ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ!
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು…