Category: DK Shivakumar

Auto Added by WPeMatico

Gruha Jyothi Scheme: ಇಂದಿನಿಂದ ಉಚಿತ ವಿದ್ಯುತ್, ಅರ್ಜಿ ಸಲ್ಲಿಸದವರು ಇಂದೇ ಸಲ್ಲಿಸಿಬಿಡಿ

ಜೂನ್ 30ರ ರಾತ್ರಿ 12ಗಂಟೆಯಿಂದ ಅಂದ್ರೆ ಜುಲೈ 01ರಿಂದ ಗೃಹಜ್ಯೋತಿ ಸ್ಕೀಮ್ ಅಧಿಕೃತವಾಗಿ ಆರಂಭವಾಗಿದ್ದು, 12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್ ಉಚಿತ ಸ್ಕೀಮ್ ಕೌಂಟ್ ಆಗಲಿದೆ. ಬೆಂಗಳೂರು: ಕಾಂಗ್ರೆಸ್(Congress) ಸರ್ಕಾರದ ಮಹತ್ವದ ಸ್ಕೀಮ್​ಗಳಲ್ಲಿ ಒಂದಾದ ಗೃಹಜ್ಯೋತಿ‌ ಸ್ಕೀಮ್(Gruha…

Anna Bhagya Scheme; ಐದು ಕೆಜಿ ಅಕ್ಕಿ ಬದಲಿಗೆ ಹಣ; ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ

ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್​ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಮುನಿಯಪ್ಪ ತಿಳಿಸಿದರು. ಬೆಂಗಳೂರು: ಕಾಂಗ್ರೆಸ್ ಚುನಾವಣಾಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ…

ಗ್ಯಾರಂಟಿ ಎಫೆಕ್ಟ್‌; ಮಕ್ಕಳ ಶೂ, ಸಾಕ್ಸ್‌ ಖರೀದಿ ಹಣಕ್ಕೂ ಕಾಂಗ್ರೆಸ್‌ ಸರ್ಕಾರ ಕತ್ತರಿ

SHARE ಬೆಂಗಳೂರು: ಗ್ಯಾರಂಟಿ (Congress Guarantee) ಹೊಡೆತದ ಕಾರಣ ಕಾಂಗ್ರೆಸ್‌ ಸರ್ಕಾರ (Karnataka Govt) ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಿದೆ. ಶೂ, ಸಾಕ್ಸ್‌ (Shoes And Socks) ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ. ಸರ್ಕಾರ…

ಮೇಕೆದಾಟುನಿಂದ ಕಾವೇರಿ ನೀರನ್ನು ಬೆಂಗಳೂರಿಗೆ ತರುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಚಾರ

ಬೆಂಗಳೂರಿಗೆ ನೀರಿನ ಅವಶ್ಯಕತೆ ತುಂಬಾ ಇದೆ. ಹೀಗಾಗಿಯೇ ನಾವು ಮೇಕೆದಾಟು ಪಾದಯಾತ್ರೆ ಮಾಡಿದ್ದೆವು. ಕಾವೇರಿ ನೀರು ತಮಿಳುನಾಡು ಮೂಲಕ ಸಮುದ್ರಕ್ಕೆ ಸೇರುತ್ತಿದೆ. ವ್ಯರ್ಥವಾಗಿ ಹೋಗುವ ಕಾವೇರಿ ನೀರನ್ನು ಬೆಂಗಳೂರಿಗೆ ತರಬೇಕಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು: ಕಾವೇರಿ ನೀರು (Kaveri…

ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ? – ಹೆಚ್‌ಡಿಕೆ ಟೀಕೆ

ವಿದ್ಯುತ್ ಮೇಲೆ ವಿಧಿಸಿರುವ 9% ರಷ್ಟು ತೆರಿಗೆಯಲ್ಲಿ 3% ರಿಂದ 4% ರಷ್ಟು ಕಡಿತ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ ಬಿಕ್ಕಟ್ಟಿಗೆ ಸಿಲುಕಿರುವ…

ಬೊಮ್ಮಾಯಿಯವರೇ ಅವರನ್ನ ಮನೆವರೆಗೂ ಬಿಟ್ಟುಕೊಳ್ಳಬೇಡಿ: ಅಚ್ಚರಿ ಮೂಡಿಸಿದ ಯತ್ನಾಳ್ ಹೇಳೀಕೆ

ಡಿಕೆ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿ ಬಗ್ಗೆ ಬಿಜೆಪಿ ಶಾಸಜ ಬಸನಗೌಡ ಪಾಟೀಲ್ ಪ್ರತಿಕ್ರಿಯಿಸಿದ್ದು, ಅವರನ್ನು ಮನೆಯವರೆಗೂ ಬಿಟ್ಟುಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ. ಬೆಳಗಾವಿ: ಸಿದ್ದರಾಮಯ್ಯ, ಡಿಕೆ ನೇತೃತ್ವದ ಕಾಂಗ್ರೆಸ್ (Congress)​ ಸರ್ಕಾರ 5 ವರ್ಷ…

ಕರ್ನಾಟಕದ ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವೇ ಅಕ್ಕಿ ಕೊಡಬೇಕು: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರವಾಗಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ವಿಚಾರವನ್ನು ಕೇಂದ್ರ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ ಎಂದರು. ಮಲ್ಲಿಕಾರ್ಜುನ ಖರ್ಗೆ, ಅಮಿತ್ ಶಾ ಮತ್ತು ನರೇಂದ್ರ ಮೋದಿ ಬೆಂಗಳೂರು: ಕರ್ನಾಟಕದ ಜನರ…

ಕೆಂಪೇಗೌಡ ಜಯಂತಿ ಒಂದು ಸಮುದಾಯಕ್ಕೆ ಸೀಮಿತವಲ್ಲ, ಜೂನ್​ 27ರಂದು ಎಲ್ಲಾ ತಾಲೂಕುಗಳಲ್ಲಿ ಆಚರಿಸುವಂತೆ ಡಿಸಿಎಂ ಸೂಚನೆ

ಜೂನ್​ 27ರಂದು ಎಲ್ಲಾ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ ಆಚರಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು. ಎಲ್ಲಾ ಕ್ಷೇತ್ರದ 198 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲು ನಿರ್ಧಾರ ಮಾಡಲಾಗಿದೆ. ಬೆಂಗಳೂರು: ಜೂನ್​ 27ರಂದು ಎಲ್ಲಾ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ…

ಗ್ಯಾರಂಟಿ ಅನುಷ್ಠಾನಕ್ಕಾಗಿ ವಿದ್ಯುತ್​ ದರ ಏರಿಕೆ ಮಾಡಿದ್ದಾರೆ; ಹೆಚ್​ಡಿ ಕುಮಾರಸ್ವಾಮಿ ಆರೋಪ

ಕೊವಿಡ್​ನಿಂದ ಇನ್ನೂ ಸಣ್ಣ ಕೈಗಾರಿಕಾ ವಲಯ ಚೇತರಿಸಿಕೊಂಡಿಲ್ಲ. ಈಗ ಮತ್ತೆ ಹೊರೆ ಹಾಕಿದ್ರೆ ಎಂಎಸ್​ಎಂಇ ಚೇತರಿಸಿಕೊಳ್ಳಲು ಹೇಗೆ ಸಾಧ್ಯ? ಈಗಾಗಲೇ ನಿರುದ್ಯೋಗ ಸಮಸ್ಯೆ ಜಾಸ್ತಿಯಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬೆಂಗಳೂರು: ಕರ್ನಾಟಕ ಕಾಂಗ್ರೆಸ್​​…

ಸಣ್ಣ ತಗಡಿನ ಶೆಡ್​, ಎರಡೇ ಎರಡು ಬಲ್ಬ್ ಇರುವ 90ರ ವೃದ್ಧೆ ಮನೆಗೆ ಲಕ್ಷಗಟ್ಟಲೇ ವಿದ್ಯುತ್ ಬಿಲ್: ಕಣ್ಣೀರಿಟ್ಟ ಅಜ್ಜಿ

ಸಣ್ಣ ತಗಡಿನ ಶೆಡ್​.. ಎರಡೇ ಎರಡು ಬಲ್ಬ್ ಇರುವ 90ರ ವೃದ್ಧೆ ಮನೆಗೆ ಜೆಸ್ಕಾಂ ಲಕ್ಷಗಟ್ಟಲೇ ವಿದ್ಯುತ್ ಬಿಲ್ ನೀಡಿ ಶಾಕ್ ಕೊಟ್ಟಿದೆ. ಇದೀಗ ಅಜ್ಜಿ ವಿದ್ಯುತ್ ಬಿಲ್ ನೋಡಿ ಕಣ್ಣೀರಿದ್ದಾಳೆ. ಕೊಪ್ಪಳ: ಕರ್ನಾಟಕ ಸರ್ಕಾರ ಗೃಹ ಜ್ಯೋತಿ ಯೋಜನೆ(Gruha jyothi…