ಹಾಸನದಲ್ಲಿ ಮಹಿಳೆ ಮೇಲೆ ಹಲ್ಲೆ: ಮಚ್ಚು ನೀಡಿದವ ಅರೆಸ್ಟ್, ಆರೋಪಿ ಪತಿ ಬಂಧನಕ್ಕೆ ಶೋಧ
ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಅಟ್ಟಾಡಿಸಿ ಮಚ್ಚು, ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಹಾಸನ ಎಸ್ಪಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಮಹಿಳೆಯ ಆರೋಗ್ಯ ವಿಚಾರಿಸಿದರು. ಹಾಸನ: ತನ್ನ ಪತ್ನಿಯನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ (Assault)…