Category: ತಾಜಾ ಸುದ್ದಿ

ಲೈಂಗಿಕ ಕಿರುಕುಳ |  ಧಾರ್ಮಿಕ ಸಂಸ್ಥೆಗಳಲ್ಲೇ  ಮಹಿಳೆ ಅಸುರಕ್ಷಿತಳೆಂದರೆ ಏನರ್ಥ?- ಸ್ಟಾನ್ಲಿ, ಒಡನಾಡಿ

ಮಂಗಳೂರು : ಮಂಗಳೂರಿನ ಬಿಷಪ್‌ ಹೌಸ್‌ನಲ್ಲಿ ನಡೆದಿರುವ ಲೈಂಗಿಕ ಕಿರುಕುಳ ಪ್ರಕರಣವು ಧಾರ್ಮಿಕ ಕೇಂದ್ರಗಳಲ್ಲಿನ ಅವಿವೇಕಿ, ಪುರುಷಾಡಳಿದ ಮುಖವನ್ನು ಅನಾವರಣ ಗೊಳಿಸಿದೆ, ಧಾರ್ಮಿಕ ಸಂಸ್ಥೆಗಳಲ್ಲೇ ಮಹಿಳೆ ಅಸುರಕ್ಷಿತಳೆಂದರ ಏನರ್ಥ? ಎಂದು ಒಡನಾಡಿ ಸಂಸ್ಥೆಯ ಸ್ಟಾನ್ಲಿ ಖಾರವಾಗಿ ಪ್ರಶ್ನಿಸಿದರು. ಜಾತ್ಯಾತೀತ, ಧರ್ಮಾತೀತ ಜನಸ್ಪಂದನೆ…

Breaking News: ಸಿಎಂ ಕಾನೂನು ಸಲಹೆಗಾರರಾಗಿ ಶಾಸಕ ಎ.ಎಸ್ ಪೊನ್ನಣ್ಣ ನೇಮಕ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾನೂನು ಸಲಹೆಗಾರರನ್ನಾಗಿ ಶಾಸಕ ಎಎಸ್ ಪೊನ್ನಣ್ಣ ನೇಮಕ ಮಾಡಲಾಗಿದೆ. ಹೌದು, ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ಧರಾಮಯ್ಯ ಟಿಪ್ಪಣಿ ಹೊರಡಿಸಿದ್ದಾರೆ. ಟಿಪ್ಪಣಿಯಲ್ಲಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದಂತ ಎಎಸ್ ಪೊನ್ನಣ್ಣ ಅವರನ್ನು ತಕ್ಷಣದಿಂದ…

Odisha Train Accident: ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ

ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಕಳೆದೇ ಬಿಟ್ಟಿತ್ತು. ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ…

ಕ್ರಿಕೆಟ್​ ಆಡುವ ವೇಳೆ ಬಾಲ್​ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕಟ್​; ಏಳು ಮಂದಿ ವಿರುದ್ಧ FIR

ಅಹಮದಾಬಾದ್​: ಶಾಲೆಯ ಆಟದ ಮೈದಾನದಲ್ಲಿ ಕ್ರಿಕೆಟ್​ ಆಡುತ್ತಿದ್ದ ವೇಳೆ ದಲಿತ ಸಮುದಾಯಕ್ಕೆ ಸೇರಿದ ಬಾಲಕನೋರ್ವ ಚೆಂಡು ಮುಟ್ಟಿದ್ದಕ್ಕೆ ಆತನ ಸೋದರಮಾವನ ಹೆಬ್ಬೆರಳನ್ನು ಕತ್ತಿರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ. ಘಟನೆಯೂ ಗುಜರಾತಿನ ಪಟಾಣ್​ ಜಿಲ್ಲೆಯ ಕಾಕೋಶಿ ಗ್ರಾಮದಲ್ಲಿ ನಡೆದಿದ್ದು ಘಟನೆ ಸಂಬಂಧ ಏಳು…

ಜುಲೈ 3 ರಿಂದ ಬಜೆಟ್ ಅಧಿವೇಶನ; ಜುಲೈ 7 ರಂದು ಆಯವ್ಯಯ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ದಾವಣಗೆರೆ: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7…

ಹಿಂದೆಯೂ ಜನರ ಮೇಲೆ ಹೊರೆ ಹಾಕಿದ್ದ ಕಾಂಗ್ರೆಸ್: ವಿದ್ಯುತ್ ದರ ಹೆಚ್ಚಳಕ್ಕೆ ಮಾಜಿ ಸಿಎಂ ಬೊಮ್ಮಾಯಿ ಗರಂ

ವಿದ್ಯುತ್ ವಿಚಾರದಲ್ಲಿ ಜನರ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ: ಒಂದು ಕಡೆ ಷರತ್ತು ವಿಧಿಸಿ 200 ಯುನಿಟ್ ವಿದ್ಯುತ್ ಉಚಿತ, ಇನ್ನೊಂದೆಡೆ…

BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸ್ವೀಕರಿಸಲಿದೆ ಆಹಾರ ಇಲಾಖೆ

ಹೊಸದಾಗಿ ಅರ್ಜಿ ಸ್ವೀಕರಿಸುವುದನ್ನು ತಾತ್ಕಾಲಿಕವಾಗಿ ಇಲಾಖೆ ಸ್ಥಗಿತಗೊಳಿಸಿತ್ತು. ಇದೀಗ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರದಿಂದ ಸಮ್ಮತಿ ಸಿಕ್ಕಿರುವುದರಿಂದ ಕಾರ್ಯಪ್ರವೃತ್ತವಾಗಲು ಮುಂದಾಗಿದೆ. ಈ ವಾರದಿಂದಲೇ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯಿಂದ ಅವಕಾಶ ದೊರೆಯಲಿದೆ. ಬೆಂಗಳೂರು: ಬಿಪಿಎಲ್​ ಕಾರ್ಡ್​ಗೆ (BPL Card) ಹೊಸದಾಗಿ ಅರ್ಜಿ…

ಡ್ರಗ್ಸ್​ ಕಂಟ್ರೋಲ್​ಗೆ ಬೆಂಗಳೂರು ಪೊಲೀಸರ ಪ್ಲಾನ್​: ಶಾಲಾ-ಕಾಲೇಜುಗಳ ಪಿಟಿ ಮಾಸ್ಟರ್, ಹೆಡ್​ಮಾಸ್ಟರ್​ ನೋಡಲ್ ಆಫೀಸರ್​​ ಆಗಿ ನೇಮಕ

ಶಾಲೆ-ಕಾಲೇಜುಗಳಿಂದಲೇ ಡ್ರಗ್ಸ್ ಕಂಟ್ರೋಲ್ ಮಾಡಲು ಪೊಲೀಸರು ಪ್ಲಾನ್ ಮಾಡಿದ್ದಾರೆ. ಆಯಾ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳ ಪಿಟಿ ಮಾಸ್ಟರ್ ಅಥವಾ ಹೆಡ್​ಮಾಸ್ಟರ್​ ಅವರನ್ನ ನೋಡಲ್ ಆಫೀಸರ್​​ ಆಗಿ ನೇಮಿಸಲು ಮುಂದಾಗಿದ್ದಾರೆ. ಬೆಂಗಳೂರು: ಇತ್ತೀಚಿಗೆ ಮಾದಕವಸ್ತುಗಳಿಗೆ ಶಾಲಾ-ಕಾಲೇಜುಗಳ (School-Colleges) ವಿದ್ಯಾರ್ಥಿಗಳೇ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದನ್ನು…

Abhishek Ambareesh: ಅಭಿಷೇಕ್​ ಅಂಬರೀಷ್​-ಅವಿವಾ ಬಿಡಪ ಅದ್ದೂರಿ ವಿವಾಹದ ಸುಂದರ ವಿಡಿಯೋ ವೈರಲ್​

Abhishek Ambareesh Wedding: ಬಹಳ ಅದ್ದೂರಿಯಾಗಿ ನಡೆದ ಈ ಮದುವೆ ಶಾಸ್ತ್ರಗಳು ಹೇಗಿದ್ದವು? ನವ ದಂಪತಿಯ ಉಡುಗೆ-ತೊಡುಗೆ ಹೇಗಿತ್ತು? ಅವಿವಾ ಬಿಡಪ ಧರಿಸಿದ ಆಭರಣಗಳ ವೈಭವ ಯಾವ ರೀತಿ ಇತ್ತು? ನಟ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಇಂದು (ಜೂನ್​…

Latest News