Facebook Scam: ಫೇಸ್ಬುಕ್ ಹೊಸ ಸ್ಕ್ಯಾಮ್ಗೆ ಬೆಚ್ಚಿಬಿದ್ದ ಜನತೆ: ನಿಮಗೂ ಹೀಗೆ ಮೆಸೇಜ್ ಬರಬಹುದು
ಇಂದಿನ ಡಿಜಿಟಲ್ ಯುಗದಲ್ಲಿ ಸ್ಕ್ಯಾಮರ್ಗಳು (Scam) ಎಗ್ಗಿಲ್ಲದೆ ಅಮಾಯಕರ ಹಣ ಎಗರಿಸುತ್ತಿದ್ದಾರೆ. ಈ ಬಗ್ಗೆ ಪ್ರತಿ ದಿನ ಒಂದಲ್ಲ ಒಂದು ವರದಿ ಆಗುತ್ತಲೇ ಇದೆ. ಬ್ಯಾಂಕುಗಳು ಕಳುಹಿಸುವ ಸಂದೇಶದಂತೆ ಫೇಕ್ ಮೆಸೇಜ್ಗಳನ್ನು (Fake Message) ಕಳುಹಿಸಿ ಜನರ ಹಣವನ್ನು ಲೂಟಿ ಮಾಡುತ್ತಿದ್ದಾರೆ.…