Category: National News

Auto Added by WPeMatico

ನಕಲಿ ವೀಡಿಯೊ ಮಾಡಿದರೆ 3 ವರ್ಷ ಜೈಲು, 1 ಲಕ್ಷ ರೂ. ದಂಡ!

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ರೀತಿ ನಕಲಿ ಫೋಟೊ ಅಥವಾ ವೀಡಿಯೊ ಬಳಸಿದವರಿಗೆ 3 ವರ್ಷ ಜೈಲು ಹಾಗೂ 1 ಲಕ್ಷ ರೂ ದಂಡ…

ಶೇ.34ರಷ್ಟು ಜನರ ಆದಾಯ 6000 ರೂ.: ಬಿಹಾರ ಜಾತಿ ಗಣತಿ ಬಹಿರಂಗ

ಬಿಹಾರದಲ್ಲಿನ ಶೇ.42ರಷ್ಟು ಎಸ್ಸಿ/ಎಸ್ಟಿ ಸಮುದಾಯದ ಕುಟುಂಬಗಳು ಬಡವರಾಗಿದ್ದರೆ, ಶೇ.33ರಷ್ಟು ಹಿಂದುಳಿದ ವರ್ಗಗಳ ಕುಟುಂಬಗಳು ಬಡವರಾಗಿದ್ದಾರೆ ಎಂಬುದು ಇತ್ತೀಚೆಗೆ ಬಿಡುಗಡೆ ಆದ ಜಾತಿ ಗಣತಿ ವರದಿಯಲ್ಲಿ ಬಹಿರಂಗವಾಗಿದೆ. ಜಾತಿ ಗಣತಿ ವರದಿಯ ಆರ್ಥಿಕ ಸ್ಥಿತಿ ಕುರಿತು ಎರಡನೇ ಹಂತದ ವರದಿ ಮಂಗಳವಾರ ಬಿಡುಗಡೆ…

ಅತೀ ಹೆಚ್ಚು ಸಮಯ ಕೆಲಸ ಮಾಡುವ ಭಾರತೀಯರಿಗೆ ಅತೀ ಕಡಿಮೆ ವೇತನ!

ಭಾರತದ ಯುವಕರು ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹೇಳಿಕೆ ವಿವಾದ ಸೃಷ್ಟಿಸಿತ್ತು. ಆದರೆ ವಾಸ್ತವವಾಗಿ ಭಾರತೀಯರು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಎಂಬ ಬಗ್ಗೆ ವರದಿ ಪ್ರಕಟವಾಗಿದೆ. ಜಾಗತಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ…

2 ದಿನದ ಅಂತರದಲ್ಲಿ ನೇಪಾಳ, ದೆಹಲಿಯಲ್ಲಿ ಮತ್ತೆ ಭೂಕಂಪನ!

ಎರಡು ದಿನಗಳ ಹಿಂದೆಯಷ್ಟೇ ನೇಪಾಳದಲ್ಲಿ 157 ಜನರನ್ನು ಬಲಿ ಪಡೆದಿದ್ದ ಭೂಕಂಪನ ಮತ್ತೆ ಕಾಣಿಸಿಕೊಂಡಿದೆ. ನೇಪಾಳ ರಾಜಧಾನಿ ಕಠ್ಮಂಡುವಿನಿಂದ 500 ಕಿ.ಮೀ. ದೂರದಲ್ಲಿ ಶುಕ್ರವಾರ ತಡರಾತ್ರಿ 6.4ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಇದರಿಂದ 157ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಸೋಮವಾರ ಸಂಜೆ…

ಕೇದಾರನಾಥ ದರ್ಶನಕ್ಕೆ ಕಾದಿದ್ದ ಯಾತ್ರಾರ್ಥಿಗಳಿಗೆ ಚಹಾ ವಿತರಿಸಿದ ರಾಹುಲ್ ಗಾಂಧಿ!

ಕೇದಾರನಾಥ ದೇಗುಲದಲ್ಲಿ ದೇವರ ದರ್ಶನಕ್ಕೆ ಕಾದಿದ್ದ ಯಾತ್ರಾರ್ಥಿಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚಹಾ ವಿತರಿಸುವ ಮೂಲಕ ಗಮನ ಸೆಳೆದಿದ್ದಾರೆ. ರಾಹುಲ್ ಗಾಂಧಿ ಮೂರು ದಿನಗಳ ಉತ್ತರಾಖಂಡ ಪ್ರವಾಸಕ್ಕೆ ತೆರಳಿದ್ದು, ಕೇದಾರನಾಥ ದೇವಾಲಯದ ದೇವರ ದರ್ಶನಕ್ಕೆ ಭೇಟಿಗೆ ಸರದಿಯಲ್ಲಿ ನಿಂತಿದ್ದ ಭಕ್ತರಿಗೆ…

ನ. 19ರಂದು ಏರ್‌ ಇಂಡಿಯಾದಲ್ಲಿ ಪ್ರಯಾಣಿಸಿದರೆ ಜೀವಕ್ಕೆ ಅಪಾಯ: ಖಾಲಿಸ್ತಾನಿ ಉಗ್ರ ಎಚ್ಚರಿಕೆ

ಏರ್‌ ಇಂಡಿಯಾ ವಿಮಾನದಲ್ಲಿ ನವೆಂಬರ್ 19ರಂದು ಪ್ರಯಾಣಿಸಬೇಡಿ. ಒಂದು ವೇಳೆ ಪ್ರಯಾಣಿಸಿದರೆ ನಿಮ್ಮ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ಖಾಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನು ಎಚ್ಚರಿಕೆ ನೀಡಿದ್ದಾರೆ. ಗುರುಪತ್ವಂತ್‌ ಸಿಂಗ್‌ ಪನ್ನು ನಿಷೇಧಿತ ಅಮೆರಿಕ ಮೂಲದ ಸಿಖ್ ಫಾರ್ ಜಸ್ಟಿಸ್…

ಆಂಬುಲೆನ್ಸ್ ಮೇಲೆ ಇಸ್ರೇಲ್ ದಾಳಿ: 15 ಮಂದಿ ದುರ್ಮರಣ

ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳು ಪೂರೈಸುತ್ತಾ ಬಂದಿದ್ದು, ದಾಳಿ ನಿಲ್ಲಿಸುವಂತೆ ಅಮೆರಿಕ ಮಾಡಿಕೊಂಡ ಮನವಿಯನ್ನು ಇಸ್ರೇಲ್ ತಿರಸ್ಕರಿಸಿದ್ದು, ದಾಳಿಯನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದೆ. ಗಾಜಾ ಕೇಂದ್ರಗಳನ್ನು ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ. ಶುಕ್ರವಾರ ತಡರಾತ್ರಿ ಆಂಬುಲೆನ್ಸ್…

ನೇಪಾಳ, ದೆಹಲಿಯಲ್ಲಿ ಪ್ರಬಲ ಭೂಕಂಪನ: ನೇಪಾಳದಲ್ಲಿ 132 ಸಾವು

ನೇಪಾಳ, ದೆಹಲಿ ಸೇರಿದಂತೆ ಹಲವು ಭಾಗಗಳಲ್ಲಿ ಶುಕ್ರವಾರ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, 132 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ನೇಪಾಳದ ರುಕುಂ ಜಿಲ್ಲೆಯ ಜಾಜಾರ್ ಕೋಟ್ ನಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆಯಲ್ಲಿ ಭೂಮಿ…

ವಿಚಾರಣೆಗೆ ಹಾಜರಾದ ಕೇಜ್ರಿವಾಲ್: ನೋಟಿಸ್ ವಾಪಸ್ ಪಡೆಯಲು ಆಗ್ರಹ

ಮದ್ಯ ಮಾರಾಟದಲ್ಲಿ ಅಕ್ರಮ ಹಣದ ವಹಿವಾಟು ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಕರೆದಿದ್ದ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನೋಟಿಸ್ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ದೆಹಲಿ ಮದ್ಯ ಮಾರಾಟ ನಿಯಮ ಅವ್ಯವಹಾರ ಕುರಿತು ಜಾರಿ ನಿರ್ದೇಶನಾಲಯ ನವೆಂಬರ್ 2ರಂದು…

ಭಾರತದಲ್ಲಿ ಶೇ.13ರಷ್ಟು ರಸ್ತೆ ಅಪಘಾತ ಹೆಚ್ಚಳ: ಸರ್ಕಾರದ ವರದಿ

ಭಾರತದಲ್ಲಿ ಕಳೆದ ವರ್ಷ ಶೇ.13ರಷ್ಟು ಅಪಘಾತಗಳು ಹೆಚ್ಚಾಗಿದೆ. ಇದಕ್ಕೆ ಅತೀ ವೇಗವೇ ಕಾರಣ ಎಂದು ಸರ್ಕಾರದ ವರದಿ ಹೇಳಿದೆ. 2022ರ ಅವಧಿಯಲ್ಲಿ ದೇಶದಲ್ಲಿ 4,61,312 ಅಪಘಾತಗಳು ಸಂಭವಿಸಿವೆ. ಹಿಂದಿನ ವರ್ಷ ಅಂದರೆ 2021ರಲ್ಲಿ 4,12,432 ಅಪಘಾತಗಳು ಸಂಭವಿಸಿದ್ದವು. ಈ ಅಂಕಿ-ಅಂಶಗಳನ್ನು ಗಮನಿಸಿದರೆ…