ಬಲವಂತವಾಗಿ ಬಟ್ಟೆ ಬಿಚ್ಚಿ ಥಳಿಸಿದ ವಿಡಿಯೋ ವೈರಲ್! ರೌಡಿಶೀಟರ್ ಗೆ ಗುಂಡು ಹಾರಿಸಿದ ಪೋಲಿಸರು!
ಬೆಂಗಳೂರು: ಮಂಗಳವಾರ ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರದ ಪಶ್ಚಿಮ ಹೊರವಲಯದಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಗಾಯಗೊಳಿಸಿ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಶೀಟರ್ ಮೇಲೆ ಬೆಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿಶೀಟರ್ ಪವನ್ ಗೌಡ ಅಲಿಯಾಸ್ ಕಡುಬು ಪತ್ತೆಗೆ ನಿಗಾ ವಹಿಸಿದ್ದ…