Hassan News: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಕಳ್ಳ ಅಂದರ್; 7 ಮಾಂಗಲ್ಯ ಸರ ವಶಕ್ಕೆ
ಹಾಸನ: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಖತರ್ನಾಕ್ ಸರಗಳ್ನಳನನ್ನ ಇದೀಗ ಹಿರಿಸಾವೆ ವೃತ್ತದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹಾಸನ(Hassan) ಜಿಲ್ಲೆಯ, ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಹಾಗೂ ಮಂಡ್ಯ ಜಿಲ್ಲೆಯ ಕಿಕ್ಕೇರಿ ಪೊಲೀಸ್ ವ್ಯಾಪ್ತಿಯಲ್ಲಿ ಮಹಿಳೆಯರ ಮಾಂಗಲ್ಯ ಸರಗಳ್ಳತನ…