Category: ಚುನಾವಣೆ​ 2023

ಅಂತರಂಗ ಚಳುವಳಿ! ಓಟಿಗೊಂದು ನೋಟು!ಜನಪ್ರತಿನಿಧಿಗೆ ಬಿತ್ತು ಏಟು!ಚುನಾವಣೆಯೆಂಬ ಅಗ್ನಿಪರೀಕ್ಷೆಯಲ್ಲಿ ಕುರ್ಚಿ ಗೆದ್ದೋನೆ ಮಹಾಪಾಪಿ!

*ನಮ್ಮ ದೇಶದ ರಾಜಕಾರಣಿಗಳು, ತಮಗೆ ಇನ್ನೂರು ಮುನ್ನೂರು ವರ್ಷ ಆಯಸ್ಸುಎಂದು, ಭಾವಿಸಿ ಸಣ್ಣ ಸಣ್ಣ ಅವಕಾಶವನ್ನೂ ಬಿಡದೆ, ಕೇವಲ ಸಂಪತ್ತು ಹೆಚ್ಚಿಸಿಕೊಳ್ಳುವ ಕೆಲಸದಲ್ಲಿ ಪ್ರಾಮಾಣಿಕತೆಯಿಂದ ಹಗಲು ರಾತ್ರಿ ಎನ್ನದೆ ತೊಡಗಿರುತ್ತಾರೆ*. ಪಾಪಮುಪ್ಪಿನಲ್ಲಿ ನೆಮ್ಮದಿಯಾಗಿ, ಬಾಳಬೇಕಲ್ಲವಾ! ನಗರ ಪಾಲಿಕೆ ಸದಸ್ಯನಾದ ಮೇಲೆ ಮೇಯರ್…

Namma Metro: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ! ಮಾರ್ಗದಲ್ಲಿ ಸಂಚಾರದ ಸಮಯ ಬದಲಾವಣೆ!

ಬೆಂಗಳೂರು: ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ನಡುವೆ ನಾಳೆಯಿಂದ ಆಗಸ್ಟ್ 15ರ ವರೆಗೆ ಮೆಟ್ರೋ ರೈಲು ಸೇವೆಯಲ್ಲಿ ಅಲ್ಪ ಬದಲಾವಣೆಗಳಾಗಿದ್ದು ನಾಗಸಂದ್ರ ಟೂ ಮಾದಾವರ (BIEC) ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸಬೇಕಾಗಿರುವುದರಿಂದ, ಬೆಳಗ್ಗೆ ಹೊರಡುವ…

ಬೆಂಗಳೂರಿನ ಈ ಬಡಾವಣೆಗಲ್ಲಿ ಸುಮಾರು 250 ಮನೆಗಳು ಕಾವೇರಿ ನೀರಿನ ಅಭಾವದಿಂದ ತತ್ತರಿಸಿವೆ.!

ಬೆಂಗಳೂರಿನ ರಾಮಮೂರ್ತಿನಗರದ 83 ಮತ್ತು 84ನೇ ವಾರ್ಡ್‌ನ ಸರ್‌ಎಂವಿ ನಗರ ಲೇಔಟ್‌ನಲ್ಲಿ 500 ನಿವಾಸಿಗಳಿರುವ ಸುಮಾರು 250 ಮನೆಗಳು ಎರಡು ವರ್ಷಗಳಿಂದ ಕಾವೇರಿ ನೀರಿನ ಕೊರತೆಯಿಂದ ತೊಂದರೆಗೀಡಾಗಿವೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧಿಕಾರಿಗಳು ಮಳೆಗಾಲದಲ್ಲಿ ಹೆಚ್ಚಿದ…

ಗೃಹಲಕ್ಷ್ಮಿಯೋಜನೆ: ಏಳು ತಿಂಗಳಿಗೆ ಹುಟ್ಟಿಲ್ಲ,ಕಿವಿಮೇಲೆ ಹೂ‌ಇಟ್ಟಿಲ್ಲ ಯತ್ನಾಳ್ ಗೆ ಟಕ್ಕರ್ ಕೊಟ್ಟ ಹೆಬ್ಬಾಳ್ಕರ್!

ಮನೆಯ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆ (gruhalakshmi scheme)ಯು ನಮ್ಮ ಕರ್ನಾಟಕದಲ್ಲಿ ಬಹಳ ಜನಪ್ರಿಯತೆ ಕಾರಣವಾಗಿದೆ ಹಾಗೂ ಎಲ್ಲಾ ಮಹಿಳೆಯರು ಈ ಯೋಜನೆಯನ್ನು ತುಂಬಾನೇ ಇಷ್ಟಪಡುತ್ತಿದ್ದು ಆದರೀಗ ಕಳೆದ ಕೆಲ ತಿಂಗಳಿನಿಂದ ಯಜಮಾನಿಯರ ಖಾತೆಗೆ ಹಣ ವರ್ಗಾವಣೆಯಾಗದಿರುವುದು ಹೆಂಗಳೆಯರ ಕೆಂಗಣ್ಣಿಗೆ ಗುರಿಯಾಗಿತ್ತು ಅದೇ…

ಮುಡಾ ಹಗರಣ ಆರೋಪ; ಸಿಎಂ ಸಿದ್ದರಾಮಯ್ಯ ತಪ್ಪು ಮಾಡುವವರಲ್ಲ ಸಿದ್ದು ಪರ ಗೃಹ ಸಚಿವ ಜಿ. ಪರಮೇಶ್ವರ್ ಬ್ಯಾಟಿಂಗ್!

ಮುಡಾ ಹಗರಣ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಸುಖಾಸುಮ್ಮನೆ ವಿನಾಕಾರಣ ಬಿಜೆಪಿ – ಜೆಡಿಎಸ್ ಆರೋಪ ಮಾಡುತ್ತಿದೆ, ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಕಾನೂನು ಬಾಹಿರ ಕೆಲಸ ನಡೆಸಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.…

ತೀವ್ರ ಸ್ವರೂಪ ಪಡೆದುಕೊಂಡ ಅಕ್ಕಿ ರಾಜಕೀಯ: ರಾಜ್ಯಾದ್ಯಂತ ಇಂದು ಕಾಂಗ್ರೆಸ್‌, ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಮತ್ತೊಂದು ಪ್ರಮುಖ ಗ್ಯಾರಂಟಿಯಾಗಿರುವ ಅನ್ನಭಾಗ್ಯ(10 ಕೆ.ಜಿ ಅಕ್ಕಿ ಉಚಿತ) ಯೋಜನೆ ಸಂಬಂಧಿಸಿದಂತೆ ರಾಜಕೀಯ ಕಿತ್ತಾಟ ಶುರುವಾಗಿದ್ದು, ಇಂದು ಪರಸ್ಪರ ಪ್ರತಿಭಟನೆಗೆ ಮುಂದಾಗಿವೆ. ಬಿಜೆಪಿ, ಕಾಂಗ್ರೆಸ್​ ಬೆಂಗಳೂರು: ಸಿದ್ದರಾಮನವರ(Siddaramaiah) ನೇತೃತ್ವದ ಕಾಂಗ್ರೆಸ್​ (Congress) ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಕಕ್ಕೆ(anna bhagya…

ಬಿಜೆಪಿ ಅಂದ್ರೆ ಬಿಜಿನೆಸ್ ಜನತಾ ಪಾರ್ಟಿ, ಬ್ರಿಟಿಷ್ ಜನತಾ ಪಾರ್ಟಿ: ಮಧು ಬಂಗಾರಪ್ಪ

ಬಿಜೆಪಿ ಅಂದ್ರೆ ಬಿಜಿನೆಸ್ ಜನತಾ ಪಾರ್ಟಿ, ಬ್ರಿಟಿಷ್ ಜನತಾ ಪಾರ್ಟಿ: ಮಧು ಬಂಗಾರಪ್ಪ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಬೇಡ ಎಂದು ಮತದಾರರೇ ನಿರ್ಧಾರ ಮಾಡಿದ್ದಾರೆ, ಭಾರತೀಯ ಜನತಾ ಪಕ್ಷ ಎಂದರೆ ಬಿಜಿನೆಸ್…

ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ

ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಹೇಳಿದ್ದಾರೆ. ಸಿದ್ದರಾಮಯ್ಯ ಬೆಂಗಳೂರು: ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ…

ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ: ಯಡಿಯೂರಪ್ಪ

ಶಿವಮೊಗ್ಗ: ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (B.S.Yediyurappa) ಕಾಂಗ್ರೆಸ್ (Congress) ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.PauseNextUnmute ಅಕ್ಕಿ ವಿತರಣೆ ಗೊಂದಲ ವಿಚಾರವಾಗಿ ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಕಲುಷಿತ ನೀರು ಸೇವಿಸಿ ಮೃತಪಟ್ಟ ಪ್ರಕರಣ: ವಿಶೇಷ ಅಧಿಕಾರಿಗಳ ತಂಡ ರಚಿಸಿದ ಸರ್ಕಾರ

ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಹಿನ್ನಲೆ ಪ್ರಕರಣಗಳ ತನಿಖೆ ನಡೆಸಲು ಮೂವರ ಅಧಿಕಾರಗಳ ತಂಡ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಕಲುಷಿತ ನೀರು (Contaminated water) ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಹಿನ್ನಲೆ ಪ್ರಕರಣಗಳ…

Latest News