Category: Heavy Rains

Auto Added by WPeMatico

ರಾತ್ರಿಯಿಡೀ ಸುರಿದ ಧಾರಾಕಾರ ಮಳೆ ಹಿನ್ನೆಲೆ! ಉಕ್ಕಿ ಹರಿಯುತ್ತಿರುವ ಉತ್ತರ ಪಿನಾಕಿನಿ ನದಿ!

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರು- ಮಂಚೇನಹಳ್ಳಿ ಬಾಗದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಜೀವನದಿ ಉತ್ತರಪಿನಾಕಿನಿ ನದಿ ಉಕ್ಕಿ ಹರಿದಿದೆ.. ಕಳೆದ ಎರಡು ವರ್ಷಗಳಿಂದ ಸರಿಯಾಗಿ ಮಳೆ ಬಾರದ ಹಿನ್ನೆಲೆಯಲ್ಲಿ ಉತ್ತರ ಪಿನಾಕಿನಿ ನದಿ ಬತ್ತಿಹೋಗಿತ್ತು.. ಇದೀಗ ನಿರಂತ ಮಳೆಯಿಂದಾಗಿ ಎರಡು…

ಇಂದು ಮತ್ತು ನಾಳೆ ರಾಜ್ಯದೆಲ್ಲೆಡೆ ಮಳೆಯ ಮುನ್ಸೂಚನೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್- ಹವಮಾನ ಇಲಾಖೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರಿನಲ್ಲಿ ಇಂದು ಭಾರಿ ಮಳೆ ಬೀಳುವ ಸಾಧ್ಯತೆ ಹೆಚ್ಚಾಗಿದ್ದು, ಹವಮಾನ ಇಲಾಖೆ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಗಾದ್ರೆ ಯಾವ ಯಾವ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ!? ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ,…

ಆಗಸ್ಟ್ 16 ರವರೆಗೆ ದೆಹಲಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ; IMD ಕೆಲವು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ!

IMD ದೆಹಲಿಗೆ ‘ಆರೆಂಜ್’ ಎಚ್ಚರಿಕೆಯನ್ನು ನೀಡಿದೆ, ನಿವಾಸಿಗಳು ತೀವ್ರ ಮಳೆ ಮತ್ತು ಸಾರಿಗೆಗೆ ಸಂಭವನೀಯ ಅಡಚಣೆಗಳಿಗೆ ಸಿದ್ಧರಾಗಬೇಕೆಂದು ಸೂಚಿಸಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಷ್ಟ್ರೀಯ ರಾಜಧಾನಿಯ ಹವಾಮಾನ ಮುನ್ಸೂಚನೆಯು ಸಾಮಾನ್ಯವಾಗಿ…

ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ!ರೈತರಿಗೆ ತೊಂದರೆಯಾಗದಂತೆ ಕ್ರಮ: ಸಿಎಂ ಸಿದ್ದು

ಕೊಪ್ಪಳ, ಆಗಸ್ಟ್ 13:ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಬಿಜೆಪಿಯವರು…

ಬೆಂಗಳೂರಿಗೆ ಮುಂದಿನ ನಾಲ್ಕು ದಿನ ಮಳೆ ಮುನ್ಸೂಚನೆ! ಯೆಲ್ಲೋ ಅಲರ್ಟ್ ನಂತರ ಆರೆಂಜ್ ಅಲರ್ಟ್ ಘೋಷಣೆ!

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಜೋರಾದ ವರುಣನಾರ್ಭಾಟಆಗಸ್ಟ್‌ 16 ವರೆಗೆ ‌ಸಿಟಿಯಲ್ಲಿ‌ ಮಳೆರಾಯ ಬೊಬ್ಬೆರೆದು ಕಿಕ್ಕಿರಿಯುವ ಸಾಧ್ಯತೆ ಹೆಚ್ಚಾಗಿದೆ. ಗುಡುಗು ಮಿಂಚು ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ವರದಿ ತಿಳಿಸಿದೆ, ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ…

ಸತತ ಮಳೆಗೆ ಜನ ಜೀವನ ಅಸ್ತವ್ಯಸ್ತ ಕೆಸರು ಗದ್ದೆಗಳಾದ ರಸ್ತೆಗಳು! ಸಂಕಷ್ಟದಲ್ಲಿದ್ದರೂ ಬಾರದ ಜನಪ್ರತಿನಿಧಿಗಳು!

ಸತತ ಮಳೆಗೆ ಧಾರವಾಡ ಗ್ರಾಮೀಣ ಜನ ಜೀವನ ಅಸ್ತವ್ಯಸ್ತ ಕೆಸರು ಗದ್ದೆಗಳಾದ ಗ್ರಾಮಗಳ ಪ್ರಮುಖ ರಸ್ತೆಗಳು ಜನ ಸಂಕಷ್ಟದಲ್ಲಿದ್ದರೂ ಸಮಸ್ಯೆ ಆಲಿಸಲು ಬಾರದ ಜನಪ್ರತಿನಿಗಳು ಹುಬ್ಬಳ್ಳಿ: ಸತತ ಮಳೆಗೆ ಧಾರವಾಡ ಗ್ರಾಮೀಣ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮಗಳ ಪ್ರಮುಖ ರಸ್ತೆಗಳು ಕೆಸರು…

ತಡರಾತ್ರಿ ವರುಣನಾರ್ಭಾಟ ಎಲ್ಲೆಡೆ ಜೋರಾಗಿದ್ದು ನಗರದಲ್ಲಿ ವರದಿಯಾದ ಮಳೆಯ ಪ್ರಮಾಣ ಹೀಗಿದೆ!

ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ವರುಣನ ಅಬ್ಬರ ಜೋರಾಗಿದ್ದು ತಡರಾತ್ರಿ ಭಾರೀ ಸುರಿದ ಮಳೆಗೆ ಅಮೃತಹಳ್ಳಿಯ ಮುನಿಸ್ವಾಮಪ್ಪ ಲೇ ಔಟ್ ನಲ್ಲಿ ಮನೆಗಳಿಗೆ ನುಗ್ಗಿದೆ ಇದರಿಂದಾಗಿ ರಾತ್ರಿಯಿಡಿ ಇಡೀ ಏರಿಯಾ ನಿವಾಸಿಗಳು ಜಾಗರಣೆ ಮಾಡುವಂತಾಗಿದೆ. ಮನೆಯ ಸಾಮಗ್ರಿಗಳನ್ನೆಲ್ಲ ರಕ್ಷಿಸಿಕೊಳ್ಳಲು ಜನರ ಪರದಾಟವಾಗಿದ್ದು ಅತ್ತ…

ಬೆಳಗಿನ ಜಾವದ ಮಳೆಗೆ ಧರೆಗುರುಳಿದ ಬೃಹತ್ತಾಕಾರದ ಮರ!ಮಲ್ಲೇಶ್ವರಂ ನಲ್ಲಿ ಸಂಚಾರ ಸ್ಥಗಿತ!

ಬೆಳಗಿನ ಜಾವ ಬಿಡುವಿಲ್ಲದೇ ಸುರಿದ ಭಾರೀ ಮಳೆಯಿಂದಾಗಿ ಮಲ್ಲೇಶ್ವರಂ ನ ಕ್ಲೌಡ್ ನೈನ್ ಆಸ್ಪತ್ರೆಯ ಬಳಿ ಬೃಹತ್ತಾಕಾರದ ಮರಗಳು ಎರಡು ಭಾಗವಾಗಿ ಸೀಳುಗೊಂಡು ಮುರಿದು ರಸ್ತೆಗುರುಳಿದೆ ಇದರಿಂದಾಗಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದ್ದು, ಧರೆಗುರುಳಿರುವ ಮರಗಳನ್ನು ತೆರವುಗೊಳಿಸುವವರೆಗೂ ಆ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು…

ಮುಂದಿನ ಎರಡು ದಿನಗಳು ಮಳೆಯಾಗುವ ಸಾಧ್ಯತೆಯಿದೆ- ಹವಾಮಾನ ಇಲಾಖೆ ಮುನ್ಸೂಚನೆ

ಆ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೋಡಗಳು ದಟ್ಟೈಸಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರೆಡು ದಿನ ಉತ್ತಮ ಮಳೆಯಾಗುವ…

ಮುಂದಿನ ಎರಡು ದಿನಗಳು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ!

ಆ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೋಡಗಳು ದಟ್ಟೈಸಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರೆಡು ದಿನ ಉತ್ತಮ ಮಳೆಯಾಗುವ…

Latest News