Category: ಕ್ರೈಂ

ಡಿ.ಡಿ.ಯು ಶಾಲೆಯ ವಿದ್ಯಾರ್ಥಿ ಕು. ಚೇತನ್ ಸಾವು, ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ

ಯಾದಗಿರಿ: ಶಹಾಪುರ ಪಟ್ಟಣದ ಪ್ರತಿಷ್ಠಿತ ಡಿ.ಡಿ.ಯು. ಶಾಲೆಯ ವಿದ್ಯಾರ್ಥಿ ಕು. ಚೇತನ್ ತಂದೆ ರಾಮು ರಾಠೋಡ್ 16 ವರ್ಷ ಅನಾರೋಗ್ಯವೆಂದು ಶಾಲಾ ಕೊಣೆಯ ಹಿಂದಿನ ಬೆಂಚ್ ಮೆಲೆ ಮಲಗಿಸಿದ ಶಿಕ್ಷಕರು ವಿಧ್ಯಾರ್ಥಿಗೆ ವಾಂತಿಯಾಗಿದ್ದರೂ, ಆಸ್ಪತ್ರೆಗೆ ಕರೆದುಕೊಂಡು ಹೋಗದೆ ನಿರ್ಲಕ್ಷ್ಯ ವಹಿಸಿದ ಶಾಲೆಯ…

ಭೂ ಮಾಫಿಯಾದ ಕರಿನೆರಳು.!! ಅರಣ್ಯ ಭೂಮಿ ಲಪಟಾಯಿಸಿ ಕೋಟಿಗಟ್ಟಲೆ ಹಣಕ್ಕೆ ಸಂಚು .

ಗುಬ್ಬಿ:- ತಾಲ್ಲೂಕಿನ ಕಡಬ ಹೋಬಳಿ ಬಿಳಿನಂದಿ ಗ್ರಾಮದ ಸ.ನಂ 86 ರಲ್ಲಿ ಅರಣ್ಯ ಇಲಾಖೆಗೆ ಸೇರಿದ ಸುಮಾರು 45 ಎಕರೆ ಭೂಮಿಯಲ್ಲಿನ ಸಾವಿರಾರು ಮರಗಳನ್ನು ರಾತ್ರೋರಾತ್ರಿ ಕಡಿದು ಭೂ ಕಬಳಿಕೆ ನಡೆಸಿ 1 ಎಕರೆ ಭೂಮಿಯನ್ನು 5 ಲಕ್ಷ ಹಣಕ್ಕೆ ಬೆಂಗಳೂರಿನ…

ಡ್ರಗ್ಸ್ ದಂಧೆಕೋರರಿಗೆ ಜೀವಾವಧಿ ಶಿಕ್ಷೆ: ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯ ಹಾವಳಿ ನಿಯಂತ್ರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಟಾಸ್ಕ್ ಫೋರ್ಸ್ ಅನ್ನು ಘೋಷಿಸಿದ್ದಾರೆ. ಮಾದಕ ದ್ರವ್ಯ ಚಲಾವಣೆಯು ಅರಿಯಲಾಗದ ಅಪರಾಧವಾಗಿದ್ದು, ಜೀವಾವಧಿ ಶಿಕ್ಷೆಯ ಗರಿಷ್ಠ ಶಿಕ್ಷೆಯನ್ನು ನೀಡುತ್ತದೆ ಎಂದು ಅವರು ಹೇಳಿದರು. “ಟಾಸ್ಕ್ ಫೋರ್ಸ್ ಸಮಿತಿ”…

ಡ್ರಗ್ಸ್ ಹಾವಳಿಗೆ ಕಡಿವಾಣ ಹಾಕಿ, ಇಲ್ಲವೇ ಸೂಕ್ತ ಕ್ರಮ ಜರುಗಿಸಲಾಗುವುದು! ಪೊಲೀಸರಿಗೆ ಸಿಎಂ ಸಿದ್ದು ಎಚ್ಚರಿಕೆ!

ಕರ್ನಾಟಕದಲ್ಲಿ ಡ್ರಗ್ಸ್ ಹಾವಳಿ ಮಿತಿಮೀರಿದೆ ಎಂದು ಒಪ್ಪಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪೊಲೀಸ್ ಅಧಿಕಾರಿಗಳು ತಮ್ಮ ತಮ್ಮ ಪ್ರದೇಶಗಳಲ್ಲಿ ಮಾದಕವಸ್ತು ಕಳ್ಳಸಾಗಣೆಯನ್ನು ತಡೆಯಲು ವಿಫಲವಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಬುಧವಾರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ಮತ್ತು ನಿಯಂತ್ರಣ ಕುರಿತು ಚರ್ಚಿಸಲು…

ವೀಡಿಯೋ ಕಾನ್ಫ಼ೆರೆನ್ಸ್ ಮೂಲಕ ನ್ಯಾಯಧೀಶರ ಮುಂದೆ ತನ್ನ ಅಳಲನ್ನು ತೋಡಿಕೊಂಡ ಪವಿತ್ರಗೌಡ!

ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ಆರೋಪಿಯಾಗಿ ಬಂಧಿಯಾಗಿರುವ ದರ್ಶನ್​ ವಿಚಾರಣಾಧೀನ ಕೈದಿಯಾಗಿ ಬಳ್ಳಾರಿ ಜೈಲು ಸೇರಿದ್ದು. ಆರೋಪಿಗಳ ಕಸ್ಟಡಿ ಅಂತ್ಯಗೊಂಡ ಹಿನ್ನೆ ನಿನ್ನೆ (ಸೆ.17) 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.ಪ್ರತಿಯೊಬ್ಬ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ರು. ವಿಚಾರಣೆ ನಡೆಸಿದ ನ್ಯಾಯಾಧೀಶರು…

ಬಲವಂತವಾಗಿ ಬಟ್ಟೆ ಬಿಚ್ಚಿ ಥಳಿಸಿದ ವಿಡಿಯೋ ವೈರಲ್! ರೌಡಿಶೀಟರ್ ಗೆ ಗುಂಡು ಹಾರಿಸಿದ ಪೋಲಿಸರು!

ಬೆಂಗಳೂರು: ಮಂಗಳವಾರ ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರದ ಪಶ್ಚಿಮ ಹೊರವಲಯದಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಗಾಯಗೊಳಿಸಿ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಶೀಟರ್ ಮೇಲೆ ಬೆಂಗಳೂರು ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿಶೀಟರ್ ಪವನ್ ಗೌಡ ಅಲಿಯಾಸ್ ಕಡುಬು ಪತ್ತೆಗೆ ನಿಗಾ ವಹಿಸಿದ್ದ…

ಗಣೇಶ ವಿಸರ್ಜನೆ ಹಿನ್ನೆಲೆ: ಬೃಹತ್ ರೂಟ್ ಮಾರ್ಚ್: ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ- ಎನ್ ಶಶಿಕುಮಾರ್!

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಹುಬ್ಬಳ್ಳಿ-ಧಾರವಾಡ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಂಜಾಗೃತ ಕ್ರಮವಾಗಿ ಹಾಗೂ ಸಾರ್ವಜನಿಕರಿಗೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅವಳಿ ನಗರದ ಕಮಿಷನರೇಟ್ ವ್ಯಾಪ್ತಿಯಿಂದ ಬೃಹತ್ ರೂಟ್ ಮಾರ್ಚ್…

ಟೊಮ್ಯಾಟೊ ತೋಟದಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ!

ಟೊಮ್ಯಾಟೊ ಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ನಡೆಸಿ ಬಂಧಿಸಿರುವ ಘಟನೆ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಸಮೀಪ ನಡೆದಿದೆ. ಆರೋಪಿಯನ್ನು‌ ಗ್ರಾಮದ ಶ್ರೀನಿವಾಸ ಅಲಿಯಾಸ್ ಸೀನಪ್ಪ ಎಂದು ತಿಳಿದು ಬಂದಿದೆ.ಟಮೋಟೋ ತೋಟದ…

ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿ ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ವೈರಲ್‌ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದು ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯನವರು ಈ ರೀತಿಯಾಗಿ ಹೇಳಿದ್ದಾರೆ. ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು…

ಪ್ರೇಮಿಗಳಿಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ.!

ಶಿಡ್ಲಘಟ್ಟ: ತಾಲ್ಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.‌ ಶಾಲೆಗೆ ಹೋಗಿ ಅಕ್ಷರ ಕಲಿಯುತ್ತಿದ್ದ ಹುಡಗಿ, ಪ್ರೀತಿ ಪ್ರೇಮದಲ್ಲಿ ಬಿದ್ದು ಪ್ರಿಯಕರನ ಜೊತೆಯಲ್ಲೆ ಸಾವಿಗೆ ಶರಣಾಗಿದ್ದಾಳೆ. ಬೆಳ್ಳಂ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.…

Latest News