Category: ಕರ್ನಾಟಕ ಸುದ್ದಿ

Auto Added by WPeMatico

ಹಾಲಿನ ದರ ಹೆಚ್ಚಾದರೆ ಹೊಟೇಲ್ ತಿಂಡಿ ಬೆಲೆಯಲ್ಲೂ ಏರಿಕೆ: ಹೊಟೇಲ್ ಮಾಲೀಕರು ಹೇಳುವುದೇನು?

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬೆಲೆ ಏರಿಕೆ ಆರಂಭವಾಗಿದೆ. ವಿದ್ಯುತ್ ದರ ಏರಿಕೆ ನಂತರ ಇದೀಗ ಹಾಲಿನ ದರ ಏರಿಕೆಗೆ ಚಿಂತನೆ ನಡೆಸುತ್ತಿದೆ. ಇದರ ದರ ಏರಿಕೆಯಾದರೆ ಹೊಟೇಲ್ ತಿಂಡಿ ದರವೂ ಏರಿಕೆಯಾಗಲಿದೆ. ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು (Congress…

ಆಡಳಿತ ಸುಧಾರಣಾ ಆಯೋಗದ ವರದಿ ಸಲ್ಲಿಸಿದ ವಿಜಯ್ ಭಾಸ್ಕರ್​: ಅನುಷ್ಠಾನ ಭರವಸೆ ನೀಡಿದ ಸಚಿವ ಗುಂಡೂರಾವ್

ಆಡಳಿತ ಸುಧಾರಣಾ ಆಯೋಗದಿಂದ ಪ್ರಮುಖ 21 ಅಂಶಗಳನ್ನ ಒಳಗೊಂಡಿರುವ ವರದಿಯನ್ನು ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್​ ವರದಿ ಸಲ್ಲಿಸಿದ್ದು, ವರದಿ ಅನುಷ್ಠಾನ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ಬೆಂಗಳೂರು: ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯ…

ಟ್ರಾಫಿಕ್ ನಿಯಮ ಉಲ್ಲಂಘನೆ: ಬೈಕ್ 85 ಸಾವಿರದ್ದು ಈ ವ್ಯಕ್ತಿ ದಂಡ ಕಟ್ಟಬೇಕಾಗಿರೋದು ಬರೋಬ್ಬರಿ 70 ಸಾವಿರ ರೂ

ವ್ಯಕ್ತಿಯೊಬ್ಬರು ಅತಿ ಹೆಚ್ಚು ಬಾರಿ ಟ್ರಾಫಿಕ್ ನಿಯಮ(Traffic Rules) ಉಲ್ಲಂಘನೆ ಮಾಡಿದ್ದು, 70 ಬಾರಿ ಚಲನ್ ಪಡೆದಿದ್ದಾರೆ. ಆತ 70,500 ರೂ. ದಂಡ ಕಟ್ಟಬೇಕಿದೆ. ವ್ಯಕ್ತಿಯೊಬ್ಬರು ಅತಿ ಹೆಚ್ಚು ಬಾರಿ(Traffic Rules) ಉಲ್ಲಂಘನೆ ಮಾಡಿದ್ದು, 70 ಬಾರಿ ಚಲನ್ ಪಡೆದಿದ್ದಾರೆ. ಆತ…

Yash: ಸಿಕ್ಕ ಚಿತ್ರಗಳನ್ನೆಲ್ಲ ಯಶ್ ರಿಜೆಕ್ಟ್ ಮಾಡೋಕೂ ಇದೆ ಕಾರಣ; ಕೊನೆಗೂ ಬಯಲಾಯ್ತು ವಿಷಯ

ದೊಡ್ಡ ಗೆಲುವು ಸಿಕ್ಕ ಬಳಿಕ ಅದನ್ನು ಕಾಪಾಡಿಕೊಳ್ಳೋದು ಚಾಲೆಂಜ್. ಗೆದ್ದ ಬಳಿಕ ಸಾಲು ಸಾಲು ಸೋಲು ಕಂಡ ಅನೇಕರಿದ್ದಾರೆ. ಈ ಕಾರಣದಿಂದಲೇ ಯಶ್ ಅವರು ಹೆಚ್ಚು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ (Yash) ಅವರ 19ನೇ ಸಿನಿಮಾ ಯಾವುದು…

ಪ್ಲಾಸ್ಟಿಕ್ ಡಬ್ಬ ನುಂಗಿ ಪರದಾಡಿದ ನಾಗರಹಾವು : ಶಸ್ತ್ರಚಿಕಿತ್ಸೆ ಮೂಲಕ ಡಬ್ಬ ಹೊರತೆಗೆದ ವೈದ್ಯರು

ಪ್ಲಾಸ್ಟಿಕ್ ಡಬ್ಬ ನುಂಗಿ ಪರದಾಡಿದ ನಾಗರಹಾವು : ಶಸ್ತ್ರಚಿಕಿತ್ಸೆ ಮೂಲಕ ಡಬ್ಬ ಹೊರತೆಗೆದ ವೈದ್ಯರು ಪ್ಲಾಸ್ಟಿಕ್​ ಡಬ್ಬ ನುಂಗಿ ಗಾಯಗೊಂಡಿದ್ದ ನಾಗರ ಹಾವಿನ ರಕ್ಷಣೆ ಮಾಡಿದ ಉರಗ ತಜ್ಞ ಅದಕ್ಕೆ ಶಸ್ತ್ರ ಚಿಕಿತ್ಸೆ ಕೊಡಿಸಿ ಮರಳಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಗಾಯಗೊಂಡ ನಾಗರಹಾವಿಗೆ…

IPL 2023: ‘ಬೇಸರವಾಗಿರಬಹುದು’! ಧೋನಿ- ಜಡೇಜಾ ಫೈಟ್ ಬಗ್ಗೆ ಕೊನೆಗೂ ಮೌನ ಮುರಿದ ಸಿಎಸ್​ಕೆ ಸಿಇಒ

IPL 2023: ರವೀಂದ್ರ ಜಡೇಜಾ ಇಡೀ ಸೀಸನ್​ನಲ್ಲಿ ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿ ಹಾಕಿಕೊಂಡಿದ್ದರು. ಇದೀಗ ಈ ಎಲ್ಲಾ ವಿವಾದಗಳಿಗೆ ತೆರೆ ಎಳೆಯುವ ಕೆಲಸವನ್ನು ಸಿಎಸ್​ಕೆ ಸಿಇಒ ಮಾಡಿದ್ದಾರೆ.

ಕೊಲೆ ಯತ್ನ ಪ್ರಕರಣ ಆರೋಪಿ ಪ್ರೈವೇಟ್ ಜೆಟ್​ ಮೂಲಕ ಎಸ್ಕೇಪ್, ಬೆಂಗಳೂರು ಪೊಲೀಸರು ಬರಿಗೈನಲ್ಲಿ ವಾಪಸ್

ಆರೋಪಿಗಳು ಬೈಕ್​ ಇಲ್ಲ ಕಾರು ಎಸ್ಕೇಪ್​ ಆಗುವುದನ್ನು ಕೇಳಿದ್ದೇವೆ. ಆದ್ರೆ, ಇಲ್ಲೋರವ ಆರೋಪಿ ಜೆಟ್​ ವಿಮಾನದ ಮೂಲಕ ಪೊಲೀಸರಿಂದ ತಲೆಮರಿಸಿಕೊಂಡಿದ್ದಾನೆ,. ಇದರಿಂದ ಬೆಂಗಳೂರು ಪೊಲೀಸರು ಮುಂಬೈನಿಂದ ಬರಿಗೈನಲ್ಲಿ ವಾಪಸ್ ಆಗಿದ್ದಾರೆ. ಸಾಂದರ್ಭಿಕ ಚಿತ್ರ ಬೆಂಗಳೂರು: ಕೊಲೆ, ಹಲ್ಲೆ, ಕಳ್ಳತನ ಮಾಡಿ ಕಾರು…

ಸಣ್ಣ ತಗಡಿನ ಶೆಡ್​, ಎರಡೇ ಎರಡು ಬಲ್ಬ್ ಇರುವ 90ರ ವೃದ್ಧೆ ಮನೆಗೆ ಲಕ್ಷಗಟ್ಟಲೇ ವಿದ್ಯುತ್ ಬಿಲ್: ಕಣ್ಣೀರಿಟ್ಟ ಅಜ್ಜಿ

ಸಣ್ಣ ತಗಡಿನ ಶೆಡ್​.. ಎರಡೇ ಎರಡು ಬಲ್ಬ್ ಇರುವ 90ರ ವೃದ್ಧೆ ಮನೆಗೆ ಜೆಸ್ಕಾಂ ಲಕ್ಷಗಟ್ಟಲೇ ವಿದ್ಯುತ್ ಬಿಲ್ ನೀಡಿ ಶಾಕ್ ಕೊಟ್ಟಿದೆ. ಇದೀಗ ಅಜ್ಜಿ ವಿದ್ಯುತ್ ಬಿಲ್ ನೋಡಿ ಕಣ್ಣೀರಿದ್ದಾಳೆ. ಕೊಪ್ಪಳ: ಕರ್ನಾಟಕ ಸರ್ಕಾರ ಗೃಹ ಜ್ಯೋತಿ ಯೋಜನೆ(Gruha jyothi…

ಬಿಜೆಪಿ ರಾಷ್ಟ್ರೀಯ ನಾಯಕರ ಕುರಿತು ಅಗೌರವದ ಪೋಸ್ಟ್​​ ಆರೋಪ: ಕಾಂಗ್ರೆಸ್​ ವಿರುದ್ಧ ದೂರು

ಬಿಜೆಪಿ ರಾಷ್ಟ್ರೀಯ ನಾಯಕರ ಕುರಿತು ಕಾಂಗ್ರೆಸ್ ಫೇಸ್​​ಬುಕ್ ಪೇಜ್​​ನಲ್ಲಿ ಅಗೌರವದ ಪೋಸ್ಟ್​​​ ಆರೋಪ ಹಿನ್ನೆಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಿಯೋಗ ದೂರು ನೀಡಿದೆ. ಬೆಂಗಳೂರು: ಬಿಜೆಪಿ (BJP) ರಾಷ್ಟ್ರೀಯ ನಾಯಕರ ಕುರಿತು ಕಾಂಗ್ರೆಸ್ (Congress) ಫೇಸ್​​ಬುಕ್ ಪೇಜ್​​ನಲ್ಲಿ ಅಗೌರವದ…

ಅಕ್ಕಿ ಗ್ಯಾರಂಟಿಗೆ ದಿನಕ್ಕೊಂದು ನೆಪ; ಕೇಂದ್ರದ ಮೇಲೆ ಗೂಬೆ ಕೂರಿಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ಹೆಚ್​​ಡಿ ಕುಮಾರಸ್ವಾಮಿ ಕಿಡಿ

ಯಾರೋ ಚುನಾವಣಾ ತಂತ್ರಗಾರರ ಮಾತು ಕೇಳಿಕೊಂಡು ಗ್ಯಾರಂಟಿ ಘೋಷಣೆ ಮಾಡಿದಾಗ, ಯೋಜನೆ ಜಾರಿಗೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಅಕ್ಕಿ ಗ್ಯಾರಂಟಿ ಬಗ್ಗೆ ಇವರೇನು ಕೇಂದ್ರ ಸರಕಾರಕ್ಕೆ ಅರ್ಜಿ ಹಾಕಿದ್ರಾ? ಪೊಳ್ಳು ಭರವಸೆ ಕೊಟ್ಟು ಗ್ಯಾರಂಟಿ ಎಂದು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು…

Latest News