ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪನಿಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂಬಿ ಪಾಟೀಲ್
ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ…