Rape: ಕೋಲ್ಕತ್ತಾ ವೈದ್ಯರ ಅತ್ಯಾಚಾರ-ಕೊಲೆ: ದೆಹಲಿಯ ಪ್ರಮುಖ ಆಸ್ಪತ್ರೆಗಳು ಪ್ರತಿಭಟನೆ ಮುಂದುವರೆಸಿದೆ!
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವಾರ ಕರ್ತವ್ಯದಲ್ಲಿದ್ದಾಗ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. | ಕೋಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಎಐಐಎಂಎಸ್ ಮತ್ತು ಸಫ್ದರ್‌ಜಂಗ್ ಸೇರಿದಂತೆ…