Accident: ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು- ಓರ್ವನ ತಲೆಗೆ ಗಂಭೀರ ಗಾಯ!
ಹುಬ್ಬಳ್ಳಿ: ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಹುಬ್ಬಳ್ಳಿ ಕಡೆಯಿಂದ…