಿ ಒಳಗೆ ಹೋದ್ರು ಪೈನ್ ಹಾಕ್ತಿರಲ್ಲ? ಕೆಲವು ಹಳ್ಳಿಗಳಲ್ಲಿ ಅಂತು ಮರಕ್ಕೆ ಕಟ್ಟಿ ಚಿತ್ರ ಹಿಂಸೆ ಕೊಡೊದಾ? ಪಂಚೆ ಎತ್ತಿ ಕಟ್ಟಿದ್ದರೆ ಕಾಲ್ ಕಟ್ ಮಾಡೊದಾ? ಅಂಬೇಡ್ಕರ್ ರಿಂಗ್ ಟೋನ್ ಹಾಕೊಂಡಿದ್ದಕ್ಕೆ ಮರಕ್ಕೆ ಕಟ್ಟಿ ಬೈಕ್ ಇಂದ ಗುದ್ದಿ…

Mysore crime: ವೈದ್ಯನೆಂದು ನಂಬಿಸಿ ಮದುವೆ, ಹಣ ಚಿನ್ನ ಎಗರಿಸಿ ಪರಾರಿ.. ಸಾಫ್ಟ್​ವೇರ್ ಇಂಜಿನಿಯರ್ ಮಹಿಳೆಯಿಂದ ಕಂಪ್ಲೇಂಟ್​

Mysore crime: ವೈದ್ಯನೆಂದು ನಂಬಿಸಿ ಮದುವೆ, ಹಣ ಚಿನ್ನ ಎಗರಿಸಿ ಪರಾರಿ.. ಸಾಫ್ಟ್​ವೇರ್ ಇಂಜಿನಿಯರ್ ಮಹಿಳೆಯಿಂದ ಕಂಪ್ಲೇಂಟ್​ ವ್ಯಕ್ತಿಯೋರ್ವ ವೈದ್ಯನೆಂದು ಹೇಳಿ ಮದುವೆಯಾಗಿ ಬಳಿಕ ಹಣ, ಚಿನ್ನಾಭರಣ ಲಪಟಾಯಿಸಿದ್ದಾನೆ ಎಂದು ವಂಚನೆಗೊಳಗಾದ ಮಹಿಳೆ ದೂರು ದಾಖಲಿಸಿದ್ದಾರೆ. ಮೈಸೂರು: ನಗರದ ವ್ಯಕ್ತಿಯೊಬ್ಬ ವೈದ್ಯನೆಂದು…

Toll Charges: ಬೆಂಗಳೂರು – ಮೈಸೂರು ಹೆದ್ದಾರಿ ಟೋಲ್ ಸುಂಕ ಹೆಚ್ಚಳ: ಸಂಚಾರ ಮತ್ತಷ್ಟು ದುಬಾರಿ

Toll Charges: ಬೆಂಗಳೂರು – ಮೈಸೂರು ಹೆದ್ದಾರಿ ಟೋಲ್ ಸುಂಕ ಹೆಚ್ಚಳ: ಸಂಚಾರ ಮತ್ತಷ್ಟು ದುಬಾರಿ ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಟೋಲ್​ ದರ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರ ಹೀಗಿದೆ..ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸುಂಕ ಹೆಚ್ಚಳ : ವಾಹನ ಸವಾರರ…

Free bus: ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ; ಮಧ್ಯಾಹ್ನ 1 ಗಂಟೆಯಿಂದ ಮಹಿಳೆಯರಿಗೆ ಫ್ರೀ ಬಸ್‌ ಸೇವೆ ಜಾರಿ

Free bus: ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ; ಮಧ್ಯಾಹ್ನ 1 ಗಂಟೆಯಿಂದ ಮಹಿಳೆಯರಿಗೆ ಫ್ರೀ ಬಸ್‌ ಸೇವೆ ಜಾರಿ ಕಾಂಗ್ರೆಸ್​ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಮೊದಲ ‘ಶಕ್ತಿ ಯೋಜನೆ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ಕೊಟ್ಟರು.ಶಕ್ತಿ ಯೋಜನೆಗೆ…

Karnataka Rains: ಇಂದಿನಿಂದ ಜೂನ್ 15ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಬಿರುಗಾಳಿ, ಗಡುಗು ಸಹಿತ ಭಾರಿ ಮಳೆ

ಈ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಳೆ ಈ ಜಿಲ್ಲೆಗಳಲ್ಲಿ…

ಅನ್ನಭಾಗ್ಯ ಯೋಜನೆಗೆ ಮೈಸೂರು ಜಿಲ್ಲೆಯಲ್ಲಿ ಚಾಲನೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್​ ಸರ್ಕಾರದ 5 ಉಚಿತ ಗ್ಯಾರೆಂಟಿಗಳಲ್ಲಿ ಒಂದಾದ “ಅನ್ನಭಾಗ್ಯ” ಯೋಜನೆಗೆ ಮೈಸೂರು ಜಿಲ್ಲೆಯಲ್ಲಿ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಕಾಂಗ್ರೆಸ್​ ಸರ್ಕಾರದ 5 ಉಚಿತ ಗ್ಯಾರೆಂಟಿಗಳಲ್ಲಿ (Free guarantee) ಒಂದಾದ “ಅನ್ನಭಾಗ್ಯ” (Anna Bhagya Scheme) ಯೋಜನೆಗೆ ಮೈಸೂರು (Mysore)…

ಗೃಹಲಕ್ಷ್ಮೀ ಯೋಜನೆ: ಅರ್ಜಿ ಸಲ್ಲಿಕೆ ಹೇಗೆ? ನಿಯಮಗಳೇನು? ಯಾರು ಅರ್ಹರು? ಇಲ್ಲಿದೆ ಸಂಪೂರ್ಣ ಮಾಹಿತಿ

Gruha Lakshmi Scheme Karnataka FAQ : ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಜೂನ್‌ 15ರಿಂದ ಯೋಜನೆಗೆ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದ್ದು, ಆಗಸ್ಟ್‌ 15ರ ಬಳಿಕ ಯೋಜನೆಗೆ ಚಾಲನೆ…

Breaking Kannada News Live: ಚಂಡಮಾರುತ ಆರ್ಭಟ; ರಾಜ್ಯದಲ್ಲಿ ಮುಂದಿನ 3-4 ದಿನ ಭಾರಿ ಮಳೆ ಸಾಧ್ಯತೆ

Karnataka Kannada News Today Live Updates: ಕರ್ನಾಟಕದಲ್ಲಿನ ರಾಜಕೀಯ, ಹವಾಮಾನ, ಅಪರಾಧ ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಕುರಿತಾದ ಲೇಟೆಸ್ಟ್​​ ಅಪ್​ಡೇಟ್ಸ್ ಇಲ್ಲಿದೆ. ಮಳೆ LIVE NEWS & UPDATES ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು…

Mysore News: ಕುರುಬೂರು ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಮೈಸೂರು: ಜಿಲ್ಲೆಯ ಟಿ ನರಸೀಪುರ (T Narasipura)ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ಮೇ.29 ರಂದು ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಬಳ್ಳಾರಿ(Ballari) ಮೂಲದ ಒಂದೇ ಕುಟುಂಬದ 9, ಶ್ರೀರಂಗಪಟ್ಟಣದ ಚಾಲಕ ಮೃತರಾಗಿದ್ದರು. ತೀವ್ರ ಗಾಯಗಳಿಂದ ಬದುಕುಳಿದಿದ್ದ…