Category: Bengaluru News

Auto Added by WPeMatico

ರಾಹುಲ್ ಗಾಂಧಿಯನ್ನು ಮಟ್ಟ ಹಾಕಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮಟ್ಟ ಹಾಕಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಬುಧವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಹುಲ್…

ವಿಮಾನ ನಿಲ್ದಾಣ ರಸ್ತೆಯಲ್ಲಿ ತಡರಾತ್ರಿ, ಹಿಟ್ ಅಂಡ್ ರನ್ ಗೇ ಮೂವರು ವಿದ್ಯಾರ್ಥಿಗಳು ಸಾವು!

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರೋಹಿತ್, ಸುಚಿತ್ ಮತ್ತು ಹರ್ಷ ಎಂಬ ಮೂವರು ಬಿಎಸ್‌ಸಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಮೂವರು ಲಾಂಗ್ ಡ್ರೈವ್ ಹೋಗಿದ್ದರು. ವರದಿಗಳ…

ಬಳ್ಳಾರಿ ಕಾರಾಗೃಹಕ್ಕೆ ಶಿಫ಼್ಟ್ ಆದ ದರ್ಶನ್! ಪತ್ನಿ ವಿಜಯಲಕ್ಷ್ಮಿಗೆ ಎದುರಾದ ಮೊತ್ತೊಂದು ಸಂಕಷ್ಟ!

ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆಗೊಂಡ ನಂತರ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಂಕಷ್ಟದಲ್ಲಿದ್ದಾರೆ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಕನ್ನಡ ನಟ ದರ್ಶನ್ ತೂಗುದೀಪ ಬೆಂಗಳೂರು ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಬಂದಿದ್ದಾರೆ. 24ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್…

ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಬೆಂಬಲಿಗರಿಂದ ‘ಕೊಲೆಕೋರ ವಾಗ್ದಾಳಿ’- ಕಾರ್ಯಕ್ರಮಗಳು ರದ್ದು- ಝಡ್ ಭದ್ರತೆ!

ಬೆಂಗಳೂರು: ಭೂಕಬಳಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದು ಹೊಸ ಸಂಚಲನ ಮೂಡಿಸಿದೆ. ವರದಿಗಳ ಪ್ರಕಾರ ರಾಜ್ಯಪಾಲ ಗೆಹ್ಲೋಟ್ ಮೇಲೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ದಾಳಿ ನಡೆಸಬಹುದು ಎಂದು ಗುಪ್ತಚರ…

ಸ್ಲಗ್ ಮುಡಾ ಹಗರಣದ ದಾಖಲೆಗಳಿಗೆ ವೈಟ್ನರ್ ಹಚ್ಚಿದವರು ಯಾರು- ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ!

ಮುಡಾ ಹಗರಣ ಹೊರಗಡೆ ಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಮೈಸೂರಿಗೆ ಆಗಮಿಸಿ, ಹಗರಣಗಳ ಎಲ್ಲ ದಾಖಲೆಗಳನ್ನು ಕಸದಂತೆ ಹೆಲಿಕಾಪ್ಟರ್ ನಲ್ಲಿ ತುಂಬಿಕೊಂಡು ಹೋದರು. ಇದೀಗ ಅಕ್ರಮ ಎನ್ನಲಾದ ದಾಖಲೆಗಳಿಗೆ ವೈಟ್ನರ್ ಹಚ್ಚಲಾಗಿದೆ. ಇದನ್ನು ಮಾಡಿರುವ ಉದ್ದೇಶ ಏನು ಎಂದು ವಿಧಾನ‌ಪರಿಷತ್…

ಸಿದ್ಧಾರೂಢರ ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ: ಎಲ್ಲೆಡೆಯೂ ಓಂಕಾರ ನಾದ…!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಆರಾಧ್ಯದೈವ ಎಂದೇ ನಾಮಾಂಕಿತರಾದ ಸದ್ಗುರು ಸಿದ್ಧಾರೂಢರ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಾಗೂ ಸಿದ್ಧಾರೂಢ ಸ್ವಾಮೀಜಿಯವರ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಅದ್ದೂರಿಯಾಗಿ ಜರುಗಿದೆ. ಎಲ್ಲೆಡೆಯೂ ಓಂಕಾರ ನಾದದಿಂದ ಸಿದ್ಧಾರೂಢರ ಮಠದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸದ್ಗುರು ಸಿದ್ಧಾರೂಢರ…

BMRCL ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಮ್ಮ ಮೆಟ್ರೋದ ಗ್ರೀನ್ ಲೈನ್‌ನಲ್ಲಿ ಸೇವೆಯ ಅಡಚಣೆಯನ್ನು ಪ್ರಕಟಿಸಿದೆ!

ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಆಗಸ್ಟ್ ಮತ್ತು ಸೆಪ್ಟೆಂಬರ್ 2024 ರಾದ್ಯಂತ ಹಲವಾರು ದಿನಗಳವರೆಗೆ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ಮೆಟ್ರೋದ ಹಸಿರು ಮಾರ್ಗವನ್ನು ಬಳಸುವ ಪ್ರಯಾಣಿಕರು ನಾಗಸಂದ್ರ ಮತ್ತು ಮಾಧವರ ನಡುವಿನ ಉತ್ತರದ ವಿಸ್ತರಣೆಯಲ್ಲಿ ನಡೆಯುತ್ತಿರುವ…

ಬೆಂಗಳೂರಿನ ಸರ್ಜಾಪುರದಲ್ಲಿ ಡೆಡ್ಲಿ ಆಕ್ಸಿಡೆಂಟ್.!

ಆಗಷ್ಟ್ 15 ರ ಬೆಳಗ್ಗೆ 7:50 ರ ಸುಮಾರಿಗೆ ಸರ್ಜಾಪುರ ರಸ್ತೆಯಲ್ಲಿ ಶರವೇಗದಲ್ಲಿ ಬಂದ ಕಾರು ಭೀಕರವಾಗಿ ಬೈಕ್ ಗೆ ಡಿಕ್ಕಿಹೊಡೆದಿದೆ. ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಸಮೇತ ರಸ್ತೆಯಲ್ಲಿ ಹಾರಿ ಬಿದ್ದ ಬೈಕ್…

ವಿದ್ಯುತ್ ಅವಘಡ ಇಬ್ಬರ ದುರಂತ ಸಾವು…?

ಇವರು ಬೋವಿ ಸಮಾಜಕ್ಕೆ ಸೇರಿದ ಒಂದೇ ಕುಟುಂಬದವರಾಗಿದ್ದು. ರೈತಾಪಿವರ್ಗದವರಾಗಿದ್ದಾರೆ.ಸುಮಾರು ಮೂರು ಎಕರೆ ಜಮೀನಿನಲ್ಲಿ ಶೇಂಗಾ ಭಿತ್ತನೆ ಮಾಡಿದ್ದ ರಾಮರಾಜಪ್ಪನ ಕುಟುಂಬಸ್ಥರು ಕಾಡು ಪ್ರಾಣಿಗಳ ಕಾವಲಿಗೆ ಎಂದು ಪ್ರತಿದಿನ ರಾತ್ರಿ ಹೊಲಕ್ಕೆ ಬರುತ್ತಿದ್ದರು. ನೀರು ಹಾಯಿಸುತ್ತಿದ್ದರು.. ಎಂದಿನಂತೆ ಶುಕ್ರವಾರ ರಾತ್ರಿಯೂ ಈ ನತದೃಷ್ಟ…

ಇದು ನಿಮ್ಮೆಲ್ಲರ ಸರ್ಕಾಅ! ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ದ: ಸಿ.ಎಂ ಘೋಷಣೆ

ಬೆಂಗಳೂರು ಆ 17: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ “ನಮ್ಮ‌ಅಭಿನಂದನೆ” ಕಾರ್ಯಕ್ರಮದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇದು ನಿಮ್ಮೆಲ್ಲರ…

Latest News