31 ಜಿಲ್ಲೆಗಳಿಗೆ 324 ಕೋಟಿ ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ಕರ್ನಾಟಕ ಸರ್ಕಾರ ಬರ ಪರಿಹಾರ ಹಣ (Drought relief fund ) ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ ಇಂದು (ನವೆಂಬರ್ 03) 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಮುಂಗಾರು ವೈಫಲ್ಯದಿಂದ ರೈತರಿಗೆ…