Category: BBMP

Auto Added by WPeMatico

ಬೆಂಗಳೂರಿನಲ್ಲಿ ಜೆಸಿಸಿ ಸದ್ದು: ಜಯನಗರ, ಮಲ್ಲೇಶ್ವರದಲ್ಲಿ 100ಕ್ಕೂ ಹೆಚ್ಚು ಅಂಗಡಿ ತೆರವು

ಬೆಂಗಳೂರಿನಲ್ಲಿ ದಿಢೀರನೆ ರಸ್ತೆ ಬದಿ ಅಂಗಡಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆದಿದ್ದು, ನೂರಾರು ಅಂಗಡಿಗಳನ್ನು ಜೆಸಿಬಿ ವಾಹನಗಳ ಮೂಲಕ ತೆರವುಗೊಳಿಸಲಾಗಿದೆ. ನಗರದ ಪ್ರತಿಷ್ಠಿತ ವ್ಯಾಪಾರಿ ಬಡಾವಣೆಗಳಾದ ಜಯನಗರ ಹಾಗೂ ಮಲ್ಲೇಶ್ವರದಲ್ಲಿ ರಸ್ತೆ ಬದಿ ಅಂಗಡಿಗಳನ್ನು ತೆರವುಗೊಳಿಸಲಾಯಿತು. ಜಯನಗರದಲ್ಲಿ ಸುಮಾರು 32 ಹಾಗೂ…

Bangalore Metro: ಜುಲೈ 2ರಂದು ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ

ಭಾನುವಾರ (ಜುಲೈ 02) ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ. ಕಾರಣವೇನು? ಈ ಬಗ್ಗೆ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದ್ದು, ಇದು ಈ ಕೆಳಗಿನಂತಿದೆ ನೊಡಿ. ಬೆಂಗಳೂರು: ನೇರಳೆ ಮಾರ್ಗದಲ್ಲಿ ಭಾನುವಾರ (ಜುಲೈ 02) ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ…

Bengaluru News: ರೆಸಿಡೆನ್ಸಿ ರಸ್ತೆಯ ಫುಟ್​ಪಾತ್ ಬಗ್ಗೆ ವಿದ್ಯಾರ್ಥಿಯ ಆಡಿಟ್! ಇಲ್ಲಿದೆ ರಿಪೋರ್ಟ್

ಫುಟ್​​ಪಾತ್​​ನಲ್ಲಿ ಉಂಟಾಗಿರುವ ಹಾನಿಯ ಹೊರತಾಗಿ, 12 ಮರಗಳು ದಾರಿಗೆ ಅಡ್ಡಿಯಾಗಿರುವುದನ್ನು, ನಾಲ್ಕು ಸ್ಥಳಗಳಲ್ಲಿ ನೆಲದಿಂದ ಚಾಚಿಕೊಂಡಿರುವ ಬೇರುಗಳು, ಒಂದು ಜಾಹೀರಾತು ಫಲಕ ಮತ್ತು 18 ಅಡೆತಡೆಗಳಿರುವುದನ್ನು ಥಾಮಸ್ ಕಂಡುಕೊಂಡಿದ್ದಾನೆ. ಬೆಂಗಳೂರು: ನಗರದ ರೆಸಿಡೆನ್ಸಿ ರಸ್ತೆಯ (Residency Road)​ (Footpath) ಬಗ್ಗೆ ವಿದ್ಯಾರ್ಥಿಯೊಬ್ಬ…

Bengaluru News: ಜ್ಯುವೆಲ್ಲರಿ ಶಾಪ್​ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಓರ್ವ ಸಾವು

ಆಕ್ಸಿಜನ್ ಸಿಲಿಂಡರ್ ಸ್ಫೋಟವಾಗಿ ಓರ್ವ ಸಾವನ್ನಪ್ಪಿರುವಂತಹ ಘಟನೆ ನಗರದ ನಗರ್ತರಪೇಟೆಯಲ್ಲಿ ನಡೆದಿದೆ. ಜ್ಯುವೆಲ್ಲರಿ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಮೃತ ವ್ಯಕ್ತಿ. ಬೆಂಗಳೂರು: ಆಕ್ಸಿಜನ್ ಸಿಲಿಂಡರ್ ಸ್ಫೋಟವಾಗಿ ಓರ್ವ ಸಾವನ್ನಪ್ಪಿರುವಂತಹ ಘಟನೆ ನಗರದ ನಗರ್ತರಪೇಟೆಯಲ್ಲಿ ನಡೆದಿದೆ. ಜ್ಯುವೆಲ್ಲರಿ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ…

ವಿದ್ಯುತ್ ದರ ಹೆಚ್ಚಳ ಖಂಡಿಸಿ ನಾವು ಪ್ರತಿಭಟನೆಗೆ ಕರೆ ಕೊಟ್ಟಿಲ್ಲ: FKCCI ಅಧ್ಯಕ್ಷ ಗೋಪಾಲ್ ರೆಡ್ಡಿ

ವಿದ್ಯುತ್ ದರ ಹೆಚ್ಚಳ ಖಂಡಿಸಿ ನಾವು ಪ್ರತಿಭಟನೆಗೆ ಕರೆ ಕೊಟ್ಟಿಲ್ಲ: FKCCI ಅಧ್ಯಕ್ಷ ಗೋಪಾಲ್ ರೆಡ್ಡಿ ಸರ್ಕಾರ ತೆರಿಗೆಯನ್ನು ಶೇ. 9ರಿಂದ ಶೇ. 3ಕ್ಕೆ ಇಳಿಸುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್​ ಅವರನ್ನು ಕೋರಿದ್ದೇವೆ ಎಂದು ಎಫ್​ಕೆಸಿಸಿಐ ಅಧ್ಯಕ್ಷ ಗೋಪಾಲ್​ ರೆಡ್ಡಿ…

ಭ್ರಷ್ಟಾಚಾರ: ಬಿಬಿಎಂಪಿ ಮಾಜಿ ಸಹಾಯಕ ಕಂದಾಯ ಅಧಿಕಾರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಯಾಗಿದ್ದ ಕೃಷ್ಣೇಗೌಡ ಅವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 23ನೇ ಹೆಚ್ಚುವರಿ ಸಿಟಿ ಸಿವಿಲ್​ ಕೋರ್ಟ್ ಆದೇಶ ಹೊರಡಿಸಿದೆ. ಬಿಬಿಎಂಪಿ ಬೆಂಗಳೂರು: ಬಿಬಿಎಂಪಿ (BBMP) ಸಹಾಯಕ ಕಂದಾಯ ಅಧಿಕಾರಿಯಾಗಿದ್ದ (ARO) ಕೃಷ್ಣೇಗೌಡ ಅವರಿಗೆ…

Gruha Jyothi Scheme: ನಾಳೆಯಿಂದ ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆ ಆರಂಭ

ಜುಲೈ 1ರಿಂದ ಜುಲೈ 1ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಾತಿನಿಧಿಕ ಚಿತ್ರ ಬೆಂಗಳೂರು: ಜುಲೈ 1ರಿಂದ ಜುಲೈ 1ರಿಂದ ಜಾರಿಯಾಗಲಿರುವ ಸರ್ಕಾರದ ಎರಡನೇ ಗ್ಯಾರಂಟಿ…

ಬ್ರ್ಯಾಂಡ್​ ಬೆಂಗಳೂರು ನಿರ್ಮಾಣಕ್ಕೆ ಸಮಿತಿ ರಚನೆ : ಡಿಎಸಿಂ ಡಿಕೆ ಶಿವಕುಮಾರ್​

ಬೆಂಗಳೂರಿಗೆ ಹೊಸ ರೂಪ ನೀಡಿ, ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜೊತೆ ಇಂದು (ಜೂ.17) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮಹತ್ವದ ಸಭೆ ನಡೆಸಿದರು. ಬೆಂಗಳೂರು: ಬೆಂಗಳೂರಿಗೆ (Bengaluru) ಹೊಸ ರೂಪ ನೀಡಿ, ಬ್ರ್ಯಾಂಡ್ ಬೆಂಗಳೂರು (Brand Bengaluru)…

Demolition Drive: ಇಂದು ಘರ್ಜಿಸಲಿದೆ ಬುಲ್ಡೋಜರ್, ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಮತ್ತೆ ಶುರು

BBMP: ರಾಜಕಾಲುವೆ ಒತ್ತುವರಿ ಎಂದು ಗುರುತಿಸಿ ತೆರವುಗೊಳಿಸುವುದಕ್ಕೆ ತಹಶೀಲ್ದಾರ್ ಆದೇಶ ನೀಡಿದ್ದಾರೆ. ಒತ್ತುವರಿದಾರರಿಗೆ ಬಿಬಿಎಂಪಿ ಅಧಿಕಾರಿಗಳಿಂದ ತೆರವುಗೊಳಿಸುವ ಬಗ್ಗೆ ಮಾಹಿತಿ ನೀಡಿದ್ದು, ಅಗತ್ಯವಿರುವ ವಸ್ತುಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಮತ್ತೆ ಶುರು ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ…

ಅಮಾಯಕ ಮಕ್ಕಳು ಶಾಲೆ ಹೊರಗೆ ಕೂರುವುದನ್ನು ಕಂಡು ಕೋರ್ಟ್​ ಮೂಕ ಪ್ರೇಕ್ಷಕನಾಗಲು ಸಾಧ್ಯವಿಲ್ಲ: ಹೈಕೋರ್ಟ್

ಅಮಾಯಕ ಮಕ್ಕಳು ಶಾಲೆ ಹೊರಗೆ ಕೂರುವುದನ್ನು ಕಂಡು ಕೋರ್ಟ್​ ಮೂಕ ಪ್ರೇಕ್ಷಕನಾಗಲು ಸಾಧ್ಯವಿಲ್ಲ: ಹೈಕೋರ್ಟ್ ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ನೆಲಮಂಗಲದ ಕಣ್ವ ಪಬ್ಲಿಕ್ ಶಾಲೆಗೆ ಬೀಗ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಾಲಾ ಕಟ್ಟಡದ ತರಗತಿಯೊಳಗೆ ವಿದ್ಯಾಭಾಸ ಮುಂದುವರಿಸಲು ಅನುಮತಿ…