ಪಕ್ಷ, ಸರ್ಕಾರದ ಆಂತರಿಕ ವಿಚಾರ ಮಾತಾಡಿದರ ವಿರುದ್ಧ ಶಿಸ್ತು ಕ್ರಮ: ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ
ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಪಕ್ಷದ ಶಿಸ್ತು ಮೀರಿ ಸಾರ್ವಜನಿಕವಾಗಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಸಚಿವರು ಹಾಗೂ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ…