Category: ತಾಜಾ ಸುದ್ಧಿ

BBMP: ಶೈಕ್ಷಣಿಕ ಸಂಸ್ಥೆಗಳ ಆಸ್ತಿ ಮಾಲೀಕರಿಗೆ “ಒಂದು ಬಾರಿ ಪರಿಹಾರ” ಯೋಜನೆಯ ಹೆಲ್ಪ‌್ ಡೆಸ್ಕ್‌ ಆರಂಭ!

ಬಿಬಿಂಪಿ ವ್ಯಾಪ್ತಿಯಲ್ಲಿ ಬರುವಂತಹ ವೈದ್ಯಕೀಯ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳು ಸೇರಿದಂತೆ ಇನ್ನಿತರೆ ಶೈಕ್ಷಣಿಕ ಸಂಸ್ಥೆಗಳಿಗೆ, ಜುಲೈ 31, 2024ರವರೆಗೆ ಚಾಲ್ತಿಯಲ್ಲಿದ್ದು “ಒಂದು ಬಾರಿ ಪರಿಹಾರ” ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಲಯವಾರು ಹೆಲ್ಪ‌್ ಡೆಸ್ಕ್‌ ಆರಂಭಿಸಲಾಗಿದೆ.

ಎಲ್ಲಾ ವಲಯ ಕಚೇರಿಗಳಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿದ್ದು, ಈ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವಂತಹ ಸರ್ವ ಅಧಿಕಾರಿ/ಸಿಬ್ಬಂದಿಗಳ ಮಾಹಿತಿಯನ್ನು ನೀಡಲಾಗಿದೆ.

ಹಾಗೂ (ಅಧಿಕಾರಿ/ಸಿಬ್ಬಂದಿಗಳ ಪ್ರತಿ ಲಗತ್ತಿಸಲಾಗಿದೆ) ಶೈಕ್ಷಣಿಕ ಸಂಸ್ಥೆಗಳ ಆಸ್ತಿ ಮಾಲೀಕರೆಲ್ಲರೂ ತಮ್ಮ ವಲಯದ ಕಚೇರಿಗಳಿಗೆ ಭೇಟಿ ನೀಡಿ “ಒಂದು ಬಾರಿ ಪರಿಹಾರ” ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಹಾಗೇ ಸೇವಾ ಶುಲ್ಕವನ್ನು ಪಾವತಿಸಬಹುದಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಮುನೀಶ್ ಮೌದ್ಗಿಲ್ ರವರು ಮುಕ್ತವಾಗಿ ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ಮಾಹಿತಿಗಾಗಿ ವಲಯವಾರು ಮಾಹಿತಿಯ ಪ್ರತಿಯನ್ನು ಲಗತ್ತಿಸಲಾಗಿದೆ.

ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ ಹೇಳಿಕೆ ಕೇಸ್: ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಫ್

ಸಿದ್ದರಾಮಯ್ಯರಿಂದ 24 ಹಿಂದೂಗಳ ಹತ್ಯೆ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿದ್ದರಾಮಯ್ಯ, ಹರೀಶ್ ಪೂಂಜಾ ಬೆಂಗಳೂರು: ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ…

ಗೃಹಲಕ್ಷ್ಮೀ ಯೋಜನೆ ಕಾರಣಕ್ಕೆ ಇತರೆ ಪಿಂಚಣಿಗಳನ್ನು ಕಡಿತ ಮಾಡುತ್ತಾ ಸರ್ಕಾರ? ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ ಇಲ್ಲಿದೆ

ಗೃಹಲಕ್ಷ್ಮೀ ಯೋಜನೆಗಾಗಿ ಇತರ ಪಿಂಚಣಿಗಳನ್ನು ಕಡಿತ ಮಾಡುವುದಿಲ್ಲ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ. ಸಚಿವ ಕೃಷ್ಣ ಭೈರೇಗೌಡ ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿಗಳ ಪೈಕಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಅರ್ಜಿ ಸಲ್ಲಿಕೆ…

District In-Charge Ministers List: ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ರಿಲೀಸ್​: ನಿಮ್ಮ ಜಿಲ್ಲೆ ಉಸ್ತುವಾರಿ ಯಾರು?

ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ, ನಿಮ್ಮೆ ಜಿಲ್ಲೆಯ ಉಸ್ತುವಾರಿ ಸಚಿವರು ಯಾರು ಎನ್ನುವುದನ್ನು ನೋಡಿ. ಸಿದ್ದರಾಮಯ್ಯ ಸಚಿವ ಸಂಪುಟ ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ…

ಬಾಡಿಗೆ ಮನೆಯಲ್ಲಿರುವವರ ಪಾಲಿಗೆ ಉಚಿತ ವಿದ್ಯುತ್ ಗಗನ ಕುಸುಮ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಗೃಹಜ್ಯೋತಿ(Gruha jyothi) ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದ್ದು, ‘ನದಿ ದಾಟಿದ ಮೇಲೆ ಅಂಬಿಗ ಯಾಕೆಂಬ ಧೋರಣೆಯಲ್ಲೀಗ ಸಿದ್ದರಾಮಯ್ಯ(Siddaramaiah) ಸರ್ಕಾರವಿದೆ ಎಂದು ಟ್ವೀಟ್​ ಮೂಲಕ ಕಿಡಿಕಾರಿದ್ದಾರೆ. ಬೆಂಗಳೂರು: ಗೃಹಜ್ಯೋತಿ(Gruha jyothi) ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ…

Breaking Kannada News Live: ಬೆಂಗಳೂರಲ್ಲಿ ಜೂ9ರಿಂದ 11ರವರೆಗೆ ಪವರ್​ ಕಟ್​​

Karnataka Kannada News Today Live Updates: ಕರ್ನಾಟಕದಲ್ಲಿನ ರಾಜಕೀಯ, ಹವಾಮಾನ, ಅಪರಾಧ ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಕುರಿತಾದ ಲೇಟೆಸ್ಟ್​​ ಅಪ್​ಡೇಟ್ಸ್ ಇಲ್ಲಿದೆ. ಸಾಂದರ್ಭಿಕ ಚಿತ್ರ LIVE NEWS & UPDATES ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ…

ಹೇ ಲಕ್ಷ್ಮೀನ ಕರೀರಿ, ಕೋನರೆಡ್ಡಿಗೆ ಗದರಿಸಿದ ಡಿಕೆ ಶಿವಕುಮಾರ್‌! ಲಕ್ಷ್ಮೀ ಹೆಬ್ಬಾಳ್ಕರ್‌ಗಾಗಿ ಕಾದ ಡಿಸಿಎಂ!

DK Shivakumar Waits For Lakshmi Hebbalkar : ಡಿಸಿಎಂ ಡಿಕೆ ಶಿವಕುಮಾರ್‌ ಅವರು ಬುಧವಾರ ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಮಾಧ್ಯಮಗಳಿಗೆ ಮಾಹಿತಿ ನೀಡುವಾಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಡಿಕೆ ಶಿವಕುಮಾರ್‌…

ರಮೇಶ್ ಜಾರಕಿಹೊಳಿ ವಾಸವಾಗಿದ್ದ ಸರ್ಕಾರಿ ನಿವಾಸದ ಮೇಲೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣು!

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಳಿದುಕೊಂಡಿದ್ದ ಸರ್ಕಾರಿ ನಿವಾಸ ಸೆವೆನ್‌ ಮಿನಿಸ್ಟರ್ಸ್‌ ಕ್ವಾಟರ್ಸ್‌ ನಲ್ಲಿರುವ ಬಂಗಲೆ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣು ಬಿದ್ದಿದೆ. ಈಗಾಗಲೇ ಸರ್ಕಾರಿ ಬಂಗಲೆಯನ್ನು ಪರಿಶೀಲಿಸಿದ್ದಾರೆ, ಕೀ ಇಲ್ಲದ ಕಾರಣ ಹೊರಗಡೆ ಮಾತ್ರ ಪರಿಶೀಲನೆ ನಡೆಸದ್ದಾರೆ. ಹೈಲೈಟ್ಸ್‌:…

ಜಿಲ್ಲಾ ಪಂಚಾಯ್ತಿ ವತಿಯಿಂದ ನಿರಂತರ ನರೇಗಾ ನೆರವು ನೀಡಲು ನಿರ್ಧಾರ

ಧಾರವಾಡದ ಜಿಲ್ಲೆಯಲ್ಲಿ ಕಳೆದೆರಡು ತಿಂಗಳಲ್ಲಿ ನರೇಗಾ ಯೋಜನೆಯಲ್ಲಿ ಗಮನಾರ್ಹ ಬೆಳವಣಿಗೆಯಾಗಿದೆ. 2 ತಿಂಗಳಲ್ಲಿ ಶೇ. 41ರಷ್ಟು ಸಾಧನೆ ಮಾಡಿದೆ. ಚುನಾವಣೆಯಂಥ ಸಂದರ್ಭದಲ್ಲಿ ಅಂದರೆ, ಏಪ್ರಿಲ್ ನಿಂದ ಮೇ, ಜೂನ್ ತಿಂಗಳಲ್ಲಿ 4 ಲಕ್ಷದ 61 ಸಾವಿರದ 131 ದಿನಗಳಷ್ಟು ಮಾನವ ದಿನಗಳನ್ನು…

ಗೃಹಲಕ್ಷ್ಮೀ ಯೋಜನೆ: ಅರ್ಜಿ ಸಲ್ಲಿಕೆ ಹೇಗೆ? ನಿಯಮಗಳೇನು? ಯಾರು ಅರ್ಹರು? ಇಲ್ಲಿದೆ ಸಂಪೂರ್ಣ ಮಾಹಿತಿ

Gruha Lakshmi Scheme Karnataka FAQ : ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಜೂನ್‌ 15ರಿಂದ ಯೋಜನೆಗೆ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದ್ದು, ಆಗಸ್ಟ್‌ 15ರ ಬಳಿಕ ಯೋಜನೆಗೆ ಚಾಲನೆ…

ಚಿಕ್ಕಬಳ್ಳಾಪುರ: ಬೀದಿ ಬದಿ ಅಂಗಡಿಗಳ ಸುಂಕ ನಾನು ಕಟ್ಟುತ್ತೇನೆ- ಶಾಸಕ ಪ್ರದೀಪ್ ಈಶ್ವರ್

Street Vendors: ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್, ನಮಸ್ತೆ ಚಿಕ್ಕಬಳ್ಳಾಪುರ ಹೆಸರಲ್ಲಿ ನಗರದ ಬೀದಿ ಬದಿ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀದಿ ಬದಿ ವ್ಯಾಪಾರಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು, ಇನ್ಮುಂದೆ ಬೀದಿ ವ್ಯಾಪಾರಿಗಳ ಸುಂಕದ ಹಣವನ್ನು ನಾನು…

Latest News