Category: accident

Auto Added by WPeMatico

ಫೈ ಓವರ್ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ASI ನಾಭಿರಾಜ್ ಸಾವು!

ಹುಬ್ಬಳ್ಳಿ: ಫೈ ಓವರ್‌ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ನಾಭಿರಾಜ್ ದಯಣ್ಣವರ ( 59) ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವಸಾವನ್ನಪ್ಪಿದ್ದಾರೆ.ನಾಭಿರಾಜ್ ಅವರು ಕಳೆದ ಮಂಗಳವಾರ ಸಾಯಂಕಾಲ ಕರ್ತವ್ಯಕ್ಕೆ ಬೈಕ್ ಮೇಲೆ ತೆರಳುತ್ತಿದ್ದರು. ಹಳೇ…

ವಿಮಾನ ನಿಲ್ದಾಣ ರಸ್ತೆಯಲ್ಲಿ ತಡರಾತ್ರಿ, ಹಿಟ್ ಅಂಡ್ ರನ್ ಗೇ ಮೂವರು ವಿದ್ಯಾರ್ಥಿಗಳು ಸಾವು!

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರೋಹಿತ್, ಸುಚಿತ್ ಮತ್ತು ಹರ್ಷ ಎಂಬ ಮೂವರು ಬಿಎಸ್‌ಸಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಮೂವರು ಲಾಂಗ್ ಡ್ರೈವ್ ಹೋಗಿದ್ದರು. ವರದಿಗಳ…

ಕಾರು ಮತ್ತು ಬೈಕ್ ನಡುವೆ ಅಪಘಾತ,ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಸಾವು!

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪ್ರದೀಪ್ (40) ಎಂದು ಗುರುತಿಸಲಾಗಿದೆ. ಉತ್ತರಪ್ರದೇಶ ಮೂಲದ ಮೃತ ಪ್ರದೀಪ್ ಮಾರಸಂದ್ರ ಬಳಿಯ ಜಿಮ್‌ವೊಂದರಲ್ಲಿ ತರಬೇತುದಾರನಾಗಿ…

ನಲವಡಿ ಟೋಲ್ ಡಿವೈಡರ್ ಗೆ ಕಾರು ಡಿಕ್ಕಿ: ಮಗು ಸಾವು..!

ಹುಬ್ಬಳ್ಳಿ: ಟೋಲ್ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿದ ಘಟನೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಟೋಲ್‌ ನಲ್ಲಿ ನಡೆದಿದೆ. ಮೂರು ತಿಂಗಳ ಮಗು ಸಾನ್ವಿ ಮೃತಪಟ್ಟ ಮಗು. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಟೋಲ್ ಬಳಿವೇಗವಾಗಿ ಬಂದ…

ಕಿನ್ನರಿ ಧಾರಾವಾಹಿಯ ನಟನ ಕಾರ್ ಅಪಘಾತ; ನಟ ಕಿರಣ್ ರಾಜ್ ಆಸ್ಪತ್ರೆಗೆ ದಾಖಲು!

ರಾನಿ ಚಿತ್ರದ ನಾಯಕ ನಟರಾದ ಕಿರಣ್ ರಾಜ್ ಕಾರು ಅಪಘಾತಕ್ಕೊಳಗಾಗಿದ್ದು, ಸಮಯಪ್ರಜ್ಞೆಯಿಂದಾಗಿ ಕಿರಣರಾಜ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ಅಪಘಾತದಲ್ಲಿ ಕಿರಣ್ ರಾಜ್ ಅವರ ಕಾರು ಫುಲ್ ಜಖಮ್ ಆಗಿದ್ದು ಜೊತೇಲಿ ಇದ್ದ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೀಲ್ಟ್ ಧರಿಸಿದ್ದರಿನಿಂದಾಗಿ ಪ್ರಾಣಾಪಾಯದಿಂದ…

ಅಪಘಾತಕ್ಕೆ ನಜ್ಜುಗುಜ್ಜಾದ ಲೋಯೋಲಾ ಶಾಲೆಯ ಬಸ್! ಶಿಕ್ಷಕರ‌ ದಿನಾಚರಣೆಯಂದೆ ಅಪಘಾತಕ್ಕೆ ಬಲಿಯಾದ ವಿದ್ಯಾರ್ಥಿಗಳು!

ಮಕ್ಕಳ ಬೆಳವಣಿಗೆಗೆ ಶಿಕ್ಷಕರೆ ಕಾರಣ,ಆದರೆ ಶಿಕ್ಷಕರಿಗೆ ದಿನಾಚರಣೆಯ ಶುಭಾಶಯ ತಿಳಿಸಲು ಬಂದ ಲೋಯೋಲಾ ಶಾಲೆಯ ವಿದ್ಯಾರ್ಥಿಗಳು ಬಸ್ ಅಪಘಾತದಲ್ಲಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಸಂಭವಿಸಿದೆ. ಲೋಯೋಲಾ ಶಾಲೆಯ ಬಸ್ ನಿತ್ಯ ಕುರ್ಡಿ…

ಮಾನ್ವಿಯ ಲೋಯೋಲಾ ಶಾಲೆಯ ವಿದ್ಯಾರ್ಥಿಗಳು ಸಾವು! ಸರಕಾರದಿಂದ ತಲಾ 5ಲಕ್ಷ ಪರಿಹಾರ- ಡಿಸಿ ಹೇಳಿಕೆ!

ಸರಕಾರಿ ಬಸ್ ಹಾಗು ಖಾಸಗಿ ಶಾಲೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಸರಕಾರದಿಂದ ಪರಿಹಾರ ಕೊಡಲಾಗುವುದು ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ತಿಳಿಸಿದರು. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಸರಕಾರಿ ಬಸ್ ಹಾಗು…

ಗೌರಿಬಿದನೂರು:ಶವ ಸಂಸ್ಕಾರ ಮುಗಿಸಿಕೊಂಡು ಬರುವ ವೇಳೆ ಭೀಕರ ಅಪಘಾತ 10 ಜನರಿಗೆ ಗಂಭೀರ ಗಾಯ!

*ಶವಸಂಸ್ಕಾರ ಮುಗಿಸಿಕೊಂಡು ಬರುವ ವೇಳೆ ಬೋಲೋರೋ ವಾಹನ ಆಟೋ ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರಿಗೆ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗೌರಿಬಿದನೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.* ಅಪಘಾತದಲ್ಲಿ ಗಾಯಗೊಂಡವರನ್ನು ತಾಲೂಕಿನ ಡಿ ಪಾಳ್ಯ ಹೋಬಳಿಯ ವೆಂಕಟಾಪುರ…

ಗಾರ್ಮೆಂಟ್ ಕೆಲಕ್ಕೆ ಹೋಗುತ್ತಿದ್ದ ಟಾಟಾ ಏಸ್ ಗೆ ಲಾರಿ ಡಿಕ್ಕಿ: ಓರ್ವ ಮಹಿಳೆ ಸಾವು, ಐವರು ಗಂಭೀರ!.

ಹುಬ್ಬಳ್ಳಿ: ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಘಟಗಿಯ ತಡಸ ಕ್ರಾಸ್ ಬಳಿ ನಡೆದಿದೆ. ಕಲಘಟಗಿ ಕಡೆಯಿಂದ ಗಾರ್ಮೆಟ್ ಕೆಲಸಕ್ಕೆ ಮಹಿಳೆಯರನ್ನು ಕರೆದುಕೊಂಡು ಹೊರಟ್ಟಿದ ಟಾಟಾ ಏಸ್ ವಾಹನಕ್ಕೆ…

ಮನೆಯಲ್ಲಿ ಸಿಲಿಂಡರ್ ಸ್ಪೋಟ ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ.!

ಮನೆಯಲ್ಲಿನ ಸಿಲಿಂಡರ್ ಸ್ಪೋಟಗೊಂಡ ಕಾರಣ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರದ ಬೀಡ್ ಮೂಲದ ಸೂರ್ಯಕಾಂತ ಸೆಳಕೆ(55) ಮೃತ ದುರ್ದೈವಿ. ಮತ್ತೋರ್ವ ಕಾರ್ಮಿಕ ಜ್ಞಾನೋದಯ ಎಂಬಾತನ ಕಾಲಿಗೆ ಗಂಭೀರ ಗಾಯವಾಗಿದ್ದು ಆತನನ್ನು ಚಿಕ್ಕೋಡಿ ತಾಲೂಕು…

Latest News