Category: karnataka

Auto Added by WPeMatico

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ಇನ್ನಿಲ್ಲ: ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ (87) ನಿಧನರಾಗಿದ್ದಾರೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಡಿಬಿ ಚಂದ್ರೇಗೌಡ ಕೊನೆಯುಸಿರೆಳೆದಿದ್ದು, ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ‌ ಸಂಸ್ಕಾರ ನೆರವೇರಲಿದೆ. ಕಾಂಗ್ರೆಸ್…

ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ ಹಣ ತಲುಪಿಸಲು ರಾಜ್ಯ ಸರ್ಕಾರ ಗಡುವು

ಲೋಕಸಭೆ ಚುನಾವಣೆ ಬೆನ್ನಲ್ಲೆ ಗ್ಯಾರಂಟಿ ಸಮರ್ಪಕ ಜಾರಿಗೆ ಸರ್ಕಾರ ಕಸರತ್ತು ನಡೆಸುತ್ತಿದೆ. ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್‍ನ್ಯೂಸ್ ಒಂದು ಸಿಕ್ಕಿದೆ. ರಾಜ್ಯದಲ್ಲಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ ವಿಳಂಬವಾಗುತ್ತಿದ್ದ ಬೆನ್ನಲ್ಲೇ ಫಲಾನುಭವಿಗಳಿಗೆ ಹಣ ತಲುಪಿಸೋಕೆ ನಿಗದಿತ ಡೆಡ್‍ಲೈನ್ ಅನ್ನು ಆರ್ಥಿಕ ಇಲಾಖೆ…

ರೈತರಿಗೆ ಸಿಹಿ ಸುದ್ದಿ: ಪ್ರತಿದಿನ 7 ಗಂಟೆ ವಿದ್ಯುತ್‌ ನೀಡಲು ರಾಜ್ಯ ಸರ್ಕಾರ ತೀರ್ಮಾನ

ರಾಜ್ಯದ ರೈತರಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಇಂಧನ ಸಚಿವ ಕೆಜೆ ಜಾರ್ಜ್ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ನಂತರ ಅವರು ಮಾತನಾಡಿದರು. ಇಂಧನ…

ಗಾಂಜಾ ಮತ್ತಿನಲ್ಲಿ ತಾಯಿಗೆ ಹಿಂಸೆ ಕೊಡುತ್ತಿದ್ದ ತಂದೆಯನ್ನು ಕೊಂದ ಮಗ!

ಗಾಂಜಾ, ಮದ್ಯದ ಮತ್ತಿನಲ್ಲಿ ತಾಯಿಗೆ ಹಿಂಸೆ ನೀಡುತ್ತಿದ್ದ ತಂದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗ ಕೊಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಲಿಂಗಸುಗೂರು ತಾಲೂಕಿನ ದೇವರಭೂಪೂರು ಗ್ರಾಮದ ನಿವಾಸಿ ಬಂಡಿ ತಿಮ್ಮಣ್ಣ (55) ಕೊಲೆಯಾದ ವ್ಯಕ್ತಿ. ಮಗ ಶೀಲವಂತ…

ಎಸ್ಸಿ/ಎಸ್ಟಿ ವರ್ಗದವರಿಗೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

SC/ST ವರ್ಗದವರಿಗೆ ರಾಜ್ಯ ಸರ್ಕಾರ ನೀಡುವ ವಿವಿಧ ಯೋಜನೆಗಳ 2023/2024 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು. ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳು ರೂಪಿಸಿದೆ. ಮತ್ತು ಇವುಗಳು ಈ…

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಕಾಣಿಸಿಕೊಂಡ ಝೀಕಾ ವೈರಸ್!

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ಗ್ರಾಮ ವ್ಯಾಪ್ತಿಯಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರಪ್ರದೇಶ ಗಡಿಯ ಚಿಕ್ಕಬಳ್ಳಾಪುರ ಜಿಲ್ಲೆಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟುಮಾಡಿದೆ. ಆರೋಗ್ಯ ಮತ್ತು ಕುಟುಂಬ…

ಹೈಕಮಾಂಡ್ ಸೂಚಿಸಿದರೆ ನಾನೂ ಸಿಎಂ ಆಗ್ತೀನಿ: ಪ್ರಿಯಾಂಕ್ ಖರ್ಗೆ

ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಆಗ್ತೀನಿ. ಅವಕಾಶ ಕೊಟ್ಟರೆ ನಾನೂ ಮುಖ್ಯಮಂತ್ರಿ ಆಗಲು ರೆಡಿ ಇದ್ದೀನಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ. ಮುಖ್ಯಮಂತ್ರಿ ಯಾರು…

ಕಾಂಗ್ರೆಸ್ ನವರನ್ನು ನಾಯಿ-ನರಿಗೆ ಹೋಲಿಸಬಾರದಿತ್ತು: ಕೆಎಸ್ ಈಶ್ವರಪ್ಪ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಮ್ಮ ನಾಯಕರು. ರೈತರ ಪರ ಹೋರಾಡಿದವರು. ಅವರು ಕಾಂಗ್ರೆಸ್ ನವರನ್ನು ನಾಯಿ-ನರಿಗಳಿಗೆ ಹೋಲಿಸಬಾರದಿತ್ತು. ಅವುಗಳಿಗೆ ಬೇಸರವಾಗುತ್ತದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ ನಂತರ ಮರಳಿದ ಅವರು ಬೆಂಗಳೂರಿನಲ್ಲಿ…

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್ ಪತ್ತೆ: 5 ಗ್ರಾಮಗಳಲ್ಲಿ ಹೈಅಲರ್ಟ್ ಘೋಷಣೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿನ ಸೊಳ್ಳೆಗಳ ಪರೀಕ್ಷೆ ವೇಳೆ ಮಾರಕ ಝಿಕಾ ವೈರಸ್ (Zika Virus) ಪತ್ತೆಯಾಗಿದ್ದು, ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್‌ ಆಗಿದೆ. ಆರಂಭಿಕ ಹಂತದಲ್ಲೇ ಮಾರಕ ವೈರಸ್‌ಗೆ ಕಡಿವಾಣ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ…

ಭಕ್ತರಿಗೆ ಬಾಗಿಲು ತೆರೆದ ಹಾಸನಾಂಬೆ ಗರ್ಭಗುಡಿ!

ವರ್ಷದಲ್ಲಿ ಒಂದು ಬಾರಿ ಮಾತ್ರ ದರ್ಶನ ನೀಡುವ ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಸ್ಥಾನ ಗರ್ಭಗುಡಿ ಗುರುವಾರ ತೆರೆಯಲಾಗಿದ್ದು, ದರ್ಶನ ಪಡೆಯಲು ಭಕ್ತರು ಮುಗಿಬಿದ್ದಿದ್ದಾರೆ. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.24ರ ಸುಮಾರಿಗೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ…