Category: Dy CM

Auto Added by WPeMatico

ಗ್ಯಾರಂಟಿ ಎಫೆಕ್ಟ್‌; ಮಕ್ಕಳ ಶೂ, ಸಾಕ್ಸ್‌ ಖರೀದಿ ಹಣಕ್ಕೂ ಕಾಂಗ್ರೆಸ್‌ ಸರ್ಕಾರ ಕತ್ತರಿ

SHARE ಬೆಂಗಳೂರು: ಗ್ಯಾರಂಟಿ (Congress Guarantee) ಹೊಡೆತದ ಕಾರಣ ಕಾಂಗ್ರೆಸ್‌ ಸರ್ಕಾರ (Karnataka Govt) ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಿದೆ. ಶೂ, ಸಾಕ್ಸ್‌ (Shoes And Socks) ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ. ಸರ್ಕಾರ…

CM in distress: ಅಕ್ಕಿ ಜೊತೆ ಜೋಳ ಮತ್ತು ರಾಗಿಯ ದಾಸ್ತಾನು ಕೂಡ ಇಲ್ಲವೆಂದು ಹತಾಷೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಬಾರಿ ಮಳೆ ಕೈಕೊಟ್ಟರೆ ತಲೆದೋರಬಹುದಾದ ಸಂಕಷ್ಟವನ್ನು ರಾಜ್ಯ ಸರ್ಕಾರ ಎದುರಿಸಲು ಸಿದ್ಧವಾಗಿದೆ ಎಂದು ಅವರು ಹೇಳಿದರು. ಬೆಂಗಳೂರು: ಅನ್ನಭಾಗ್ಯ ಯೋಜನೆ (Anna Bhagya) ಜಾರಿಗೆ ತಡವಾಗುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (Siddaramaiah) ಕಳವಳಗೊಳಿಸಿದೆ. ಕೇಂದ್ರ ಮತ್ತು ಅದರ ಏಜೆನ್ಸಿಗಳಿಂದ ಅಕ್ಕಿ ಸಿಗುವ…

ಕರ್ನಾಟಕದ ಜನರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರವೇ ಅಕ್ಕಿ ಕೊಡಬೇಕು: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರವಾಗಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ವಿಚಾರವನ್ನು ಕೇಂದ್ರ ಸರ್ಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ ಎಂದರು. ಮಲ್ಲಿಕಾರ್ಜುನ ಖರ್ಗೆ, ಅಮಿತ್ ಶಾ ಮತ್ತು ನರೇಂದ್ರ ಮೋದಿ ಬೆಂಗಳೂರು: ಕರ್ನಾಟಕದ ಜನರ…

ಕರ್ನಾಟಕಕ್ಕೆ ತೆಲಂಗಾಣದಿಂದ ಭತ್ತ, ಛತ್ತೀಸಗಢದಿಂದ ಅಕ್ಕಿ: ಸಿದ್ದರಾಮಯ್ಯ

ತೆಲಂಗಾಣ ಸರ್ಕಾರ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡುವುದಾಗಿ ಹೇಳಿದೆ. ಪಂಜಾಬ್​ನವರು ನವೆಂಬರ್​ನಿಂದ ಕೊಡುತ್ತೇವೆ ಅಂತಾ ಹೇಳಿದ್ದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ತೆಲಂಗಾಣ ಸರ್ಕಾರ ರಾಜ್ಯಕ್ಕೆ ಭತ್ತ ಕೊಡುವುದಾಗಿ ಹೇಳಿದ್ದಾರೆ. ಛತ್ತೀಸ​ಗಢ (Chhattisgarh)​…

ಸಣ್ಣ ತಗಡಿನ ಶೆಡ್​, ಎರಡೇ ಎರಡು ಬಲ್ಬ್ ಇರುವ 90ರ ವೃದ್ಧೆ ಮನೆಗೆ ಲಕ್ಷಗಟ್ಟಲೇ ವಿದ್ಯುತ್ ಬಿಲ್: ಕಣ್ಣೀರಿಟ್ಟ ಅಜ್ಜಿ

ಸಣ್ಣ ತಗಡಿನ ಶೆಡ್​.. ಎರಡೇ ಎರಡು ಬಲ್ಬ್ ಇರುವ 90ರ ವೃದ್ಧೆ ಮನೆಗೆ ಜೆಸ್ಕಾಂ ಲಕ್ಷಗಟ್ಟಲೇ ವಿದ್ಯುತ್ ಬಿಲ್ ನೀಡಿ ಶಾಕ್ ಕೊಟ್ಟಿದೆ. ಇದೀಗ ಅಜ್ಜಿ ವಿದ್ಯುತ್ ಬಿಲ್ ನೋಡಿ ಕಣ್ಣೀರಿದ್ದಾಳೆ. ಕೊಪ್ಪಳ: ಕರ್ನಾಟಕ ಸರ್ಕಾರ ಗೃಹ ಜ್ಯೋತಿ ಯೋಜನೆ(Gruha jyothi…

ಬಿಜೆಪಿಯ ಸುಳ್ಳಿನ ಫ್ಯಾಕ್ಟರಿ ಬಂದ್ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯ ಸುಳ್ಳಿನ ಫ್ಯಾಕ್ಟರಿ ಬಂದ್ ಮಾಡುತ್ತೇವೆ: ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಯ ಸುಳ್ಳಿನ ಫ್ಯಾಕ್ಟರಿಯನ್ನು ಬಂದ್​ ಮಾಡಲು ನಿರ್ಧರಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಬೆಂಗಳೂರು : ಕಾಂಗ್ರೆಸ್ ನಾಯಕರುಗಳ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ…

ವಿದ್ಯುತ್ ದರ ಹೆಚ್ಚಳ ವಿರುದ್ಧದ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ: ಕಟೀಲ್

ವಿದ್ಯುತ್ ದರ ಹೆಚ್ಚಳ ವಿರುದ್ಧದ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ: ಕಟೀಲ್ ರಾಜ್ಯ ಸರ್ಕಾರ ವಿರುದ್ಧದ ಹೋರಾಟದ ರೂಪುರೇಷೆ ಬಗ್ಗೆ ತೀರ್ಮಾನ ಮಾಡುತ್ತೇವೆ. ಜೂನ್ 22ರಿಂದ ನಮ್ಮ ತಂಡಗಳ ರಾಜ್ಯ ಪ್ರವಾಸ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್…

ವಿದ್ಯುತ್ ದರ ಹೆಚ್ಚಳ ಖಂಡಿಸಿ ನಾವು ಪ್ರತಿಭಟನೆಗೆ ಕರೆ ಕೊಟ್ಟಿಲ್ಲ: FKCCI ಅಧ್ಯಕ್ಷ ಗೋಪಾಲ್ ರೆಡ್ಡಿ

ವಿದ್ಯುತ್ ದರ ಹೆಚ್ಚಳ ಖಂಡಿಸಿ ನಾವು ಪ್ರತಿಭಟನೆಗೆ ಕರೆ ಕೊಟ್ಟಿಲ್ಲ: FKCCI ಅಧ್ಯಕ್ಷ ಗೋಪಾಲ್ ರೆಡ್ಡಿ ಸರ್ಕಾರ ತೆರಿಗೆಯನ್ನು ಶೇ. 9ರಿಂದ ಶೇ. 3ಕ್ಕೆ ಇಳಿಸುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್​ ಅವರನ್ನು ಕೋರಿದ್ದೇವೆ ಎಂದು ಎಫ್​ಕೆಸಿಸಿಐ ಅಧ್ಯಕ್ಷ ಗೋಪಾಲ್​ ರೆಡ್ಡಿ…

ಹುಬ್ಬಳ್ಳಿ- ಧಾ‌ರವಾಡ ಪಾಲಿಕೆ ಮೇಯರ್ ಚುನಾವಣೆ: ಪ್ರಹ್ಲಾದ್‌ ಜೋಶಿಯಿಂದ ಮಹತ್ವದ ಸಭೆ- ರೆಸಾರ್ಟ್‌ನಲ್ಲಿ ಕಮಲ ಪಡೆ

ಹುಬ್ಬಳ್ಳಿ- ಧಾ‌ರವಾಡ ಪಾಲಿಕೆ ಮೇಯರ್ ಚುನಾವಣೆ: ಪ್ರಹ್ಲಾದ್‌ ಜೋಶಿಯಿಂದ ಮಹತ್ವದ ಸಭೆ- ರೆಸಾರ್ಟ್‌ನಲ್ಲಿ ಕಮಲ ಪಡೆ ಕೇಂದ್ರ ಸಚಿವ, ಬಿಜೆಪಿಯ ಹಿರಿಯ ಮುಖಂಡ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಹುಬ್ಬಳ್ಳಿ- ಧಾರವಾಡ ಪಾಲಿಕೆ ಮೇಯರ್​ ಚುನಾವಣೆ ಕುರಿತು ಸಭೆ ನಡೆಯಲಿದೆ. ಹುಬ್ಬಳ್ಳಿ :…

ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ

ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಹೇಳಿದ್ದಾರೆ. ಸಿದ್ದರಾಮಯ್ಯ ಬೆಂಗಳೂರು: ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ…