ನಕಲಿ ನೋಟುಗಳ ಹಾವಳಿ: ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ಬೆಂಗಳೂರಿನಲ್ಲಿ ದೂರು ದಾಖಲಿಸಿದ ಆರ್ಬಿಐ
ನಕಲಿ ನೋಟುಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಆರ್ಬಿಐ, ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ಗಳ ವಿರುದ್ಧ ದೂರು ದಾಖಲಿಸಿದೆ. ಬೆಂಗಳೂರು: ನಕಲಿ ನೋಟುಗಳ(Fake Notes) ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟು 100 ರೂಪಾಯಿ ಮುಖಬೆಲೆಯ 30…