Category: ರಾಜಕೀಯ

ಹುಲಿ ಉಗುರು ಪ್ರಕರಣ, ಅರಣ್ಯಾಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ: ಅರಗ ಜ್ಞಾನೇಂದ್ರ

ಬೆಂಗಳೂರು: ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ ಬಂಧನ…

ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ನಷ್ಟವಲ್ಲ: ರಾಮಲಿಂಗಾರೆಡ್ಡಿ

ರಾಮನಗರ : ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡುವುದರಿಂದ ನಷ್ಟವಿಲ್ಲ. ಹೆಸರು ಬದಲಾವಣೆ ನಷ್ಟ ಇಲ್ಲ. ಜಿಲ್ಲೆಗೆ ಹೆಚ್ಚಿನ ಅನುದಾನ, ಮೂಲಭೂತ ಸೌಕರ್ಯ ಸಿಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಹೆಸರು ಮರುನಾಮಕರಣ ವಿಚಾರ ಸಂಬಂಧ ಮಾಗಡಿಯಲ್ಲಿ ಉಸ್ತುವಾರಿ…

ಅಂಬೇಡ್ಕರ್ ಸಂವಿಧಾನ ನೀಡದಿದ್ದರೆ, ನಾನು ಸಿಎಂ ಅಲ್ಲ ಕುರಿ, ಎಮ್ಮೆ ಕಾಯುತ್ತಾ ಇರಬೇಕಿತ್ತು: ಸಿದ್ದರಾಮಯ್ಯ

ಅಂಬೇಡ್ಕರ್ ಸಂವಿಧಾನ ನೀಡದಿದ್ದರೆ, ನಾನು ಸಿಎಂ ಅಲ್ಲ ಕುರಿ, ಎಮ್ಮೆ ಕಾಯುತ್ತಾ ಇರಬೇಕಿತ್ತು: ಸಿದ್ದರಾಮಯ್ಯ ನಮ್ಮ ಯೋಜನೆಗಳ ಹಿಂದಿನ ಕಾಳಜಿಯನ್ನು ಅರ್ಥ ಮಾಡಿಕೊಳ್ಳಲು ಹೃದಯ ಇದ್ದರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಅಂಬೇಡ್ಕರ್ ಅವರು ಸಂವಿಧಾನ…

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್​ ಪವಾರ್​ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ

ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಒಬ್ಬ ಅಜಿತ್​ ಪವಾರ್​ ಹುಟ್ಟಿಕೊಳ್ಳಬಹುದು : ಕುಮಾರಸ್ವಾಮಿ ಭವಿಷ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಕಾಂಗ್ರೆಸ್​ನವರು ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ವೀರಾವೇಶದಿಂದ ಜನರ ಮುಂದೆ ಮಾತನಾಡಿದರು. ಆ…

ರಾಜ್ಯಕ್ಕೆ ಜಲಪ್ರಳಯದ ಆಪತ್ತು, ಜಗತ್ತಿಗಿದೆ ಮೂರು ಗಂಡಾಂತರ – ಮತ್ತೆ ಭಯಾನಕ ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ

ನ್ಯೂಸ್ ಆ್ಯರೋ‌ : ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ನಿಖರ ಭವಿಷ್ಯ ನುಡಿಯುವುದಕ್ಕೆ ಹೆಸರಾದವರು. ಇದೀಗ ಅವರು ಹುಬ್ಬಳ್ಳಿಯಲ್ಲಿ ಮಾತನಾಡಿ ಭಯಾನಕ ಭವಿಷ್ಯತ್ತಿನ ಸೂಚನೆ ನೀಡಿದ್ದಾರೆ. ಸ್ವಾಮೀಜಿ ಹೇಳಿದ್ದೇನು?ಪ್ರಕೃತಿ ಮಾತೆ ಮುನಿದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲ…

Gruha Jyothi Scheme: ಇಂದಿನಿಂದ ಉಚಿತ ವಿದ್ಯುತ್, ಅರ್ಜಿ ಸಲ್ಲಿಸದವರು ಇಂದೇ ಸಲ್ಲಿಸಿಬಿಡಿ

ಜೂನ್ 30ರ ರಾತ್ರಿ 12ಗಂಟೆಯಿಂದ ಅಂದ್ರೆ ಜುಲೈ 01ರಿಂದ ಗೃಹಜ್ಯೋತಿ ಸ್ಕೀಮ್ ಅಧಿಕೃತವಾಗಿ ಆರಂಭವಾಗಿದ್ದು, 12 ತಿಂಗಳ ಬಿಲ್ ಸರಾಸರಿ ಆಧಾರದಲ್ಲಿ ಗೃಹಜ್ಯೋತಿಯ ವಿದ್ಯುತ್ ಉಚಿತ ಸ್ಕೀಮ್ ಕೌಂಟ್ ಆಗಲಿದೆ. ಬೆಂಗಳೂರು: ಕಾಂಗ್ರೆಸ್(Congress) ಸರ್ಕಾರದ ಮಹತ್ವದ ಸ್ಕೀಮ್​ಗಳಲ್ಲಿ ಒಂದಾದ ಗೃಹಜ್ಯೋತಿ‌ ಸ್ಕೀಮ್(Gruha…

ಕರ್ನಾಟಕದ ಹಲವು ಡ್ಯಾಂಗಳಲ್ಲಿ ತಳಮುಟ್ಟಿದ ನೀರು; ಸಚಿವ ಕೃಷ್ಣ ಭೈರೇಗೌಡ ಹೇಳಿದ್ದೇನು?

ಜುಲೈ ತಿಂಗಳಲ್ಲೇನಾದರೂ ನೀರಿನ ಕೊರತೆ ಆದರೆ ಅದಕ್ಕೆ ಈ ಅಶಿಸ್ತು ಹೊಣೆಯಾಗಬೇಕಾಗುತ್ತದೆ. ಏಕೆ ಹೀಗೆ ಆಯ್ತು ಅಂತಾ ವರದಿ ಬಂದ ಬಳಿಕ ಮಾತನಾಡುವೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಬೆಳಗಾವಿ: ಕರ್ನಾಟಕದ ಹಲವು ಡ್ಯಾಂಗಳಲ್ಲಿ ನೀರು ಡೆಡ್ ಸ್ಟೋರೇಜ್ ತಲುಪಿದ…

ಪಂಚೆಯೊಳಗೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ ಎಂದ ಕಾಂಗ್ರೆಸ್, ಇದನ್ನು ಸಿದ್ದರಾಮಯ್ಯರಿಗೆ ತಳುಕು ಹಾಕಿದ ಸಿಟಿ ರವಿ

ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಇದಕ್ಕೆ ತಿರುಗೇಟು ನೀಡಿದ ಸಿಟಿ ರವಿ, ಇದನ್ನು ಸಿದ್ದರಾಮಯ್ಯ ಅವರಿಗೆ ತಳುಕು ಹಾಕಿದ್ದಾರೆ. ಬೆಂಗಳೂರು: ಚುನಾವಣೆಯಲ್ಲಿ ಹೀನಾಯ ಸೋಲಿನಿಂದ ಕಂಗೆಟ್ಟ ಕೆಲವು ಬಿಜೆಪಿ ನಾಯಕರು ಪಕ್ಷದ…

ರಾಜಕೀಯ ತರಬೇತಿ ಸಂಸ್ಥೆ ಸ್ಥಾಪನೆಗೆ ಸ್ಪೀಕರ್ ಯುಟಿ ಖಾದರ್ ಪ್ರಸ್ತಾವ; ಹೀಗಿರಲಿದೆ ಕೋರ್ಸ್

ರಾಜಕೀಯ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗುವ ಕೋರ್ಸ್ ಒಂದು ವರ್ಷದ ಅವಧಿಯದ್ದಾಗಿದ್ದು, ಆರು ತಿಂಗಳ ಕಾಲ ಥಿಯರಿ ತರಗತಿಗಳು ನಡೆಯಲಿವೆ. ಮುಂದಿನ ಆರು ತಿಂಗಳು ಪ್ರಾಯೋಗಿಕ ತರಬೇತಿ ನೀಡಲಾಗುವುದು. ಕೋರ್ಸ್ ಇಂಟರ್ನ್‌ಶಿಪ್ ಪ್ರೋಗ್ರಾಂ ಅನ್ನು ಸಹ ಒಳಗೊಂಡಿರುತ್ತದೆ ಎಂದು ಖಾದರ್ ಹೇಳಿದ್ದಾರೆ. ಮಂಗಳೂರು:…

ಮುಂದಿನ ತಿಂಗಳು ರಾಷ್ಟ್ರೀಯ ಯುವ ಕಾಂಗ್ರೆಸ್​ನಿಂದ “ಬೆಹತರ್‌ ಭಾರತ್‌ ಬುನಿಯಾದಿ” ಸಮಾವೇಶ: ಸಿಎಂಗೆ ಆಹ್ವಾನ

ಮುಂದಿನ ತಿಂಗಳು ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ನಡೆಯಲಿರುವ ಬೆಹತರ್‌ ಭಾರತ್‌ ಬುನಿಯಾದಿ ರಾಷ್ಟ್ರೀಯ ಕಾರ್ಯಕ್ರಮ ಉದ್ಘಾಟಿಸುವಂತೆ ಯುವ ಕಾಂಗ್ರೆಸ್‌ ನಿಯೋಗ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರಿಗೆ ಶುಕ್ರವಾರ ಆಹ್ವಾನ ನೀಡಿದೆ. ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ಮುಂದಿನ ತಿಂಗಳು ನಡೆಯಲಿರುವ…