Category: ತಾಜಾ ಸುದ್ಧಿ

BBMP: ಶೈಕ್ಷಣಿಕ ಸಂಸ್ಥೆಗಳ ಆಸ್ತಿ ಮಾಲೀಕರಿಗೆ “ಒಂದು ಬಾರಿ ಪರಿಹಾರ” ಯೋಜನೆಯ ಹೆಲ್ಪ‌್ ಡೆಸ್ಕ್‌ ಆರಂಭ!

ಬಿಬಿಂಪಿ ವ್ಯಾಪ್ತಿಯಲ್ಲಿ ಬರುವಂತಹ ವೈದ್ಯಕೀಯ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳು ಸೇರಿದಂತೆ ಇನ್ನಿತರೆ ಶೈಕ್ಷಣಿಕ ಸಂಸ್ಥೆಗಳಿಗೆ, ಜುಲೈ 31, 2024ರವರೆಗೆ ಚಾಲ್ತಿಯಲ್ಲಿದ್ದು “ಒಂದು ಬಾರಿ ಪರಿಹಾರ” ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಲಯವಾರು ಹೆಲ್ಪ‌್ ಡೆಸ್ಕ್‌ ಆರಂಭಿಸಲಾಗಿದೆ.

ಎಲ್ಲಾ ವಲಯ ಕಚೇರಿಗಳಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿದ್ದು, ಈ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಸರ್ವ ಅಧಿಕಾರಿ/ಸಿಬ್ಬಂದಿಗಳ ಮಾಹಿತಿಯನ್ನು ನೀಡಲಾಗಿದೆ.

ಹಾಗೂ (ಅಧಿಕಾರಿ/ಸಿಬ್ಬಂದಿಗಳ ಪ್ರತಿ ಲಗತ್ತಿಸಲಾಗಿದೆ) ಶೈಕ್ಷಣಿಕ ಸಂಸ್ಥೆಗಳ ಆಸ್ತಿ ಮಾಲೀಕರೆಲ್ಲರೂ ತಮ್ಮ ವಲಯದ ಕಚೇರಿಗಳಿಗೆ ಭೇಟಿ ನೀಡಿ “ಒಂದು ಬಾರಿ ಪರಿಹಾರ” ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಹಾಗೇ ಸೇವಾ ಶುಲ್ಕವನ್ನು ಪಾವತಿಸಬಹುದಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಮುನೀಶ್ ಮೌದ್ಗಿಲ್ ರವರು ಮುಕ್ತವಾಗಿ ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ವಲಯವಾರು ಮಾಹಿತಿಯ ಪ್ರತಿಯನ್ನು ಲಗತ್ತಿಸಲಾಗಿದೆ.

ಗಣೇಶನ ಹಬ್ಬದಂದು ಗಣಪನ ಜನ್ಮ ಹೇಗಾಯ್ತು ಅನ್ನೋದಕ್ಕೆ ಇಲ್ಲಿದೆ ಪುರಾಣ ಉಲ್ಲೇಖದ ಉತ್ತರ!

ಶಿವ ಮತ್ತು ಪಾರ್ವತಿ ದೇವಿಯು ಕೈಲಾಸ ಪರ್ವತದ ಮೇಲೆ ವಾಸವಿದ್ದರು. ಹೆಚ್ಚಿನ ಸಮಯ, ಪಾರ್ವತಿ ಪರ್ವತದಲ್ಲಿ ಏಕಾಂಗಿಯಾಗಿರುವಾಗ ಶಿವನು ತನ್ನ ಇತರ ಜವಾಬ್ದಾರಿಗಳನ್ನು ಪೂರೈಸುತ್ತಿದ್ದನು. ಒಂದು ದಿನ, ಪಾರ್ವತಿ ಸ್ನಾನ ಮಾಡಲು ಹೋಗಬೇಕಾಗಿತ್ತು. ಆಗ ಕಾವಲಿಗೆ ಇರಲಿ ಎಂದು ಅರಿಶಿನದಿಂದ ಮಗುವಿನ…

ಆರೋಗ್ಯ ವಿಮೆಗೂ ತಟ್ಟಿದ ಜಿಎಸ್.ಟಿ ಕಾವು!ಸರ್ಕಾರದ ಮೇಲೆ ಒತ್ತಡ ಹೇರಿದ,ದಿನೇಶ್ ಗುಂಡೂರಾವ್!

ಆರೋಗ್ಯ ವಿಮೆ ಮೇಲೆ ಶೇ 18 ರಷ್ಟು ಜಿಎಸ್.ಟಿ ತೆರಿಗೆ ವಿರುದ್ಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಬಿಜೆಪಿಯೇತರ ಸರ್ಕಾರಗಳಿಗೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮನವಿ ಮಾಡಿದ್ದಾರೆ. ತಮಿಳುನಾಡು, ಕೇರಳ, ಆಂದ್ರಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ…

ಸ್ಟಾರ್ ದರ್ಶನ್ ಬಟ್ಟೆಯಲ್ಲಿ ರಕ್ತ: ಚಾರ್ಜ್ ಶೀಟ್ ನಲ್ಲಿ ಬಹಿರಂಗ, ಅಭಿಮಾನಿಯ ಖಾಸಗಿ ಭಾಗಕ್ಕೆ ವಿದ್ಯುತ್ ಶಾಕ್; ಪೊಲೀಸರಿಗೆ 230 ಸಾಕ್ಷ್ಯಗಳು ಸಿಕ್ಕಿವೆ

ಖ್ಯಾತ ನಟ ದರ್ಶನ್ ತೂಗುದೀಪ ಮತ್ತು ನಟಿ ಪವಿತ್ರಾ ಗೌಡ ಅವರ ಖ್ಯಾತ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಪರಾಧ ಸ್ಥಳದಿಂದ ರೇಣುಕಾಸ್ವಾಮಿಬೇಡಿಕೊಳ್ಳುತ್ತಿರುವ ಫೋಟೋವನ್ನು ಸಹ ಪೊಲೀಸರು ಚಾರ್ಜ್ ಶೀಟ್‌ನಲ್ಲಿ ಸೇರಿಸಿದ್ದಾರೆ, ಇದರಲ್ಲಿ…

ಸಿ.ಎಂ ಸಿದ್ಧು ಸಮ್ಮುಖದಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು!

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟ ತಾಯಿ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು. ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ…

ತುಮಕೂರಿನಲ್ಲಿ ಜೀತಪದ್ಧತಿ ಇನ್ನೂ ಚಾಲ್ತಿಯಲ್ಲಿದ್ದು, ಅಮಾನುಷವಾಗಿ ದುಡಿಸಿಕೊಳ್ಳುತ್ತಿದ್ದ 36 ಬಡ ಕೂಲಿಕಾರ್ಮಿಕರನ್ನು ರಕ್ಷಿಸಿದ ಪೋಲಿಸರು!

ಕಲ್ಪತರು ನಾಡು’ ತುಮಕೂರು ‌ಜಿಲ್ಲೆಯಲ್ಲಿ ಜೀತಪದ್ದತಿ ಇನ್ನೂ‌ ಜೀವಂತವಾಗಿದ್ದು, ಶುಂಠಿ ಕ್ಯಾಂಪ್‌ಗಳಲ್ಲಿ ಜೀತದಾಳುಗಳಂತೆ ದುಡಿಯುತ್ತಿದ್ದ 36 ಬಡ ಕೂಲಿ ಕಾರ್ಮಿಕರನ್ನ ಪೊಲೀಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರ ತವರು ಜಿಲ್ಲೆಯಾದ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಾಲ್ಕುರಿಕೆ…

ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ಯತ್ನಿಸಿದ ವೈನಾತಿ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ನವನಗರ ಪೋಲಿಸ್ ತಂಡ!

ಹುಬ್ಬಳ್ಳಿ: ಬ್ಯಾಂಕ್ ದರೋಡೆಗೆ ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಎಪಿಎಂಸಿ ನವನಗರದ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಪನಕೊಪ್ಪದ ನಿವಾಸಿ ಮಂಜುನಾಥ ಹಬೀಬ್ (28) ಬಂಧಿತ ಆರೋಪಿಯಾಗಿದ್ದು, ಈತ ಗುರುವಾರ ಸಂಜೆ ಅಮರಗೋಳದ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬ್ಯಾಂಕ್…

ಬಿಜೆಪಿ ವಿರುದ್ಧ ಸಿ.ಎಂ.ಇಬ್ರಾಹಿಂ ವಾಗ್ದಾಳಿ: ನೈತಿಕತೆ ಇದ್ದರೇ ಬಿಜೆಪಿ ನಾಯಕರು ರಾಜಿನಾಮೆ ಕೊಡಬೇಕಿತ್ತು!

ಹುಬ್ಬಳ್ಳಿ: ರಾಜ್ಯದಲ್ಲಿ ವಿರೋಧ ಪಕ್ಷ ವಿರೋಧಪಕ್ಷದ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿ, ನಿರುದ್ಯೋಗ, ಅತಿವೃಷ್ಟಿ ಅನಾವೃಷ್ಟಿ ಬಗ್ಗೆ ಮಾತನಾಡದೇ ಬಿಜೆಪಿಯವರು ಬೇರೆಯದೇ ಕೆಲಸ ಮಾಡುತ್ತಿದ್ದಾರೆ. ಇನ್ನೂ ಕೆಲವು ದಿನಕ್ಕೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದರು.…

ಮಂಡ್ಯ ಸಕ್ಕರೆ ಕಾರ್ಖಾನೆಯ ಎಡವಟ್ಟು!ಗ್ರಾಮಸ್ಥರಿಂದ ಆಕ್ರೋಶ!ಅಧಿಕಾರಿಗಳ ಮೊರೆಹೋದ ಜನತೆ!

ಸಿಹಿ ಸಕ್ಕರೆ ಉತ್ಪಾದಿಸುವ ಕಾರ್ಖಾನೆಯಿಂದ ಸ್ಥಳೀಯ ಜನರಿಗೆ ವಿಷಪೂರೈಕೆಯಾಗಿದ್ದು, ಮಾಕವಳ್ಳಿ ಬಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆಯಿಂದ ಸ್ಥಳೀಯ ಜನರಿಗೆ ಬಹಳ ತೊಂದರೆಯಾಗಿದೆ. ಇನ್ನೂ ಸಕ್ಕರೆ ಉತ್ಪಾದಿಸುವ ಕಾರ್ಖಾನೆಯಿಂದ ಬರುತ್ತಿರುವ ಹೊಗೆ ಹಾಗೂ ಬೂದಿಯಿಂದಾಗಿ ಕಾರ್ಖಾನೆ ಪಕ್ಕದ ಗ್ರಾಮಗಳು ತತ್ತರಗೊಂಡಿದ್ದು , ಸಕ್ಕರೆ…

ಮಾನ್ವಿ ಪೊಲೀಸ್ ಠಾಣೆಯಲ್ಲಿ ಈದ್ ಮಿಲಾದ್,ಗಣೇಶ ಹಬ್ಬದ ಸಭೆ! ನಿಯಮಗಳನ್ನು ಪಾಲಿಸುವಂತೆ ಪಿಐ ವೀರಭದ್ರಯ್ಯ ಹಿರೇಮಠ ಹೇಳಿಕೆ!

ಮಾನ್ವಿಯಲ್ಲಿ ಈ ಹಿಂದಿನ ಇತಿಹಾಸವನ್ನು ನಾವು ನೋಡಿದಾಗ ಗಣೇಶ ಚತುರ್ಥಿಯಂದು ಗಲಾಟೆಯಾದ ವಿಷಯವೇ ಇಲ್ಲ,ಯಾಕಂದರೆ ನಾವೆಲ್ಲರೂ ಸೇರಿ ಹಬ್ಬ ಆಚರಿಸೋಣ ಎಂದು ಮುಸ್ಲಿಂ ಸಮಾಜದ ಧರ್ಮಗುರು ಸಜ್ಜಾದ್ ಹುಸೇನ್ ಮತವಾಲೆ ತಿಳಿಸಿದರು. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜರುಗಿದ…

ಗೌರಿಹಬ್ಬವೆಂದರೆ ಹೆಂಗಳೆಯರ ಹಬ್ಬ ,ಈ ಗೌರಿ ಹಬ್ಬದ ಮಹತ್ವದ ಬಗ್ಗೆ ನಾವಿಂದು ತಿಳಿಯೋಣ!

ಪ್ರತಿ ವರ್ಷ ಗಣೇಶ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಮುತ್ತೈದೆಯರಿಗೆಲ್ಲಾ ಸಕಲ ಸೌಭಾಗ್ಯ ನೀಡುವ ಹಬ್ಬವಾಗಿದೆ. ಈ ಗೌರಿ ಹಬ್ಬ ಭಾದ್ರಪದ ಶುದ್ಧ ತದಿಗೆ ದಿನ ಬರುತ್ತದೆ. ಗಣೇಶ ಹಬ್ಬದ ರೀತಿಯಲ್ಲಿ ವಿಜೃಂಭಣೆಯಿಂದ ಆಚರಿಸದಿದ್ದರೂ ಸರಳವಾಗಿ ಭಕ್ತಿಯಿಂದ ಆಚರಿಸಲಾಗುತ್ತದೆ.…

Latest News